Saturday, July 27, 2024

cheetah

ಬಾಗಲಕೋಟೆಯಲ್ಲಿ 2 ಎಮ್ಮೆ ಕರು, ನಾಯಿ ಮೇಲೆ ಚಿರತೆ ದಾಳಿ

Bagalakote News: ಬಾಗಲಕೋಟೆ: ಬಾಗಲಕೋಟೆಯಲ್ಲಿ 2 ಎಮ್ಮೆ ಕರು ಮತ್ತು ನಾಯಿ ಮೇಲೆ ಚಿರತೆ ದಾಳಿ ನಡೆಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಕೊಂಬಿಂಗ್ ಮಾಡ್ತಿದ್ರು, ಚಿರತೆ ಮಾತ್ರ ಬೋನಿಗೆ ಬೀಳಲು ತಯಾರಿಲ್ಲ. ಹೀಗಾಗಿ ಗ್ರಾಮಸ್ಥರು ಮತ್ತು ಅರಣ್ಯಾಧಿಕಾರಿಗಳಿಗೆ, ಈ ಚಿರತೆ ತಲೆ ನೋವಾಗಿ ಪರಿಣಮಿಸಿದೆ. ಬಾಗಲಕೋಟೆಯ ಮುಧೋಳ ತಾಲೂಕಿನಲ್ಲಿ ಚಿರತೆ ಹಾವಳಿ ಜೋರಾಗಿದ್ದು, ಮಂಟೂರ, ಕಿಶೋರಿ, ಹಲಗಲಿ,...

ಆಹಾರಕ್ಕಾಗಿ ಮನೆಗೆ ಬಂದ ಚಿರತೆ, ಕಾರ್‌ ಮೇಲೆ ಉರುಳಿ ಬಿದ್ದ ಮರ: Hassan News

Hassan News: ಹಾಸನ :ಹಾಸನದಲ್ಲಿ ಚಿರತೆಯೊಂದು ಆಹಾರ ಅರಸಿ ಮನೆಯ ಬಳಿ ಬಂದ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ, ಜಾವಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 8.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಇಂದ್ರೇಶ್ ಎಂಬುವರ ಮನೆಗೆ ಚಿರತೆ ಬಂದಿದೆ. ಚಿರತೆಯನ್ನು ಕಂಡು ಮಹಿಳೆ ಗಾಬರಿಯಿಂದ ಕೂಗಾಡಿದ್ದಾರೆ. ಮಹಿಳೆಯ ಕೂಗು...

ಚಿರತೆಗಳ ಗುಂಪಿನ ದಾಳಿಗೆ ಎತ್ತು ಬಲಿ: ಕಲಘಟಗಿ ರೈತರಲ್ಲಿ ಮನೆ ಮಾಡಿದ ಆತಂಕ

Dharwad News: ಕಲಘಟಗಿ ತಾಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಜೋರಾಗಿದೆ. ಕಲಘಟಗಿ‌ ತಾಲೂಕಿನ ಹಟಕಿನಾಳ ಗ್ರಾಮದಲ್ಲಿ, ಚಿರತೆಗಳ ಗುಂಪಿನ ದಾಳಿಗೆ ಎತ್ತು ಬಲಿಯಾಗಿರುವ ಘಟನೆ ನಡೆದಿದೆ. ಗ್ರಾಮದ ಮಲ್ಲಯ್ಯ ಶರಣಯ್ಯ ಗೋಡಿಮನಿ ಎಂಬುವವರಿಗೆ ಸೇರಿದ ಎತ್ತು  ಇದಾಗಿದೆ.‌ ರಾತ್ರಿ ಹೊಲದ ಮನೆಯಲ್ಲಿ ಎರಡು ಎತ್ತುಗಳನ್ನ ಕಟ್ಟಿ ಹಾಕಲಾಗಿತ್ತು. ಎರಡು ಎತ್ತುಗಳಲ್ಲಿ ಒಂದು ಕಾಣೆಯಾಗಿತ್ತು. ಬೆಳಗ್ಗೆ ತಾನಾಗಿಯೇ...

ಅರಿವಳಿಕೆ ನೀಡಲು ಹೋದ ವೈದ್ಯ, ಶಾರ್ಪ್ ಶೂಟರ್ ಮೇಲೆ ದಾಳಿ ಮಾಡಿ ಪರಾರಿಯಾದ ಚಿರತೆ

Bengaluru News: ಬೆಂಗಳೂರು: ಮೊನ್ನೇ ಅಷ್ಟೇ ಬೊಮ್ಮನಹಳ್ಳಿ ಭಾಗದ ಕೂಡ್ಲು ಸಮೀಪ ಕಾಣಿಸಿಕೊಂಡಿದ್ದ ಚಿರತೆ ಮತ್ತೆ ಪ್ರತ್ಯಕ್ಷವಾಗಿದೆ. ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಪತ್ತೆಯಾಗಿದೆ. ಆದ್ರೆ, ಅರಣ್ಯಾಧಿಕಾರಿಗಳ ಕೈಗೆ ಸಿಗದೇ ಅತ್ತ ಬೋನಿಗೆ ಬೀಳದೇ ಆಟವಾಡಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಣೆಗಳಿದ ಅರಣ್ಯಾಧಿಕಾರಿಗಳು, ಅರವಳಿಕೆ ಮದ್ದನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ರೆ,...

ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಪತ್ತೆ.

ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಹೋಬಳಿಯ   ತುಳಸಿ ಗ್ರಾಮದ ತೊಪಯ್ಯನ ಮಂಜೇಗೌಡರ ಕಬ್ಬಿನ ಗದ್ದೆಯಲ್ಲಿ ಎರಡು ಚಿರತೆ ಮರಿಗಳು ಕಂಡು ಬಂದಿವೆ. ಕಬ್ಬು ಕಟಾವು ಮಾಡುವ ಕೂಲಿ ಕಾರ್ಮಿಕರು ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಎರಡು ಚಿರತೆ ಮರಿಗಳು ಗೋಚರಿಸಿದ್ದು.. ಚಿರತೆ ಮರಿಗಳು ಲವಲವಿಕೆಯಿಂದ ಓಡಾಡುತ್ತಿದ್ದು ಈ ಗ್ರಾಮದ ರೈತರ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img