ಕೋಲಾರ:ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ ಅವರು ಡೆಂಗ್ಯೂ, ಚಿಕನ್ ಗುನ್ಯಾ ತಡೆಗಟ್ಟುವ ಜಾಗೃತಿ ಮೂಡಿಸುವ ವಾಹನಗಳನ್ನು ಚಾಲನೆ ಮಾಡಿದರು.ಸಚಿವರು ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ ಸಿ ಅನೀಲ್ ಕುಮಾರ್ ಸೇರಿದಂತೆ ಅರೋಗ್ಯ ಇಲಾಖಾ ಅಧಿಕಾರಿಗಳು ಬಾಗಿಯಾಗಿದ್ದರು.
ಇತ್ತೀಚಿಗೆ ಹೊಸ ಹೊಸ ರೋಗಗಳು ಹುಟ್ಟಿಕೊಳ್ಳುತ್ತಿದ್ದು ಜನರಿಗೆ ಆ ರೋಗಗಳ ಬಗ್ಗೆ ಅರಿವನ್ನು ಮೂಡಿಸಲು ಸರ್ಕಾರ ಪ್ರತಿ ಗ್ರಾಮಗಳಿಗೆ...
https://www.youtube.com/watch?v=I_8fjn0Sr0A
ರಾಜ್ಯಾದ್ಯಂತ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಡೆಂಗ್ಯೂ ಪ್ರಕರಣಗಳು ಕೂಡ ಏರಿಕೆಯಾಗುತ್ತಿವೆ. ಈ ವರ್ಷದ ಆರಂಭದಿಂದ ಜೂನ್ 10 ರವರೆಗೆ ರಾಜ್ಯದಲ್ಲಿ1,838 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ರಾಜ್ಯ ಆರೋಗ್ಯ ಇಲಾಖೆಯ ಅಂಕಿ-ಅಂಶಗಳ ಪ್ರಕಾರ ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಈ ವರ್ಷ ಶೇ.50 ರಷ್ಟು ಪ್ರಕರಣಗಳು ಏರಿಕೆಯಾಗಿವೆ. ಆದರೆ ಯಾವುದೇ ಸಾವು ಘಟಿಸಿಲ್ಲ.
ಡೆಂಗ್ಯೂ...