ಎಲ್ಲಿ ನೋಡಿದರೂ ಈಗ ಚೀಟಿ ಕಟ್ಟಿ ಮೋಸ ಹೋದ ಪ್ರಕರಣಗಳೇ ಹೆಚ್ಚಾಗುತ್ತಿವೆ. ಇತ್ತಿಚೀಗಷ್ಟೆ ಬೆಂಗಳೂರಿನಲ್ಲಿ ಬರೋಬ್ಬರಿ 40 ಕೋಟಿ ಚೀಟಿ ದುಡ್ಡು ಎತ್ತಿಕೊಂಡು ದಂಪತಿಗಳು ಎಸ್ಕೇಪ್ ಆಗಿ ಇನ್ನು ಕೂಡ ಪೋಲಿಸರ ಕೈಗೆ ಸಿಕ್ಕಿಲ್ಲ. ಈ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಚಿಟ್‌ಫಂಡ್ ಮತ್ತು ಫೈನಾನ್ಸ್ ವ್ಯವಹಾರದ ಸೋಗಿನಲ್ಲಿ ಜನರಿಗೆ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ...
Bengaluru News: ಬೆಂಗಳೂರು: ತಾನು ಪೊಲೀಸ್ ಇನ್‌ಫಾರ್ಮಮರ್ ಎಂದು ಹೇಳಿಕೊಂಡು ಪೊಲೀಸರಿಗೇ ವಂಚಿಸಿ ಅವರ ದುಡ್ಡಿನಲ್ಲಿಯೇ ಮೋಜು ಮಸ್ತಿ ಮಾಡುತ್ತಿದ್ದ ವಂಚಕನನ್ನು ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಸಿಸಿಬಿ ಪೊಲೀಸರ ಬಲೆಗೆ ಬಿದ್ದ ಈ ಖತರ್ನಾಕ್ ಕಿಲಾಡಿಯ ಹೆಸರು ವಸೀಂ. ಕಳೆದ ನಾಲ್ಕು ವರ್ಷಗಳಿಂದ ಈತ ಹೀಗೆ ಪೊಲೀಸರಿಗೆ ವಂಚಿಸಿ ಪಬ್ ಬಾರ್‌ಗಳಲ್ಲಿ ಮೋಜುಮಸ್ತಿ ಮಾಡುತ್ತಿದ್ದ.
ಇಲ್ಲೊಂದು...
Hubballi News: ಹುಬ್ಬಳ್ಳಿ: ಟೆಲಿಕಾಂ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿದ ಭೂಪರು, ವಿದ್ಯಾನಗರದ ರವಿ ಎಂಬುವರಿಂದ 6.10 ಲಕ್ಷ ರೂ. ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ.
ಮುಂಬೈನ ನಾಗಪಾಡ ಪೊಲೀಸ್ ಠಾಣೆಯಲ್ಲಿ ಮನಿ ಲ್ಯಾಂಡರಿಂಗ್ ಕೇಸ್ ನಿಮ್ಮ ಮೇಲೆ ದಾಖಲಾಗಿದೆ. ನಿಮ್ಮ ಮೊಬೈಲ್ ಫೋನ್ ಬ್ಲಾಕ್ ಆಗುತ್ತದೆ. ಅಕೌಂಟ್ ಸೀಜ್ ಮಾಡಲಾಗುತ್ತದೆ. ಇದಕ್ಕೆ ಸಂಬಂಧಿಸಿ ಹೇಳಿಕೆ...
Bengaluru News: ಬೆಂಗಳೂರು: ಮೇಕ್ ಇನ್ ಇಂಡಿಯಾ ಯೋಜನೆಯಡಿ ವ್ಯಕ್ತಿಯೊಬ್ಬ ಮಹಿಳಾ ಉದ್ಯಮಿಯೊಬ್ಬರಿಗೆ 1.2 ಕೋಟಿ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಹಿಳೆ ನಗರದ ಅಶೋಕನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ಲಾಸ್ಟಿಕ್ ಬದಲಿ ಉತ್ಪಾದನೆಯ ಸ್ಟಾರ್ಟ್ ಅಪ್ ಸಂಸ್ಥಾಪಕ ಅಶ್ವಥ್ ಹೆಗ್ಡೆ, ಕಂಪನಿಯ ಫ್ರಾಂಚೈಸಿಗಾಗಿ 74.25 ಲಕ್ಷ ರೂಪಾಯಿಗಳನ್ನು ಪಾವತಿಸಿ...
ಬೆಳಗಾವಿ: ಕರ್ನಾಟಕ ವಿಕಾಸ್ ಬ್ಯಾಂಕ್ ಹುಕ್ಕೇರಿ ಶಾಖೆಯಲ್ಲಿ 1.73 ಕೋಟಿಗೂ ಅಧಿಕ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆಂದು ದೂರು ದಾಖಲಿಸಿದ್ದಾರೆ. ಬ್ಯಾಂಕ್ ಅಧಿಕಾರಿಗಳೇ ‘ಸ್ಥಿರ ಠೇವಣಿ’ ಮೇಲಿನ ಸಾಲದ ನಕಲಿ ದಾಖಲೆಗಳನ್ನು ಸೃಷ್ಠಿಸಿ. 21 ಜನರ ನಕಲಿ ಕಾಗದ ಪತ್ರಗಳನ್ನು ಸಿದ್ದಪಡಿಸಿ ಹಣ ವರ್ಗಾಯಿಕೊಂಡು ಬ್ಯಾಂಕಿಗೆ ಆರ್ಥಿಕ ಹಾನಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕನ್ನಡದ...
ಹೈದರಾಬಾದ್: ನಿಗದಿತ ಪ್ರಮಾಣಕ್ಕಿಂತ ಅತ್ಯಧಿಕ ಪ್ರಮಾಣದಲ್ಲಿ ಜಿಮ್ ಗೆ ಜನರನ್ನು ಸೇರಿಸಿಕೊಂಡ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಕಂಪನಿ ವಿರುದ್ಧ ದೂರು ದಾಖಲಿಸಿದ್ದಲ್ಲದೆ ಜಿಮ್ ನ ಬ್ರ್ಯಾಂಡ್ ಅಂಬಾಸಿಡರ್ ಬಾಲಿವುಡ್ ನಟ ಹೃತಿಕ್ ರೋಷನ್ ವಿರುದ್ಧವೂ ದೂರು ದಾಖಲಿಸಿದ್ದಾನೆ.
ಕಲ್ಟ್ ಫಿಟ್ನೆಸ್ ಎಂಬ ಜಿಮ್ ಕಂಪನಿ ವಿರುದ್ಧ ದೂರು ದಾಖಲಿಸಿರೋ ವ್ಯಕ್ತಿ, ಕಳೆದ ವರ್ಷ ನಾನು...
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸಿದವರು ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅಲ್ಲ, ನಾನು. ಆದರೂ ಕೆಲವರು ನನ್ನನ್ನು ಯಾಕೆ ದ್ವೇಷಿಸುತ್ತಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು...