Tuesday, December 24, 2024

cheluvarayaswamy

ನಾಗಮಂಗಲ ಗಣೇಶ ವಿಸರ್ಜನೆ ಗಲಾಟೆ ಬಗ್ಗೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ

Mandya News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಕೋಮುಗಲಭೆ ಉಂಟಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಚೆಲುವರಾಯಸ್ವಾಮಿ, ನಾನು ಹೊರಗೆ ಹೋಗಿದ್ದೆ. ಊರಿನಿಂದ ಫೋನ್ ಬಂತು ಈ ರೀತಿ ಘಟನೆಯಾಗಿದೆ ಅಂತ. ಕೂಡಲೇ ನಾನು ಎಡಿಜಿಪಿ, ಎಸ್ಪಿಗೆ ಕರೆ ಮಾಡಿದೆ ಮಾಹಿತಿ ಪಡೆದುಕೊಂಡೆ. ಮುಸ್ಲಿಂ ಹಾಗೂ ಹಿಂದೂ ನಡುವೆ...

ಕೃಷಿಗೆ ಆದ್ಯತೆಯಿಂದ ದೇಶದ ಸಮಗ್ರ ಅಭಿವೃದ್ಧಿ: ಎನ್ ಚಲುವರಾಯಸ್ವಾಮಿ

Hassan News: ಹಾಸನ: ದೇಶದಲ್ಲಿ ಕೃಷಿಗೆ ಹೆಚ್ಚಿನ ಪ್ರೋತ್ಸಾಹ ದೊರೆತರೆ ಮಾತ್ರ ಸಮಗ್ರ ಅಭಿವೃದ್ಧಿ ಹಾಗೂ ಆರ್ಥಿಕತ ಸುಸ್ಥಿರತೆ ಸಾಧ್ಯವಾಗ ಬಲ್ಲದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ಕಾರೆ ಕೆರೆ ಕೃಷಿ ಮಹಾ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು ಕೃಷಿಗೆ ನೀಡಿರುವ ಆದ್ಯತೆ ಕಡಿಮೆಯಾಗಿತ್ತು.ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರೆಡೂ ಸಮಾನ ಪ್ರಾಮುಖ್ಯತೆ ನೀಡಬೇಕು ಎಂದು...

ಕೃಷಿ ನವೋದ್ಯಮಗಳ ಪ್ರೋತ್ಸಹಕ್ಕೆ ಸದಾ ಸಿದ್ದ‌: ಎನ್.ಚಲುವರಾಯಸ್ವಾಮಿ

Bengaluru News: ಬೆಂಗಳೂರು: ಕೃಷಿ ನವೋದ್ಯಮಗಳ ಪ್ರೋತ್ಸಾಹ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಸದಾ ಸಿದ್ದ ಎಂದು ಕೃಷಿ ಸಚಿವರಾದ ಎನ್ .ಚಲುವರಾಯಸ್ವಾಮಿ ತಿಳಿಸಿದ್ದಾರೆ‌. ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಪುಡ್ ಪಾರ್ಕ್ ಗಳ ಪುನಶ್ಚೇತನ ಹಾಗೂ ಸಿರಿಧಾನ್ಯಗಳಿಗೆ ಸಂಬಂಧಿತ ಕಾರ್ಯಾಚರಣೆಯಲ್ಲಿರುವ ಸ್ಟಾರ್ಟ್ ಅಪ್ ಉದ್ಯಮಗಳಿಗೆ ಇಲಾಖೆ ಸಹಭಾಗಿತ್ವದಲ್ಲಿ ರೈತರೊಂದಿಗೆ ಸಂಪರ್ಕಿಸುವ ಕುರಿತು ಸಭೆ...

ನನ್ನ 40 ವರ್ಷದಲ್ಲಿ ಈ ರೀತಿ ಸಭೆ ನಾನು ನೋಡಿಲ್ಲ: ಕಾಂಗ್ರೆಸ್ ಕಾರ್ಯಕರ್ತರ ನಡೆಗೆ ಸಚಿವರ ಬೇಸರ

Hassan Political news: ಹಾಸನ: 2024ರ ಲೋಕಸಭಾ ಚುನಾವಣೆಗಾಗಿ ಹಾಸನದಲ್ಲಿ ಕಾಂಗ್ರೆಸ್ ಸಭೆ ಏರ್ಪಡಿಸಲಾಗಿತ್ತು. ಆದರೆ ಈ ವೇಳೆ ಕಾಂಗ್ರೆಸ್ ನಾಯಕರ ನಡುವೆ ಜಟಾಪಟಿ ಏರ್ಪಟ್ಟಿದ್ದು, ವೇದಿಕೆ ಮೇಲೆ ಕಾರ್ಯಕರ್ತರ ವರ್ತನೆಗೆ  ಕೃಷಿ ಸಚಿವ ಚೆಲುವರಾಯಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.  ನೀವು ಈ ರೀತಿ ಗಲಾಟೆ ಮಾಡಿದ್ರೆ ನಾನು ಹೊರಟು ಹೋಗ್ತಿನಿ. ನನ್ನ 40 ವರ್ಷದಲ್ಲಿ...

