Monday, December 23, 2024

charlie 777

Voot select ನಲ್ಲಿ ಬರುತ್ತಿದ್ದಾಳೆ ಕನ್ನಡದ ಚಾರ್ಲಿ..!

ನಾಯಿ ಮತ್ತು ಮನುಷ್ಯನ ನಡುವಿನ ಉತ್ತಮ ಸಂಬಂಧವನ್ನು ಮನಮುಟ್ಟುವಂತೆ ತೋರಿದ್ದ ಚಿತ್ರ "777 ಚಾರ್ಲಿ". ರಕ್ಷಿತ್ ಶೆಟ್ಟಿ ನಿರ್ಮಿಸಿ, ನಾಯಕರಾಗೂ ನಟಿಸಿರುವ "777 ಚಾರ್ಲಿ" ಚಿತ್ರಕ್ಕೆ ದೇಶ - ವಿದೇಶ ಗಳಲ್ಲಿ ಅಪಾರ ಜನಮನ್ನಣೆ ದೊರಕಿದೆ.ಇದೇ ತಿಂಗಳ 29ರಿಂದ Voot select ನಲ್ಲಿ ಚಾರ್ಲಿ ಚಿತ್ರವನ್ನು ವೀಕ್ಷಿಸಬಹುದು. ಈ ಕುರಿತು ಚಿತ್ರದ ನಿರ್ಮಾಪಕ - ನಾಯಕ ರಕ್ಷಿತ್...

777 ಚಾರ್ಲಿ ಪ್ರಿಮೀಯರ್ ಶೋ ನೋಡಿದ ಮಂದಿ ಹೇಗೆ ರಿಯಾಕ್ಟ್ ಮಾಡಿದ್ದಾರೆ ಗೊತ್ತಾ..?

https://youtu.be/NfERMUvTF1s 777 ಚಾರ್ಲಿ ಸಿನಿಮಾದ ಪ್ರಿಮಿಯರ್ ಶೋ ಬೇರೆ ಬೇರೆ ರಾಜ್ಯದಲ್ಲಿ ತೋರಿಸಿದ್ದು, ಹಲವು ಪ್ರೇಕ್ಷಕರು ಕಣ್ಣೀರಾಗಿದ್ದಾರೆ. ಸಿನಿಮಾ ತುಂಬಾ ಚೆನ್ನಾಗಿದೆ, ಮನ ಮಿಡಿಯುವಂತಿದೆ ಎಂದು ಚಾರ್ಲಿ ಮತ್ತು ಧರ್ಮಾ ನಟನೆಗೆ ಪ್ರೇಕ್ಷಕರು ಮನಸೋತಿದ್ದಾರೆ. ಅಲ್ಲದೇ ಈ ಸಿನಿಮಾವನ್ನ ಯಾವುದೇ ಬೇರೆ ಸಿನಿಮಾಗೆ ಹೋಲಿಸಲು ಸಾಧ್ಯವಿಲ್ಲ. ಇದು ಬೇರೆ ರೀತಿಯದ್ದೇ ಸಿನಿಮಾ, ಮನುಷ್ಯನ ಜೀವನಕ್ಕೆ ಸಂಬಂಧಪಟ್ಟಿದ್ದಾಗಿದೆ,...

ಕಬ್ಜ ರೇಸ್‌ನಲ್ಲೇ ಇಲ್ವಾ..? ಹಿಂದೆ ಬಿದ್ರಾ ಆರ್ ಚಂದ್ರು..? ಸೈಲೆಂಟ್ ಯಾಕೆ..?

ಕೆಜಿಎಫ್ ರ‍್ತಿದ್ದ ಹಾಗೇ ಕನ್ನಡ ಚಿತ್ರಗಳ ಬಗ್ಗೆ ನಿರೀಕ್ಷೆ ಗರಿಗೆದರಿದೆ. ಹಾಗೆ ನೋಡಿದ್ರೆ ಕೆಜಿಎಫ್ ಕ್ರೇಜ್‌ನ್ನ ಯಾವ ಸಿನಿಮಾಗಳೂ ಎನ್‌ಕ್ಯಾಷ್ ಮಾಡಿಕೊಳ್ಳಲೇ ಇಲ್ಲ. ಕೆಜಿಎಫ್ ಜೊತೆ ಕಿಚ್ಚನ ವಿಕ್ರಾಂತ್ ರೋಣ ಟೀಸರ್ ಬರುತ್ತೆ ಅಂತ ನಿರೀಕ್ಷೆ ಇಟ್ಟರೂ ಬರಲಿಲ್ಲ. ಚಾರ್ಲಿ-೭೭೭ ಸಿನಿಮಾ ಕೂಡ ತಯಾರಿ ಮಾಡಿಕೊಳ್ಳೋದ್ರಲ್ಲಿ ಹಿಂದೆ ಬಿದ್ರಾ ಗೊತ್ತಿಲ್ಲ. ಆದ್ರೆ ಸದಾ ಅಲರ್ಟ್...

ಡಿಸೆಂಬರ್ 31ಕ್ಕೆ ಬಿಡುಗಡೆಯಾಗುತ್ತಿಲ್ಲ 777ಚಾರ್ಲಿ..!

ಸ್ಯಾಂಡಲ್‌ವುಡ್‌ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ವಿಶಿಷ್ಟ ಸಿನಿಮಾ `777 ಚಾರ್ಲಿ' ಬಹಳ ಸದ್ದು ಮಾಡುತ್ತಿದೆ. ರಕ್ಷಿತ್ ಇರುವುದು ಒಂದು ಕಡೆಯಾದರೆ, ಈ ಚಿತ್ರದಲ್ಲಿ ಶ್ವಾನದ ಜೊತೆ ಕಥೆ ಹೇಗೆ ಸಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಈಗಾಗಲೇ ಟೀಸರ್ ಹಾಗೂ ಟಾರ್ಚರ್ ಹಾಡಿನಿಂದ ಚಾರ್ಲಿ ಗಮನಸೆಳೆಯುತ್ತಿದೆ. ಮಿಲಿಯನ್ಗಟ್ಟಲೇ ವೀವ್ಸ್ ಪಡೆದು ಮುನ್ನುಗ್ಗುತ್ತಿದೆ 777ಚಾರ್ಲಿ ಸಿನಿಮಾದ...

ಡಿಸೆಂಬರ್ ಅಂತ್ಯಕ್ಕೆ ‘777 ಚಾರ್ಲಿ’ ತೆರೆಗೆ…!

www.karnatakatv.net ಬೆಂಗಳೂರು : ನಟ ರಕ್ಷಿತ್‌ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಚಿತ್ರ ‘777 ಚಾರ್ಲಿ’ ಡಿ. 31 ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲೂ ಕೂಡ ಅಂದೇ ತೆರೆ ಕಾಣಲಿದೆ.  ಕಿರಣ್‌ ರಾಜ್‌ ಕೆ. ನಿರ್ದೇಶನದ ಈ ಸಿನಿಮಾ ಸೆಪ್ಟೆಂಬರ್ ನಲ್ಲೇ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ದರಿಸಿದ್ದು,...

ರಕ್ಷಿತ್ ಶೆಟ್ಟಿ ಬರ್ತ್‌ಡೇಗೆ ಚಾರ್ಲಿ ಟೀಮ್‌ ಕಡೆಯಿಂದ ಸಿಗಲಿದೆ ಬೊಂಬಾಟ್ ಗಿಫ್ಟ್..!

ಈ ಬಾರಿ ರಕ್ಷಿತ್ ಶೆಟ್ಟಿ ಬರ್ತ್‌ಡೇಗೆ ಚಾರ್ಲಿ 777 ಚಿತ್ರತಂಡ ಸ್ಪೆಶಲ್ ಗಿಫ್ಟ್ ಕೊಡಲು ಸಿದ್ಧವಾಗಿದೆ. ಈ ಬಗ್ಗೆ ಸ್ವತಃ ರಕ್ಷಿತ್ ಶೆಟ್ರೇ ಇನ್‌ಸ್ಟಾಗ್ರಾಮ್‌ನಲ್ಲಿ ಕ್ಲೂ ಕೊಟ್ಟಿದ್ದಾರೆ. ಲೈಫ್ ಆಫ್ ಧರ್ಮಾ ಎಂಬ ಶೀರ್ಷಿಕೆ ಇರುವ ಪೋಸ್ಟರ್‌ ಒಂದನ್ನ ರಕ್ಷಿತ್ ಶೆಟ್ಟಿ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಸರ್ಪ್ರೈಸ್‌ಗಾಗಿ ಕಾತುರನಾಗಿದ್ದೇನೆ ಎಂದಿದ್ದಾರೆ. ಕಿರಣ್. ರಾಜ್. ಕೆ...
- Advertisement -spot_img

Latest News

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ...
- Advertisement -spot_img