Vokkagaliga Sanga : ಸಾಕಷ್ಟು ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಹೆಚ್.ಡಿ. ಕುಮಾರಸ್ವಾಮಿಗೆ ಇದೀಗ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಮುಖಭಂಗವಾಗಿದೆ. ಕಾರಣ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.
ಉಪ ಚುನಾವಣೆ ಬಳಿಕ ನಡೆದ ರಾಜ್ಯ...
Political News: ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಫಲಿತಾಂಶದ ಆತ್ಮಾವಲೋಕನ ಹಾಗೂ ಮುಂಬರುವ ಬಿಬಿಎಂಪಿ ಸೇರಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಿದ್ಧತೆಗಳ ಬಗ್ಗೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಹತ್ವದ ಸಭೆ ನಡೆಯಿತು.
ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಪ್ರಮುಖವಾಗಿ ಸದಸ್ಯತ್ವ...
Political News: ಚೆನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಕಣಕ್ಕಿಳಿದಿದ್ದು, ಜೆಡಿಎಸ್- ಬಿಜೆಪಿ ಅಭ್ಯರ್ಥಿ ನಿಖಿಲ್ ಕುಮಾರ್ ಫಿಕ್ಸ್ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ ಮಾಡಿದ್ದಾರೆ.
https://youtu.be/h5JACnQ3SP8
ಈ ಮೊದಲು ಸಿ.ಪಿ.ಯೋಗೇಶ್ವರ್‌ಗೆ ಬಿಜೆಪಿಯಿಂದ ಟಿಕೇಟ್ ನೀಡಬೇಕು ಎನ್ನುವ ಒತ್ತಾಯವಿತ್ತು. ಆದರೆ ಕೇಂದ್ರ ಸಚಿವ ಕುಮಾರಸ್ವಾಮಿ, ಈ ಕ್ಷೇತ್ರದಲ್ಲಿ ಜೆಡಿಎಸ್‌ಗೆ ಟಿಕೇಟ್ ನೀಡಬೇಕು ಎಂದು ಹೇಳಿದ್ದರು. ಹಾಗಾಗಿ ಯೋಗೇಶ್ವರ್...
Political News: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಳ್ಳಾರಿಯ ಸಂಡೂರು, ರಾಮನಗರದ ಚೆನ್ನಪಟ್ಟಣ, ಹಾವೇರಿಯ ಶಿಗ್ಗಾಂವಿ ಕ್ಷೇತ್ರಗಳ ಉಪಚುಮಾವಣೆಗೆ ಯಾವಾಗ ಎಂದು ಘೋಷಿಸಲಾಗಿದೆ.
https://youtu.be/gHsazDtWNfQ
ಅಕ್ಟೋಬರ್ 18ರಿಂದ ಉಪಚುನಾವಣೆಗೆ ಅಧಿಸೂಚನೆ ಪ್ರಕಟವಾಗುತ್ತದೆ. ಅಕ್ಟೋಬರ್ 25ಕ್ಕೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಸಿಕೆಗೆ ಕೊನೆಯ ದಿನಾಂಕವಾಗಿರುತ್ತದೆ. ಅಕ್ಚೋಬರ್ 28ಕ್ಕೆ ಅಭ್ಯರ್ಥಿಗಳ ನಾಪತ್ರ ಪರಿಶೀಲನೆ ನಡೆಯುತ್ತದೆ. ಅಕ್ಟೋಬರ್ 30ಕ್ಕೆ...
ಚನ್ನಪಟ್ಟಣ: ಸಮೀಕ್ಷೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಈ ಬಾರಿ ಸಿಎಂ ಆಗೋದು ಕುಮಾರಸ್ವಾಮಿನೇ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ದೇವೇಗೌಡರು, ಈ ದೇಶದಲ್ಲಿ ರೈತರಿಗೆ ಪಿಂಚಣಿ ಕೊಡುತ್ತೇನೆ ಎಂದು ಹೇಳಿದ ವ್ಯಕ್ತಿ ಎಂದರೆ, ಅದು ಕುಮಾರಸ್ವಾಮಿ ಮಾತ್ರ. ನುಡಿದಂತೆ ನಡೆಯುವ ರಾಜಕಾರಣಿ ಅಂದ್ರೆ ಕುಮಾರಸ್ವಾಮಿ. ಕಾಂಗ್ರೆಸ್ಸಿಗರ ವ್ಯಂಗ್ಯದ ನಡುವೆಯೂ ಸಾಲ ಮನ್ನಾ ಮಾಡಿದ್ರು....
ಶ್ರೀ ಮಹದೇಶ್ವರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದಿಂದ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ಟಗರು ಮರಿ ಮಾರಾಟ ಮಾಡಲಾಗುತ್ತಿದೆ.
ಈ ಬಗ್ಗೆ ಆಸಕ್ತರಿರುವ ರೈತರು 5ಸಾವಿರ ರೂಪಾಯಿ ಮುಂಗಡ ಹಣ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕಿದೆ.
ಇನ್ನು ಟಗರು ಮರಿ ಮಾರಾಟದ ವಿವರ ಇಂತಿದೆ 1.. ತಳಿ ಹೆಸರು ಕೆಂಗುರಿ ಅಥವಾ ಸಿಂಧನೂರು, ಅಮಿನ್‌ಗಡ್,...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...