‘ನಮಗೆ ಹಣ ಸಂಗ್ರಹ ಮಾಡಿ ಕೊಡುವ ಪರಿಸ್ಥಿತಿ ಇಲ್ಲ’

Hassan Political News: ಹಾಸನ: ಹಾಸನದ ಸಕಲೇಶಪುರದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿದ್ದು, ಕಾಂಗ್ರೆಸ್ ಅನೈತಿಕ ಮಾರ್ಗದಿಂದ ಸಾವಿರಾರು ಕೋಟಿ ಹಣ ಸಂಗ್ರಹಕ್ಕೆ ಮುಂದಾಗಿದೆ ಎಂಬ ಪ್ರಹ್ಲಾದ್ ಜೋಷಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಅವರ ಕೈಯಲ್ಲೆ ಇನ್ಕಮ್  ಟ್ಯಾಕ್ಸ್ , ಇಡಿ ಇದೆ. ಈಗ ಪರಿಶೀಲನೆ ಮಾಡುತ್ತಿದ್ದಾರೆ. ನಾವೇನು ಬೇಡಾ ಎನ್ನಲ್ಲ. ಬಿಜೆಪಿ ಜೆಡಿಎಸ್ ಸೇರಿಕೊಂಡು...

‘ಕಾಂಗ್ರೆಸ್‌ನಿಂದ ಮಾತ್ರ ದೇಶ ಹಾಗೂ ರಾಜ್ಯದ ಅಭಿವೃದ್ಧಿ ಸಾಧ್ಯವಾಗಲಿದೆ’

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ರೈತರಿಗೆ ಮುಷ್ಕರ ಹಿಂಪಡೆಯಲು ಜಿಲ್ಲಾಡಳಿತದಿಂದ ಮನವಿ.. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಾವೇಶದಲ್ಲಿ ಕಾಂಗ್ರೆಸ್ ನಿರ್ಮೂಲನೆ ಮಾಡಬೇಕು ಎಂಬ ಹೇಳಿಕೆಗೆ ತಿರುಗೇಟು ನೀಡಿದ ಅವರು, ಹಿಮಾಚಲ ಪ್ರದೇಶದಲ್ಲಿ ಧೂಳೀಪಟ...

‘ಸರ್ಕಾರಿ ದುಡ್ಡು, ಜನರ ದುಡ್ಡಲ್ಲಿ ಬಿಜೆಪಿ ಕಾರ್ಯಕ್ರಮ ಮಾಡಿದೆ’

ಮಂಡ್ಯ: ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ಸರ್ಕಾರಿ ದುಡ್ಡು, ಜನರ ದುಡ್ಡಲ್ಲಿ ಬಿಜೆಪಿ ಕಾರ್ಯಕ್ರಮ ಮಾಡಿದೆ.  ಪಕ್ಷತೀತವಾಗಿ ಮಾಡದೆ ಪಕ್ಷದ ಕಾರ್ಯಕ್ರಮ ಮಾಡಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ HDD ಆಹ್ವಾನದ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ದಾಳಿ ನಡೆಸಿದ ಮಾಜಿ ಸಚಿವರು, ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಕರೆಯಬೇಕಿತ್ತು. ಬಿಜೆಪಿ ಕಾರ್ಯಕ್ರಮ ಮಾಡದಿದ್ದರೆ. ಮಾಜಿ...
- Advertisement -spot_img

Latest News

Bollywood News: ಬಾಲಿವುಡ್ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನ

Bollywood News: ಬಾಲಿವುಡ್ ಪ್ರಸಿದ್ಧ ನಿರ್ದೇಶಕ ಶ್ಯಾಮ್ ಬೆನಗಲ್(90) ಇಂದು ಸಂಜೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆ ಸೇರಿ, ಕಿಡ್ನಿ ಸಮಸ್ಯೆಯಿಂದ ಬೆನಗಲ್ ಬಳಲುತ್ತಿದ್ದರು. ಅವರನ್ನು ಮುಂಬೈನ...
- Advertisement -spot_img