ಕಡಲತೀರದ ಭಾರ್ಗವ’ ಚಿತ್ರದಿಂದ ‘ಮಧುರ ಮಧುರ’ ಹಾಡು ಬಿಡುಗಡೆ
ಮಧುರವಾದ ಹಾಡುಗಳು ಕ್ರಮೇಣ ಕಡಿಮೆಯಾಗುತ್ತಿರುವ ದಿನಗಳಲ್ಲಿ ‘ಕಡಲತೀರದ ಭಾರ್ಗವ’ ಚಿತ್ರದಿಂದ ಸುಮಧುರವಾದ ಹಾಡೊಂದು ಬಂದಿದೆ. ‘ಮಧುರ ಮಧುರ’ ಎಂದೇ ಶುರುವಾಗುವ ಈ ಹಾಡು, ಇದೀಗ ಎಆರ್ಸಿ ಚಾನಲ್ನಲ್ಲಿ ಬಿಡುಗಡೆಯಾಗಿದೆ.
‘ಜೇಮ್ಸ್’ ಖ್ಯಾತಿಯ ಚೇತನ್ ಕುಮಾರ್ ರಚಿಸಿರುವ ಮಧುರ ಮಧುರ ಹಾಡನ್ನು ಅನಿಲ್ ಸಿ.ಜೆ ಮತ್ತು ವಾರಿಜಾಶ್ರೀ ವೇಣುಗೋಪಾಲ್ ಹಾಡಿದ್ದಾರೆ....
https://www.youtube.com/watch?v=FvU1pUY6Bf4
ಸದ್ಯದಲ್ಲೇ ಸಿಗಲಿದೆ ನೂತನ ಚಿತ್ರದ ಸಂಪೂರ್ಣ ಮಾಹಿತಿ.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ "ಜೇಮ್ಸ್".
ಈ ಚಿತ್ರವನ್ನು ಖ್ಯಾತ ನಿರ್ದೇಶಕ ಹಾಗೂ ಗೀತರಚನೆಕಾರ ಚೇತನ್ ಕುಮಾರ್ (ಬಹದ್ದೂರ್) ನಿರ್ದೇಶಿಸಿದ್ದರು." ಜೇಮ್ಸ್" ಸಿನಿಮಾವನ್ನು ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ದೊಡ್ಡಮಟ್ಟದ ಯಶಸ್ಸು ಮಾಡಿದ್ದು ಎಲ್ಲರಿಗೂ ತಿಳಿದ ಸಂಗತಿ.
"ಜೇಮ್ಸ್" ನಂತರ ನಿರ್ದೇಶಕ ಚೇತನ್ ಕುಮಾರ್ ಅವರ...
ಪುನೀತ್ ರಾಜ್‌ಕುಮಾರ್ ಕೊನೆಯದಾಗಿ ನಟಿಸಿರುವ ಜೇಮ್ಸ್ ಚಿತ್ರದ ವಿಷೇಶ ಪೋಸ್ಟರ್ ಇಂದು ಚಿತ್ರತಂಡ ಬಿಡುಗಡೆ ಮಾಡಿದ್ದು, ಅಭಿಮಾನಿಗಳ ಮನಗೆದ್ದಿದೆ. ಗಣರಾಜ್ಯೋತ್ಸವದ ದಿನವಾದ ಇಂದೇ ಅಪ್ಪು ಸೈನಿಕನ ಲುಕ್‌ನಲ್ಲಿರುವ ಪೋಸ್ಟರ್ ತೆರೆಕಂಡಿರುವುದು ಅಭಿಮಾನಿಗಳಿಗೆ ಕುಷಿತಂದು ಕೊಟ್ಟಿದೆ, ಸಲಾಂ ಸೋಲ್ಜರ್, ದೇಶಕ್ಕೆ ನೀನೆ ಪವರ್ ಎನ್ನುವ ಸಾಲುಗಳು ಗಮನಸೆಳೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಪೋಸ್ಟರ್ ಶೇರ್ ಮಾಡುತ್ತಿದ್ದಾರೆ....
ಕೊರೋನಾ ಹಾವಳಿ ಕೊಂಚ ಕಡಿಮೆಯಾಗಿ, ಲಾಕ್ ಡೌನ್ ಎಲ್ಲಾ ಮುಗಿದ ಬಳಿಕ ಇದೀಗ ತಾನೇ ಚಿತ್ರರಂಗ ಚೇತರಿಸಿಕೊಳ್ತಿದೆ.. ಸದ್ಯ ಕನ್ನಡದ ಮತ್ತೊಂದು ಹೊಸ ಚಿತ್ರದ ಮುಹೂರ್ತ ನೆರವೇರಿದೆ.. ಆ ದಿನಗಳು ಸಿನಿಮಾ ಖ್ಯಾತಿಯ ನಟ ಚೇತನ್ ಅವರ ನಟನೆಯ ಹೊಸ ಚಿತ್ರವೊಂದು ಸದ್ಯ ಅನೌನ್ಸ್ ಆಗಿದೆ.. ಚೇತನ್ ನಟನೆಯಲ್ಲಿ ಮೂಡಿಬರ್ತಿರುವ ಆ ಹೊಸ ಚಿತ್ರವೇ...