ಜಿಲ್ಲಾ ಸುದ್ದಿಗಳು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ತನ್ನ ಬೇಡಿಕೆಗಳಿಗೆ ಮನ್ನಣೆ ನೀಡದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.
ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ, ಅಣೆಕಟ್ಟುಗಳಲ್ಲಿನ ಪ್ರಸ್ತುತ ನೀರಿನ ಮಟ್ಟ, ತಮಿಳುನಾಡಿಗೆ ಇದುವರೆಗೆ ಬಿಡುಗಡೆಯಾದ ನೀರಿನ ಪ್ರಮಾಣ...
ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯಿಂದ ತಿಂಗಳಿಗೆ ತಲಾ ₹6-8 ಲಕ್ಷ ಕಮಿಷನ್ ಕೇಳುತ್ತಿರುವ ಭ್ರಷ್ಟ ಕೃಷಿ ಸಚಿವ ಚಲುವರಾಯಸ್ವಾಮಿ ಅವರನ್ನು ವಜಾಗೊಳಿಸುವಂತೆ ಎಎಪಿ ಆಗ್ರಹಿಸಿದೆ. ಲೋಕಾಯುಕ್ತದಲ್ಲಿ ಸುಮೊಟೋ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಉಪಾಧ್ಯಕ್ಷ ಮೋಹನ್ ದಾಸರಿ, ಕೃಷಿ ಸಚಿವರು ತಮ್ಮ...
ಪತ್ರಿಕಾ ಭವನದಲ್ಲಿ ತುರ್ತು ಸುದ್ದಿಗೋಷ್ಠಿ ಕರೆದು ಮಾತನಾಡಿದ ಮಾಜಿ ಸಚಿವ ಚೆಲುವರಾಯ ಸ್ವಾಮಿ
ಜನವರಿ 8 ರಂದು ನಡೆಯಲಿರುವ ಸಮಾವೇಶಕ್ಕೆ 150 ಬಸ್ ಗಳ ವ್ಯವಸ್ಥೆ ಇದೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಜರುಗುವ ಕಾರ್ಯಕ್ರಮ ಮಂಡ್ಯ ಜಿಲ್ಲೆಯಿಂದ ಸುಮಾರು 150 ಬಸ್ ಗಳಲ್ಲಿ ಕಾರ್ಯಕರ್ತರನ್ನು ಕರೆದುಕೊಂಡು ಹೋಗಲು ವ್ಯವಸ್ಥೆ...