www.karnatakatv.net : ಕೊರಟಗೆರೆ ತಾಲೂಕಿನ ಹುಲಿಕುಂಟೆ ಯಲ್ಲಿ ಎದೆ ನೋವು ತಾಳಲಾರದೆ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಹುಲಿಕುಂಟೆ ಗ್ರಾಮದ ರಂಗಶಾಮಯ್ಯ ಎಂಬುವರ ಮಗ ಮಂಜುನಾಥ್ ನೇಣಿಗೆ ಶರಣಾದ ದುರ್ದೈವಿಯಾಗಿದ್ದಾನೆ.
ಕಳೆದ ಸುಮಾರು 20 ವರ್ಷಗಳಿಂದಲೂ ಮೃತ ಮಂಜುನಾಥ ಎದೆನೋವು ಕಾಣಿಸಿಕೊಳ್ಳುತ್ತಿದ್ದು ಚಿಕಿತ್ಸೆ ಪಡೆದರೂ ಸಂಪೂರ್ಣ ಗುಣಮುಖರಾಗದೆ ನೋವು ಆಗಾಗ್ಗೆ ಕಾಣಿಸಿಕೊಳ್ಳುತ್ತಿತ್ತು ಈ...