Thursday, April 25, 2024

cheluvarayaswamy

ನನ್ನ 40 ವರ್ಷದಲ್ಲಿ ಈ ರೀತಿ ಸಭೆ ನಾನು ನೋಡಿಲ್ಲ: ಕಾಂಗ್ರೆಸ್ ಕಾರ್ಯಕರ್ತರ ನಡೆಗೆ ಸಚಿವರ ಬೇಸರ

Hassan Political news: ಹಾಸನ: 2024ರ ಲೋಕಸಭಾ ಚುನಾವಣೆಗಾಗಿ ಹಾಸನದಲ್ಲಿ ಕಾಂಗ್ರೆಸ್ ಸಭೆ ಏರ್ಪಡಿಸಲಾಗಿತ್ತು. ಆದರೆ ಈ ವೇಳೆ ಕಾಂಗ್ರೆಸ್ ನಾಯಕರ ನಡುವೆ ಜಟಾಪಟಿ ಏರ್ಪಟ್ಟಿದ್ದು, ವೇದಿಕೆ ಮೇಲೆ ಕಾರ್ಯಕರ್ತರ ವರ್ತನೆಗೆ  ಕೃಷಿ ಸಚಿವ ಚೆಲುವರಾಯಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.  ನೀವು ಈ ರೀತಿ ಗಲಾಟೆ ಮಾಡಿದ್ರೆ ನಾನು ಹೊರಟು ಹೋಗ್ತಿನಿ. ನನ್ನ 40 ವರ್ಷದಲ್ಲಿ...

‘ನಮಗೆ ಹಣ ಸಂಗ್ರಹ ಮಾಡಿ ಕೊಡುವ ಪರಿಸ್ಥಿತಿ ಇಲ್ಲ’

Hassan Political News: ಹಾಸನ: ಹಾಸನದ ಸಕಲೇಶಪುರದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿದ್ದು, ಕಾಂಗ್ರೆಸ್ ಅನೈತಿಕ ಮಾರ್ಗದಿಂದ ಸಾವಿರಾರು ಕೋಟಿ ಹಣ ಸಂಗ್ರಹಕ್ಕೆ ಮುಂದಾಗಿದೆ ಎಂಬ ಪ್ರಹ್ಲಾದ್ ಜೋಷಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಅವರ ಕೈಯಲ್ಲೆ ಇನ್ಕಮ್  ಟ್ಯಾಕ್ಸ್ , ಇಡಿ ಇದೆ. ಈಗ ಪರಿಶೀಲನೆ ಮಾಡುತ್ತಿದ್ದಾರೆ. ನಾವೇನು ಬೇಡಾ ಎನ್ನಲ್ಲ. ಬಿಜೆಪಿ ಜೆಡಿಎಸ್ ಸೇರಿಕೊಂಡು...

‘ಕಾಂಗ್ರೆಸ್‌ನಿಂದ ಮಾತ್ರ ದೇಶ ಹಾಗೂ ರಾಜ್ಯದ ಅಭಿವೃದ್ಧಿ ಸಾಧ್ಯವಾಗಲಿದೆ’

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ರೈತರಿಗೆ ಮುಷ್ಕರ ಹಿಂಪಡೆಯಲು ಜಿಲ್ಲಾಡಳಿತದಿಂದ ಮನವಿ.. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಾವೇಶದಲ್ಲಿ ಕಾಂಗ್ರೆಸ್ ನಿರ್ಮೂಲನೆ ಮಾಡಬೇಕು ಎಂಬ ಹೇಳಿಕೆಗೆ ತಿರುಗೇಟು ನೀಡಿದ ಅವರು, ಹಿಮಾಚಲ ಪ್ರದೇಶದಲ್ಲಿ ಧೂಳೀಪಟ...

‘ಸರ್ಕಾರಿ ದುಡ್ಡು, ಜನರ ದುಡ್ಡಲ್ಲಿ ಬಿಜೆಪಿ ಕಾರ್ಯಕ್ರಮ ಮಾಡಿದೆ’

ಮಂಡ್ಯ: ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ಸರ್ಕಾರಿ ದುಡ್ಡು, ಜನರ ದುಡ್ಡಲ್ಲಿ ಬಿಜೆಪಿ ಕಾರ್ಯಕ್ರಮ ಮಾಡಿದೆ.  ಪಕ್ಷತೀತವಾಗಿ ಮಾಡದೆ ಪಕ್ಷದ ಕಾರ್ಯಕ್ರಮ ಮಾಡಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ HDD ಆಹ್ವಾನದ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ದಾಳಿ ನಡೆಸಿದ ಮಾಜಿ ಸಚಿವರು, ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಕರೆಯಬೇಕಿತ್ತು. ಬಿಜೆಪಿ ಕಾರ್ಯಕ್ರಮ ಮಾಡದಿದ್ದರೆ. ಮಾಜಿ...
- Advertisement -spot_img

Latest News

ಎಗ್ ಫ್ರೀಜ್ ಮಾಡಿ ಮಗು ಪಡೆಯಲಿದ್ದಾರಂತೆ ನಟಿ ಮೃಣಾಲ್ ಠಾಕೂರ್

Movies News: ಮೊದಲು ಸೀತಾರಾಮಂ ಸಿನಿಮಾ ಮೂಲಕ ಹಲವರ ಹೃದಯ ಗೆದ್ದಿದ್ದ ನಟಿ ಮೃಣಾಲ್ ಬಳಿಕ, ಅರ್ದಂಬರ್ಧ ಬಟ್ಟೆ ಧರಿಸಿ, ನೆಟ್ಟಿಗರ ಆಕ್ರೋಶಕ್ಕೆ ಈಡಾಗಿದ್ದರು. ನಮಗೆ...
- Advertisement -spot_img