Mandya News: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆಯಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಮನೆ ಮುಂದೆ ಕಟ್ಟಿದ್ದ ಸಾಕು ನಾಯಿಯನ್ನು ಚಿರತೆ ಎಳೆದೋಯ್ದಿದೆ.
ಮಂಡ್ಯದ ಕೆ ಆರ್ ಪೇಟೆ ತಾ ಹೀರಳಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಿರಳಹಳ್ಳಿ ಜಯರಾಮ್ ಎಂಬುವವರ ಮನೆ ಮುಂದೆ ಕಟ್ಟಿದ್ದ ಸಾಕು ನಾಯಿಯನ್ನು ಚಿರತೆ ಎಳೆದೋಯ್ದಿದೆ. ಈ ದೃಶ್ಯ ಸ್ಥಳದಲ್ಲೇ ಇದ್ದ ಸಿಸಿಟಿವಿ...
Dharwad News: ಕಲಘಟಗಿ : ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದಲ್ಲಿ ಒಂದು ತಿಂಗಳಿನಿಂದ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಚಿರತೆ ಇಂದು ಸೆರೆ ಸಿಕ್ಕಿದೆ.
ತಬಕದಹೊನ್ನಳ್ಳಿ ಗ್ರಾಮದ ಸುತ್ತ ಮುತ್ತಲಿನ ಹೊಲಗಳಲ್ಲಿನ ನಾಯಿ ಹಾಗೂ ಆಕಳುಗಳ ಮೇಲೆ ದಾಳಿ ಮಾಡಿದ್ದ ಚಿರತೆ ಒಂದು ತಿಂಗಳಿನಿಂದ ಭಯ ಹುಟ್ಟಿಸಿತ್ತು.
https://youtu.be/dbzVEn2LdCM
ಅರಣ್ಯ ಇಲ್ಲಾಖೆ ಅಧಿಕಾರಿಗಳು ಚಿರತೆ ಸೇರೆಗಾಗಿ ಗ್ರಾಮದ ಹೊರವಲಯದಲ್ಲಿ ಬೊನ್...
Bagalakote News: ಬಾಗಲಕೋಟೆ: ಬಾಗಲಕೋಟೆಯಲ್ಲಿ 2 ಎಮ್ಮೆ ಕರು ಮತ್ತು ನಾಯಿ ಮೇಲೆ ಚಿರತೆ ದಾಳಿ ನಡೆಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಕೊಂಬಿಂಗ್ ಮಾಡ್ತಿದ್ರು, ಚಿರತೆ ಮಾತ್ರ ಬೋನಿಗೆ ಬೀಳಲು ತಯಾರಿಲ್ಲ. ಹೀಗಾಗಿ ಗ್ರಾಮಸ್ಥರು ಮತ್ತು ಅರಣ್ಯಾಧಿಕಾರಿಗಳಿಗೆ, ಈ ಚಿರತೆ ತಲೆ ನೋವಾಗಿ ಪರಿಣಮಿಸಿದೆ.
ಬಾಗಲಕೋಟೆಯ ಮುಧೋಳ ತಾಲೂಕಿನಲ್ಲಿ ಚಿರತೆ ಹಾವಳಿ ಜೋರಾಗಿದ್ದು, ಮಂಟೂರ, ಕಿಶೋರಿ, ಹಲಗಲಿ,...
Hassan News: ಹಾಸನ :ಹಾಸನದಲ್ಲಿ ಚಿರತೆಯೊಂದು ಆಹಾರ ಅರಸಿ ಮನೆಯ ಬಳಿ ಬಂದ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ, ಜಾವಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ನಿನ್ನೆ ರಾತ್ರಿ 8.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಇಂದ್ರೇಶ್ ಎಂಬುವರ ಮನೆಗೆ ಚಿರತೆ ಬಂದಿದೆ. ಚಿರತೆಯನ್ನು ಕಂಡು ಮಹಿಳೆ ಗಾಬರಿಯಿಂದ ಕೂಗಾಡಿದ್ದಾರೆ. ಮಹಿಳೆಯ ಕೂಗು...
Dharwad News: ಕಲಘಟಗಿ ತಾಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಜೋರಾಗಿದೆ. ಕಲಘಟಗಿ ತಾಲೂಕಿನ ಹಟಕಿನಾಳ ಗ್ರಾಮದಲ್ಲಿ, ಚಿರತೆಗಳ ಗುಂಪಿನ ದಾಳಿಗೆ ಎತ್ತು ಬಲಿಯಾಗಿರುವ ಘಟನೆ ನಡೆದಿದೆ.
ಗ್ರಾಮದ ಮಲ್ಲಯ್ಯ ಶರಣಯ್ಯ ಗೋಡಿಮನಿ ಎಂಬುವವರಿಗೆ ಸೇರಿದ ಎತ್ತು ಇದಾಗಿದೆ. ರಾತ್ರಿ ಹೊಲದ ಮನೆಯಲ್ಲಿ ಎರಡು ಎತ್ತುಗಳನ್ನ ಕಟ್ಟಿ ಹಾಕಲಾಗಿತ್ತು. ಎರಡು ಎತ್ತುಗಳಲ್ಲಿ ಒಂದು ಕಾಣೆಯಾಗಿತ್ತು. ಬೆಳಗ್ಗೆ ತಾನಾಗಿಯೇ...
Bengaluru News: ಬೆಂಗಳೂರು: ಮೊನ್ನೇ ಅಷ್ಟೇ ಬೊಮ್ಮನಹಳ್ಳಿ ಭಾಗದ ಕೂಡ್ಲು ಸಮೀಪ ಕಾಣಿಸಿಕೊಂಡಿದ್ದ ಚಿರತೆ ಮತ್ತೆ ಪ್ರತ್ಯಕ್ಷವಾಗಿದೆ. ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಪತ್ತೆಯಾಗಿದೆ. ಆದ್ರೆ, ಅರಣ್ಯಾಧಿಕಾರಿಗಳ ಕೈಗೆ ಸಿಗದೇ ಅತ್ತ ಬೋನಿಗೆ ಬೀಳದೇ ಆಟವಾಡಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಣೆಗಳಿದ ಅರಣ್ಯಾಧಿಕಾರಿಗಳು, ಅರವಳಿಕೆ ಮದ್ದನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ರೆ,...
ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ತುಳಸಿ ಗ್ರಾಮದ ತೊಪಯ್ಯನ ಮಂಜೇಗೌಡರ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಕಂಡು ಬಂದಿವೆ. ಕಬ್ಬು ಕಟಾವು ಮಾಡುವ ಕೂಲಿ ಕಾರ್ಮಿಕರು ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಎರಡು ಚಿರತೆ ಮರಿಗಳು ಗೋಚರಿಸಿದ್ದು.. ಚಿರತೆ ಮರಿಗಳು ಲವಲವಿಕೆಯಿಂದ ಓಡಾಡುತ್ತಿದ್ದು ಈ ಗ್ರಾಮದ ರೈತರ...