state news:
ಹಾಸನದಲ್ಲಿ ಸಾಕುಪ್ರಾಣಿಗಳ ಭೇಟೆಯಾಡುತ್ತಿದ್ದ ಚಿರತೆ ಸೆರೆಯಾಗಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಸಮೀಪದ ನಾಗನಹಳ್ಳಿಯಲ್ಲಿ ಕಳೆದ ರಾತ್ರಿ ಬಿದ್ದ ಚಿರತೆ ಬೋನಿಗೆ ಬಿದ್ದಿದೆ. ಕಳೆದ ಹಲವು ತಿಂಗಳುಗಳಿಂದ ಮೇಕೆ, ಕುರಿ ಸೇರಿ ಸಾಕುಪ್ರಾಣಿಗಳನ್ನು ಚಿರತೆ ಹೊತ್ತೊಯ್ತಿತ್ತು ಈ ಬಗ್ಗೆ ಗ್ರಾಮದ ಜನರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಕಳೆದ ರಾತ್ರಿ ಅರಣ್ಯ...
ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ತುಳಸಿ ಗ್ರಾಮದ ತೊಪಯ್ಯನ ಮಂಜೇಗೌಡರ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಕಂಡು ಬಂದಿವೆ. ಕಬ್ಬು ಕಟಾವು ಮಾಡುವ ಕೂಲಿ ಕಾರ್ಮಿಕರು ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಎರಡು ಚಿರತೆ ಮರಿಗಳು ಗೋಚರಿಸಿದ್ದು.. ಚಿರತೆ ಮರಿಗಳು ಲವಲವಿಕೆಯಿಂದ ಓಡಾಡುತ್ತಿದ್ದು ಈ ಗ್ರಾಮದ ರೈತರ...