Thursday, April 17, 2025

Charge sheet

Renukaswamy Murder Case: ಕೊಲೆಯ ಕ್ರೌರ್ಯ ‘ದರ್ಶನ’: ರೇಣುಕಾಸ್ವಾಮಿ ಕಣ್ಣೀರಿಡುತ್ತಾ ಗೋಗರೆಯುತ್ತಿರುವ ಫೋಟೋ ರಿವೀಲ್

ಬೆಂಗಳೂರು: ನಟ ದರ್ಶನ್​ &​ ಗ್ಯಾಂಗ್ (Actor Darshan & Gang)​ ನಡೆಸಿರುವ ಕ್ರೌರ್ಯ ಒಂದೊಂದಾಗೇ ಬಯಲಾಗುತ್ತಿದೆ. ಕಾಮಾಕ್ಷಿಪಾಳ್ಯ ಪೊಲೀಸರು 3 ಸಾವಿರದ 991 ಪುಟಗಳ ಚಾರ್ಜ್​​ಶೀಟ್ (Charge Sheet)​ ಅನ್ನು ಕೋರ್ಟ್​ಗೆ ಸಲ್ಲಿಸುತ್ತಿದ್ದಂತೆ ಇದೀಗ ಕೊಲೆಗೂ ಮುನ್ನ ರೇಣುಕಾಸ್ವಾಮಿ (Renukaswamy) ನನ್ನನ್ನು ಬಿಟ್ಟುಬಿಡಿ ಕಣ್ಣೀರಿಡುತ್ತಾ ಅಂಗಲಾಚುತ್ತಿರುವ ಫೋಟೋಗಳು ರಿವೀಲ್​ ಆಗಿದೆ. ಬೆಂಗಳೂರಿನ ಪಟ್ಟಣಗೆರೆಯಲ್ಲಿರುವ ಶೆಡ್​...

Darshan Case Charge Sheet :100ಕ್ಕೂ ಹೆಚ್ಚು ಸಾಕ್ಷಿಗಳು.. 4 ಸಾವಿರ ಪುಟಗಳ ಚಾರ್ಜ್​ಶೀಟ್: ನಾಳೆ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಕೆ?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ತನಿಖೆ ಪೂರ್ಣಗೊಂಡಿದ್ದು ನಾಳೆ ನ್ಯಾಯಾಲಯ (Court)ಕ್ಕೆ ಚಾರ್ಜ್‌ಶೀಟ್‌ (Charge Sheet) ಸಲ್ಲಿಕೆಯಾಗುವ ಸಾಧ್ಯತೆಯಿದೆ. 100ಕ್ಕೂ ಹೆಚ್ಚು ಸಾಕ್ಷಿದಾರರ ಹೇಳಿಕೆ ಹಾಗೂ 4 ಸಾವಿರಕ್ಕೂ ಹೆಚ್ಚು ದೋಷಾರೋಪ ಪಟ್ಟಿಯನ್ನು ಪೊಲೀಸರು ಸಿದ್ಧಪಡಿಸಿದ್ದು, ಕಾನೂನು ತಜ್ಷರು 2-3 ಬಾರಿ ಚಾರ್ಜ್​ಶೀಟ್​ ಪ್ರತಿಗಳನ್ನು ಪರಿಶೀಲನೆ ನಡೆಸಿದ್ದಾರೆ...

ಡಿಜೆ ಹಳ್ಳಿ, ಕೆಜೆ ಹಳ್ಳಿ ದಾಳಿ ಪ್ರಕರಣ, ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ

ಬೆಂಗಳೂರು : ಡಿಜೆ ಹಳ್ಳಿ, ಕೆಜೆ ಹಳ್ಳಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ NIA ತನ್ನ ಚಾರ್ಜ್ ಶೀಟ್ ನ್ನು ಸಲ್ಲಿಸಿದೆ. ಪೊಲೀಸ್ ಠಾಣೆ ಮೇಲೆ ದಾಳಿ ನಡೆದಿದ್ದು ಹೇಗೆ ಎಂಬುದು ಈಗ ಎಲ್ಲರಿಗೂ ಗೊತ್ತಾಗಿದೆ‌. ಇದೇ ವಿಷಯವನ್ನು ನಾವು ವಿಧಾನಸಭೆಯಲ್ಲೂ ಹೇಳಿದ್ದೆವು. ಅದನ್ನೇ ಎನ್ ಐ ಎ ತನ್ನ ವರದಿಯಲ್ಲಿ ಹೇಳಿದೆ. ಈ ಕೃತ್ಯ ಎಸಗಲು...
- Advertisement -spot_img

Latest News

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...
- Advertisement -spot_img