ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಿಂದೂ ಪದದ ಬಗ್ಗೆ ಚರ್ಚೆ ನಡೆಯುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಚೆಲುವರಾಯಸ್ವಾಮಿ, ಬಿಜೆಪಿ ಹಿಂದೂತ್ವವನ್ನ ಚುನಾವಣೆ ಅಸ್ತ್ರವಾಗಿ ಬಳಸಿಕೊಳ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಕೆಲವೊಮ್ಮೆ ಆಕಸ್ಮಿಕ, ಬಾಯಿ ತಪ್ಪಿ ಜನಪ್ರತಿನಿಧಿಗಳು ಅನೇಕರು ಮಾತನಾಡಿದ್ದಾರೆ. ವಿಷಾಧ ವ್ಯಕ್ತಪಡಿಸಿ ವಾಪಸ್ ತೆಗೆದುಕೊಂಡ...
ವಾಯುಮಾಲಿನ್ಯ ಭೀಕರ ಪ್ರಮಾಣಕ್ಕೆ ತಲುಪುತ್ತಿರುವ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. “ನಾನು ದೆಹಲಿಯಲ್ಲಿ ಮಾತ್ರ ಎರಡು...