Thursday, April 25, 2024

Chennai Super Kings

ಮೊದಲ ಕ್ವಾಲಿಫೈಯರ್‍ಗೆ ಟೈಟಾನ್ಸ್ ಲಗ್ಗೆ 

ಮುಂಬೈ:  ವೃದ್ದಿಮಾನ್ ಸಾಹಾ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಗುಜರಾತ್ ಟೈಟಾನ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ  7 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಮೊದಲ ಕ್ವಾಲಿಫೈಯರ್‍ನಲ್ಲಿ  ಹಾರ್ದಿಕ್ ಪಾಂಡ್ಯ ಪಡೆ ಆಡಲಿದೆ. ವಾಂಖೆಡೆ ಮೈದಾನದಲ್ಲಿ  ನಡೆದ ಪಂದ್ಯದಲ್ಲಿ  ಟಾಸ್ ಗೆದ್ದ ಚೆನ್ನೈ ಬ್ಯಾಟಿಂಗ್ ಆಯ್ದುಕೊಂಡಿತು. ಆರಂಭಿಕ ಬ್ಯಾಟರ್ ಡೇವೊನ್ ಕಾನ್ವೆ  (5ರನ್) ವಿಕೆಟ್...

ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯದಲ್ಲಿ ಟೈಟಾನ್ಸ್, ಚೆನ್ನೈ ಕದನ

ಮುಂಬೈ:ಐಪಿಎಲ್ ನ 62ನೇ ಪಂದ್ಯದಲ್ಲಿ ಇಂದು ಬಲಿಷ್ಠ ಟೈಟಾನ್ಸ್ ತಂಡವನ್ನು ಚೆನ್ನೈ ತಂಡ ಎದುರಿಸಲಿದೆ. ವಾಂಖೆಡೆ ಯಲ್ಲಿ ನಡೆಯಲಿರುವ ಈ ಪಂದ್ಯ ಉಭಯ ತಂಡಗಳಿಗೆ ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯವಾಗಿದೆ. ಅಗ್ರ ಸ್ಥಾನದಲ್ಲಿರುವ ಟೈಟಾನ್ಸ್ ಈಗಾಗಲೇ ಪ್ಲೇಆಫ್ ಪ್ರವೇಶಿಸಿದೆ. ಇನ್ನು ಧೋನಿ ನೇತೃತ್ವದ ಚೆನ್ನೈ ತಂಡ ಕಳಪೆ ಪ್ರದರ್ಶನ ನೀಡಿ ಟೂರ್ನಿಯಿಂದ ಹೊರ ಬಿದ್ದಿದೆ. ಈ ಪಂದ್ಯ ಎರಡೂ...

ಮುಂಬೈಗೆ ಮಣಿದ ಚೆನ್ನೈ ಮನೆಗೆ 

ಮುಂಬೈ:ಡೇನಿಯಲ್ ಸ್ಯಾಮ್ಸ್ ಅವರ ಮಾರಕ ದಾಳಿಗೆ ತತ್ತರಿಸಿದ ಚೆನ್ನೈ ಸೂಪರ್ ಕಿಂಗ್ಸ್ ಮುಂಬೈ ಎದುರು ಹೀನಾಯವಾಗಿ ಸೋಲು ಕಂಡಿದೆ. ಈ ಸೋಲಿನೊಂದಿಗೆ ಧೋನಿ ಪಡೆಯ ಪ್ಲೇ ಆಫ್ ಕನಸು ಭಗ್ನಗೊಂಡಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. https://www.youtube.com/watch?v=xEd9Ven4-1A ಚೆನ್ನೈ ಪರ ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ ಹಾಗೂ ಡೇವೊನ್ ಕಾನ್ವೆ...

