ಹುಬ್ಬಳ್ಳಿ :ಇಂದು ರಾಜ್ಯಾದಂತ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ಕರ್ನಾಟಕ ಬಂದ್ ಘೋಷಣೆ ಮಾಡಿರುವ ಹಿನ್ನೆಲೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಂದ್ ಗೆ ನೈತಿಕವಾಗಿ ಬೆಂಬಲವನ್ನು ಸೂಚಿಸಲಾಗಿದೆ.
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ಮಹದಾಯಿ ಹೋರಾಟಗಾರರಿಂದ ಬೆಂಬಲ ನೈತಿಕವಾಗಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಆಟೊ, ಮತ್ತು ಬಸ್ ಸಂಚಾರ ಯಥಾಸ್ಥಿತಿ...
ಹುಬ್ಬಳ್ಳಿ:ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರ ಬಂಧನ ಮಾಡಿದ್ದು,ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದ್ದು, ಬಂಧಿತರ ಸಂಖ್ಯೆ ಹೆಚ್ಚುತ್ತಲೇ ಇದೆ.ಈಗಾಗಲೇ ಹಲ್ಲೆ ಪ್ರಕರಣದಲ್ಲಿ ಮಹಾನಗರ ಪಾಲಿಕೆಯ ಸದಸ್ಯೆ ಮಂಜುಳಾ ಜಾಧವ ಇಬ್ಬರ ಮಕ್ಕಳನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ದಿನಕ್ಕೊಂದು ವಿಡಿಯೋ ಹೊರಬರುತ್ತಿದ್ದಂತೆ ಇತ್ತ ಆರೋಪಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ.ಸಂದೀಪ ಸಾಳುಂಕೆ ಎಂಬ ಯುವಕನನ್ನು...