chhattisgarh : ಛತ್ತೀಸ್ ಗಡದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 31 ನಕ್ಸಲರು ಹತ್ಯೆಯಾಗಿದ್ದಾರೆ. ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆಯೊಂದಿಗೆ, ಈ ವರ್ಷ ಇದುವರೆಗೆ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 81 ನಕ್ಸಲರನ್ನು...