Saturday, July 27, 2024

Cheating Case

ಪೊಲೀಸ್ ಇನ್‌ಫಾರ್ಮರ್ ಎಂದು ಪೊಲೀಸರಿಗೇ ವಂಚಿಸಿದ ಖತರ್‌ನಾಕ್!‌

Bengaluru News: ಬೆಂಗಳೂರು: ತಾನು ಪೊಲೀಸ್‌ ಇನ್‌ಫಾರ್ಮಮರ್‌ ಎಂದು ಹೇಳಿಕೊಂಡು ಪೊಲೀಸರಿಗೇ ವಂಚಿಸಿ ಅವರ ದುಡ್ಡಿನಲ್ಲಿಯೇ ಮೋಜು ಮಸ್ತಿ ಮಾಡುತ್ತಿದ್ದ ವಂಚಕನನ್ನು ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಸಿಸಿಬಿ ಪೊಲೀಸರ ಬಲೆಗೆ ಬಿದ್ದ ಈ ಖತರ್ನಾಕ್ ಕಿಲಾಡಿಯ ಹೆಸರು ವಸೀಂ. ಕಳೆದ ನಾಲ್ಕು ವರ್ಷಗಳಿಂದ ಈತ ಹೀಗೆ ಪೊಲೀಸರಿಗೆ ವಂಚಿಸಿ ಪಬ್ ಬಾರ್‌ಗಳಲ್ಲಿ ಮೋಜುಮಸ್ತಿ ಮಾಡುತ್ತಿದ್ದ. ಇಲ್ಲೊಂದು...

ಟೆಲಿಕಾಂ ಅಧಿಕಾರಿಗಳ ಹೆಸರಲ್ಲಿ ಧೋಖಾ

Hubballi News: ಹುಬ್ಬಳ್ಳಿ: ಟೆಲಿಕಾಂ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿದ ಭೂಪರು, ವಿದ್ಯಾನಗರದ ರವಿ ಎಂಬುವರಿಂದ 6.10 ಲಕ್ಷ ರೂ. ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಮುಂಬೈನ ನಾಗಪಾಡ ಪೊಲೀಸ್ ಠಾಣೆಯಲ್ಲಿ ಮನಿ ಲ್ಯಾಂಡರಿಂಗ್ ಕೇಸ್ ನಿಮ್ಮ ಮೇಲೆ ದಾಖಲಾಗಿದೆ. ನಿಮ್ಮ ಮೊಬೈಲ್ ಫೋನ್ ಬ್ಲಾಕ್ ಆಗುತ್ತದೆ. ಅಕೌಂಟ್ ಸೀಜ್ ಮಾಡಲಾಗುತ್ತದೆ. ಇದಕ್ಕೆ ಸಂಬಂಧಿಸಿ ಹೇಳಿಕೆ...

ಮೇಕ್ ಇನ್ ಇಂಡಿಯಾ ಯೋಜನೆಯಡಿ ಮಹಿಳೆಗೆ ಮೋಸ: 1.2 ಕೋಟಿ ರೂ. ವಂಚಿಸಿದ ಉದ್ಯಮಿ

Bengaluru News: ಬೆಂಗಳೂರು: ಮೇಕ್ ಇನ್ ಇಂಡಿಯಾ ಯೋಜನೆಯಡಿ ವ್ಯಕ್ತಿಯೊಬ್ಬ ಮಹಿಳಾ ಉದ್ಯಮಿಯೊಬ್ಬರಿಗೆ 1.2 ಕೋಟಿ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಹಿಳೆ ನಗರದ ಅಶೋಕನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ಲಾಸ್ಟಿಕ್ ಬದಲಿ ಉತ್ಪಾದನೆಯ ಸ್ಟಾರ್ಟ್ ಅಪ್ ಸಂಸ್ಥಾಪಕ ಅಶ್ವಥ್ ಹೆಗ್ಡೆ, ಕಂಪನಿಯ ಫ್ರಾಂಚೈಸಿಗಾಗಿ 74.25 ಲಕ್ಷ ರೂಪಾಯಿಗಳನ್ನು ಪಾವತಿಸಿ...

ಬೆಳಗಾವಿಯಲ್ಲಿ ಅಧಿಕಾರಿಗಳಿಂದಲೇ ಬ್ಯಾಂಕ್ ಲೂಟಿ

ಬೆಳಗಾವಿ: ಕರ್ನಾಟಕ ವಿಕಾಸ್ ಬ್ಯಾಂಕ್ ಹುಕ್ಕೇರಿ ಶಾಖೆಯಲ್ಲಿ 1.73 ಕೋಟಿಗೂ ಅಧಿಕ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆಂದು ದೂರು ದಾಖಲಿಸಿದ್ದಾರೆ. ಬ್ಯಾಂಕ್ ಅಧಿಕಾರಿಗಳೇ ‘ಸ್ಥಿರ ಠೇವಣಿ’ ಮೇಲಿನ ಸಾಲದ ನಕಲಿ ದಾಖಲೆಗಳನ್ನು ಸೃಷ್ಠಿಸಿ. 21 ಜನರ ನಕಲಿ ಕಾಗದ ಪತ್ರಗಳನ್ನು ಸಿದ್ದಪಡಿಸಿ ಹಣ ವರ್ಗಾಯಿಕೊಂಡು ಬ್ಯಾಂಕಿಗೆ ಆರ್ಥಿಕ ಹಾನಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕನ್ನಡದ...

ಜಿಮ್ ನಲ್ಲಿ ಹೆಚ್ಚು ಮಂದಿಗೆ ಅಡ್ಮೀಷನ್- ನಟ ಹೃತಿಕ್ ರೋಷನ್ ವಿರುದ್ಧ ಚೀಟಿಂಗ್ ಕೇಸ್..!

ಹೈದರಾಬಾದ್: ನಿಗದಿತ ಪ್ರಮಾಣಕ್ಕಿಂತ ಅತ್ಯಧಿಕ ಪ್ರಮಾಣದಲ್ಲಿ ಜಿಮ್ ಗೆ ಜನರನ್ನು ಸೇರಿಸಿಕೊಂಡ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಕಂಪನಿ ವಿರುದ್ಧ ದೂರು ದಾಖಲಿಸಿದ್ದಲ್ಲದೆ ಜಿಮ್ ನ ಬ್ರ್ಯಾಂಡ್ ಅಂಬಾಸಿಡರ್ ಬಾಲಿವುಡ್ ನಟ ಹೃತಿಕ್ ರೋಷನ್ ವಿರುದ್ಧವೂ ದೂರು ದಾಖಲಿಸಿದ್ದಾನೆ. ಕಲ್ಟ್ ಫಿಟ್ನೆಸ್ ಎಂಬ ಜಿಮ್ ಕಂಪನಿ ವಿರುದ್ಧ ದೂರು ದಾಖಲಿಸಿರೋ ವ್ಯಕ್ತಿ, ಕಳೆದ ವರ್ಷ ನಾನು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img