ಹಾಸನ: ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶರಾಗಿದ್ದಾರೆ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜೀ, 74 ವರ್ಷದವರಾಗಿದ್ದರು. ಇಂದು ವಾಯುವಿಹಾರ ಮಾಡುವಾಗ ಕುಸಿದು ಬಿದ್ದ ಪರಿಣಾಮ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
1949 ಮೇ 3 ರಂದು ಕಾಕರ್ಳದ ವರಂಗ ಗ್ರಾಮದಲ್ಲಿ ಜನಿಸಿದ್ದರು, 1970...