national news
ಧರ್ಮ ದಂಗಲ್ ನಿಂದಾಗಿ ಈಗ ಒಬ್ಬ ರಾಜಕಾರಣಿ ಅಧೀಕಾರದಿಂದ ಕೆಳಗಿಳಿಯುವಂತಾಗಿದೆ.ಯೆಸ್ ಮಹಾರಾಷ್ಟçದ ರಾಜ್ಯದ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ ಅವರು ರಾಜಿನಾಮೆ ನೀಡಿದ್ದಾರೆ.
ಛತ್ರಪತಿ ಶೀವಾಜಿ ಅವರ ಕುರಿತು ಅವಹೇಳನಕಾರಿ ಮಾತನಾಡಿದ್ದಕ್ಕಗಿ ಅವರನ್ನು ಒತ್ತಾಯಪೋರ್ವಕವಾಗಿ ಅಧಿಕಾರದಿಂದ ಕೆಳಗಿಳಿಸಲಾಗಿದೆ.
ಮುಂಬಯಿ: ಛತ್ರಪತಿ ಶಿವಾಜಿ ಕುರಿತ ವಿವಾದಾತ್ಮಕ ಹೇಳಿಕೆಯಿಂದ ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಟೀಕೆಗೆ ಗುರಿಯಾಗಿದ್ದ...