ಮುಂಬೈಗೆ ಪ್ರತಿಷ್ಠೆ, ಚೆನ್ನೈ ಉಳಿವಿಗಾಗಿ ಹೋರಾಟ 

ಮುಂಬೈ: ಐಪಿಎಲ್‍ನ ಪ್ಲೇ ಆಫ್ ನಿರೀಕ್ಷೆಯಲ್ಲಿರುವ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಸಾಂಪ್ರದಾಯಿಕ ಎದುರಾಳಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ  ಮುಂಬೈ ತಂಡ ಪ್ರತಿಷ್ಠೆಗಾಗಿ ಹೋರಾಡಿದರೆ ಚೆನ್ನೈ ತಂಡ ಉಳಿವಿಗಾಗಿ ಹೋರಾಡಲಿದೆ. ಧೋನಿ ಪಡೆ ಇಂದಿನ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋತರೆ ಟೂರ್ನಿಯಿಂದ ಹೊರ ಬೀಳಲಿದೆ. ಮೊನ್ನೆ ಡೆಲ್ಲಿ  ಕ್ಯಾಪಿಟಲ್ಸ್...

ಚೆನ್ನೈ ಎಕ್ಸ್ ಪ್ರೆಸ್ ಮುಂದೆ ಮಂಕಾದ ಡೆಲ್ಲಿ

ಮುಂಬೈ:ಡೇವೊನ್ ಕಾನ್ವೆ ಅವರ ಸೊಗಸಾದ ಬ್ಯಾಟಿಂಗ್ ಹಾಗೂ ಮೊಯಿನ್ ಅಲಿ ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ಚೆನ್ನೈ ತಂಡ ಡೆಲ್ಲಿ ವಿರುದ್ಧ 91 ರನ್ ಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ದುಕೊಂಡಿತು. ಚೆನ್ನೈ ಪರ ಆರಂಭಿಕರಾಗಿ ಕಣಕ್ಕಿಳಿದ ಡೆವೊನ್ ಕಾನ್ವೆ...

ಸನರೈಸರ್ಸ್ ವಿರುದ್ಧ ಚೆನ್ನೈಗೆ ಭರ್ಜರಿ ಗೆಲುವು 

ಮುಂಬೈ:ಋತುರಾಜ್ ಗಾಯಕ್ವಾಡ್ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ ಚೆನ್ನೈ ಸೂಪರ್ ಕಿಂಗ್ ಸನ್ ರೈಸರ್ಸ್ ವಿರುದ್ಧ 13 ರನ್ ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಧೋನಿ ಪಡೆ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಟಾಸ್ ಗೆದ್ದ ಸನ್ ರೈಸರ್ಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಚೆನ್ನೈ ಪರ ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ (99 ರನ್)...

ಪಂಜಾಬ್ ಎದುರು ಚೆನ್ನೈಗೆ ಸೇಡಿನ ಕದನ 

ಮುಂಬೈ: ಐಪಿಎಲ್‍ನ ಇಂದಿನ ಪಂದ್ಯದಲ್ಲಿ  ಪಂಜಾಬ್ ಕಿಂಗ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ವಾಂಖೆಡೆಯಲ್ಲಿ ನಡೆಯಲಿರುವ ಪಂದ್ಯದಲ್ಲಿ ಈ ಎರಡೂ ತಂಡಗಳಿಗೆ ಗೆಲುವು ಬಹಳ ಮುಖ್ಯವಾಗಿದೆ. ಚೆನ್ನೈ ಹಾಗೂ ಪಂಜಾಬ್ ನೀರಾಸ ಆರಂಣದ ನಂತರ ಇದೀಗ ಮಿಂಚಿನ ಪ್ರದರ್ಶನ ನೀಡಲು ಪಣತೊಟ್ಟಿವೆ. ಪಂಜಾಬ್ ತಂಡ  7 ಪಂದ್ಯಗಳಿಂದ 3ರಲ್ಲಿ ಗೆದ್ದು 4ರಲ್ಲಿ ಸೋತು 6ಅಂಕಗಳೊಂದಿಗೆ...

