ಮುಂಬೈ: ಲಿಯಾಮ್ ಸ್ಟೋನ್ ಅವರ ಆಲ್ರೌಂಡ್ ಆಟದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡ ಚೆನ್ನೈ ಕಿಂಗ್ಸ್ ವಿರುದ್ಧ 54 ರನ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.
ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ ಕನ್ನಡಿಗ ಮಯಾಂಕ್ ಅಗರ್‍ವಾಲ್ (4) ಹಾಗೂ ಶಿಖರ್ ಧವನ್ (33) ಉತ್ತಮ...