ಚೆನ್ನೈ ರೋಚಕ ಗೆಲುವು: ಮುಂಬೈಗೆ ಸತತ 7ನೇ ಸೋಲು

ಮುಂಬೈ: ರೋಚಕ ಕ್ಷಣದಲ್ಲಿ ಎಂ.ಎಸ್.ಧೋನಿ ಚೆನ್ನೈ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು. ಸತತ ಸೋಲಿನಿಂದ ಕಂಗೆಟಿದ್ದ ಮುಂಬೈ 7ನೇ ಸೋಲು ಕಂಡಿತು. ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಮುಂಬೈ ತಂಡಕ್ಕೆ ಚೆನ್ನೈ ತಂಡದ ವೇಗಿ ಮುಖೇಶ್ ಚೌಧರಿ ಆಘಾತದ ಆಘಾತ ಕೊಟ್ಟರು. ರೋಹಿತ್ ಶರ್ಮಾ, ಇಶನ್ ಕೀಶನ್...

ಇಂದು  ಚೆನ್ನೈ ಕಿಂಗ್ಸ್, ಮುಂಬೈ ಕಾದಾಟ : ಟೂರ್ನಿಯಿಂದ ಹೊರ ಬೀಳುವ ಭೀತಿಯಲ್ಲಿ  ಮುಂಬೈ 

ಮುಂಬೈ:  ಸತತ ಆರು ಸೋಲುಗಳಿಂದ ಸೋತು ಟೂರ್ನಿಯಿಂದಲ್ಲೇ ಹೊರ ಬೀಳುವ ಭೀತಿಯಲ್ಲಿರುವ ಮುಂಬೈ ಇಂಡಿಯನ್ಸ್ ತಂಡ  ಇಂದು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು  ಎದುರಿಸಲಿದ್ದು ಗೆಲ್ಲಲ್ಲೇ ಬೇಕಾದ ಒತ್ತಡವನ್ನು ಎದುರಿಸುತ್ತಿದೆ. ಗುರುವಾರ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ  ಈ ಹಿಂದೆ ಐಪಿಎಲ್‍ನಲ್ಲಿ ಸದ್ದು ಮಾಡಿದ ಎರಡು ತಂಡಗಳು ಮುಖಾಮುಖಿಯಾಗುತ್ತಿವೆ. ಐದು ಬಾರಿ ಚಾಂಪಿಯನ್ ಮುಂಬೈ ಆಡಿದ 6 ಪಂದ್ಯಗಳನ್ನು...

ಮಿಲ್ಲರ್ ಆದ್ರು ಕಿಲ್ಲರ್: ಗುಜರಾತ್‍ಗೆ ರೋಚಕ ಜಯ

ಮುಂಬೈ: ಹೊಡಿ ಬಡಿ ಆಟಗಾರ ಡೇವಿಡ್ ಮಿಲ್ಲರ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಗುಜರಾತ್ ಟೈಟನ್ಸ್ ಚೆನ್ನೈ ವಿರುದ್ಧ ರೋಚಕ ಗೆಲುವು ಪಡೆದಿದೆ. ಪುಣೆಯಲ್ಲಿ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಚೆನ್ನೈ ಪರ ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ ಹಾಗೂ ರಾಬಿನ್ ಉತ್ತಪ್ಪ ಉತ್ತಮ ಆರಂಭ ಕೊಡಲಿಲ್ಲ. ರಾಬಿನ್ ಉತ್ತಪ್ಪ...
- Advertisement -spot_img

Latest News

ನೇಹಾ ಕುಟುಂಬಸ್ಥರಿಂದ ಸಿಐಡಿ ಅಧಿಕಾರಿಗಳ ಮಾಹಿತಿ ಕಲೆ: ಮನೆಯಿಂದ ನಿರ್ಗಮಿಸಿದ ಅಧಿಕಾರಿಗಳು

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನೇಹಾ ಹಿರೇಮಠ ತಂದೆ, ತಾಯಿ ಹಾಗೂ...
- Advertisement -spot_img