ಸೆಮಿಕಂಡಕ್ಟರ್ ಕೈಗಾರಿಕೆಗಳ ಕುರಿತ ಹೇಳಿಕೆಯನ್ನು ಅಸ್ಸಾಂ ಸಿಎಂ ತಿರುಚಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ರು. ಇದಕ್ಕೆ ಅಸ್ಸಾಂ ಬಿಜೆಪಿ ತಿರುಗೇಟು ನೀಡಿದೆ. ಪ್ರಿಯಾಂಕ್ ಖರ್ಗೆ ಟ್ವೀಟ್ ಸಂದೇಶಕ್ಕೆ ಟ್ವೀಟ್ ಮೂಲಕವೇ ಚಾಟಿ ಬೀಸಿದೆ.
‘ಹಲೋ ಟೆಡ್ಡಿ ಬಾಯ್.. ಎಕ್ಸ್‌ನಲ್ಲಿ ಸುದೀರ್ಘ ಪ್ರಬಂಧ ಬರೆಯುವುದರಿಂದ ನೀವು ಸೆಮಿಕಂಡಕ್ಟರ್ ತಜ್ಞ ಆಗಲಾರಿರಿ. ಅಸ್ಸಾಂ ಬಗ್ಗೆ ಉಪನ್ಯಾಸ ನೀಡುವ...
ನವೆಂಬರ್ ಕ್ರಾಂತಿ ಇಲ್ಲ.. ವಾಂತಿ ಇಲ್ಲ.. ಭ್ರಾಂತಿಯೂ ಇಲ್ಲ. ನೀವೂ ಆರಾಮಾಗಿ ಇರಿ. ನಾವೂ ಆರಾಮಾಗಿ ಇದ್ದೇವೆ. ನೀವು ಅದರ ಬಗ್ಗೆ ಟೆನ್ಶನ್ ತಗೋಬೇಡಿ. ಹೀಗಂತ ಮಾಧ್ಯಮಗಳಿಗೆ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯೆ ನೀಡಿದ್ದಾರೆ. ಯತೀಂದ್ರ ಅವ್ರು, ಮುಖ್ಯಮಂತ್ರಿ ರೀತಿಯ ಪ್ರಗತಿಪರ ಚಿಂತಕರು ಅಂತ ಹೇಳಿದ್ದಾರೆ. ನಾವೂ ಅದನ್ನೇ ಹೇಳುತ್ತೇವೆ. ಅದರಲ್ಲಿ ತಪ್ಪೇನಿದೆ. ಅದರಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ. ಸತೀಶ್ ಜಾರಕಿಹೊಳಿ ಅವರು ಪ್ರಗತಿಪರ ಹಾಗೂ ಸೈದ್ಧಾಂತಿಕ ನಾಯಕತ್ವ ನೀಡಬಲ್ಲ ವ್ಯಕ್ತಿ ಎಂದು ಯತೀಂದ್ರ ಹೇಳಿದ್ದಾರೆ. ಅವರ ಮಾತುಗಳು ಮುಂದಿನ ಮುಖ್ಯಮಂತ್ರಿ ಕುರಿತು ಊಹಾಪೋಹಗಳಿಗೆ ಕಾರಣವಾಗಿವೆ.
ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲ್ಲೂಕಿನ ಕಪ್ಪಲ್ಗುರಿ ಗ್ರಾಮದಲ್ಲಿ ನಡೆದ ಸಂತ...
ಬೆಂಗಳೂರು : 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಕಿತ್ತೊಗೆದು ಎನ್ಡಿಎ ಮೈತ್ರಿಕೂಟ ಅಧಿಕಾರ ಹಿಡಿಯುವ ತಂತ್ರಗಾರಿಕೆ ರೂಪಿಸಿದೆ. ಸ್ಟಾಲಿನ್ ಮಣಿಸಿ ಕೇಸರಿ ಬಾವುಟ ಹಾರಿಸುವ ಗುರಿಯನ್ನು ಹೊಂದಿರುವ ಮೋದಿ- ಶಾ ಜೋಡಿಗೆ ಈ ಚುನಾವಣೆ ಪ್ರತಿಷ್ಠ ಪಣವಾಗಿದೆ. ಅದರಂತೆಯೇ ಸದಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಸಿಎಂ...
ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿಯೊಂದನ್ನು ಮನವಿ ಮಾಡಿದ್ದಾರೆ. ದೇಶದಲ್ಲಿ ಸಂವಿಧಾನಕ್ಕೆ 75ನೇ ವರ್ಷದ ಸಂಭ್ರಮಾಚರಣೆ ಹಾಗೆ ಬೆಳಗಾವಿಯಲ್ಲಿ ಕೈ ಅಧಿವೇಶನದ ಶತಮಾನೋತ್ಸವ.ಈ ಎರಡು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಲು ಸಂತೋಷಗ ಲಾಡ್ ಅವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.ವಾರದ ಒಂದು ದಿನ ಖಾದಿ ಬಟ್ಟೆಯನ್ನು ಕಡ್ಡಾಯವಾಗಿ ಸರ್ಕಾರಿ ನೌಕರರು ಧರಿಸಲು ಸುತ್ತೋಲೆ ಹೊರಡಿಸುವಂತೆ,...
ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಆದ್ರೆ, ಕೂಸು ಹುಟ್ಟುವುದಕ್ಕಿಂತ ಮುಂಚೆ ಕುಲಾವಿ ಹೊಲಿಸಿದರಂತೆ ಅನ್ನುವಂತೆ ರಾಜ್ಯ ಕಾಂಗ್ರೆಸ್ನಲ್ಲಿ ದಿನದಿಂದ ದಿನಕ್ಕೆ ಸಎಂ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ರುದ್ರಪ್ಪ ಲಮಾಣಿ ಉಪ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನಮಗೆ ಮುಜುಗರ ಇದೆ.
ಚುನಾವಣೆಯ ಫಲಿತಾಂಶ ಬಂದ ಮೇಲೆ ಹಾವೇರಿ ಜಿಲ್ಲೆಯವರು ಇಬ್ಬರು ಮೂವರು ಹಿರಿಯ ಶಾಸಕರಿದ್ದೀರಿ, ನೀವು ಸಚಿವರಾಗಿ ಬರುತ್ತಿರಿ ಎಂದು...
ಮಧ್ಯಪ್ರದೇಶ: ಕಳೆದ ಎರಡು ವಾರಗಳ ಹಿಂದೆ ಮಧ್ಯಪ್ರದೇಶದ ಕುದ್ರಿ ಗ್ರಾಮದಲ್ಲಿ ಬಿಜೆಪಿ ಸದಸ್ಯನ ಅಸಭ್ಯ ವರ್ತನೆ ನಡೆಸಿದ್ದಾನೆ. ರಸ್ತೆಯ ಪಕ್ಕದಲ್ಲಿ ಕುಳಿತಿರುವ ಆದಿವಾಸಿ ಕಾರ್ಮಿಕ ದಶಮತ್ ರಾವತ್ ಮೇಲೆ ಪ್ರವೇಶ್ ಶುಕ್ಲಾ ಎನ್ನುವ ಬಿಜೆಪಿ ನಾಯಕ ಮೂತ್ರ ವಿಸರ್ಜನೆ ಮಾಡಿದ್ದನ್ನು ವಿರೋಧಿಸಿ ಸಾಕಷ್ಟು ಜನ ವಿರೋಧ ವ್ಯಕ್ತಪಡಿಸಿದ್ದರು.
ಈಗ ಆ ಆರೋಪಿಯನ್ನು ಬಂದಿಸಿದ ಬೆನ್ನಲ್ಲೆ...
bengalore news
ಬೆಂಗಳೂರಿನ ಕೇಂದ್ರ ಬಿಂದುವಿನಂತಿರುವ ಮತ್ತು ಹೃದಯಭಾಗದಲ್ಲಿರುವ ಶಿವಾಜಿನಗರ ವಾಣಿಜ್ಯ ಮಾರುಕಟ್ಟೆ ಬಹು ಹೆಸರುವಾಸಿಯಾದ ವಾಣಿಜ್ಯ ಸ್ಥಳ ಈ ವಾಣಿಜ್ಯ ಸ್ಥಳದಲ್ಲಿರುವ ಚಾಂದನಿ ಚೌಕನಲ್ಲಿರುವ ಹಳೆಯ ಶಿಲಾಸ್ಥಂಭ ಸುಮಾರು 20ದಶಕಗಳ ಇತಿಹಾಸವಿದೆ.ಆದರೆ ಮಳೆ ಗಾಳಿ ಬಿಸಿಲಿನಿಂದಾಗಿ ಈಗ ಅದು ಶಿಥಿಲಾವಸ್ಥೆಗೆ ಬಂದು ತಲುಪಿದೆ,. ಇದನ್ನು ಹೀಗೆ ಬಿಟ್ಟರೆ ಮುಂದೊಂದು ದಿನ ಇಲ್ಲಿನ ಪಳಿಯುಳಿಕೆ ಅಳಿಯುವುದರಲ್ಲಿ...
ನಾವು ನಮ್ಮ ಮನೆ ಸಂಸಾರ ಕುಟುಂಬ ಚೆನ್ನಾಗಿರಲೆಂದು ದೇವರಿಗೆ ಹಲವು ರೀತಿಯಲ್ಲಿ ಹರಕೆ ಕಟ್ಟಿಕೊಳ್ಳುತ್ತೇವೆ.ಅದು ನಮಗಾಗಿ ಹಾಗೂ ನಮ್ಮ ಕುಟುಂಬಕ್ಕಾಗಿ ಕಟ್ಟಿಕೊಳ್ಳುವ ಹರಕೆ ಆದರೆ ಇಲ್ಲಿರುವ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಕು ಮಾರಸ್ವಾಮಿಯವರ ಪರವಾಗಿ ಹರಕೆಯನ್ನು ಕಟ್ಟಿಕೊಂಡಿದ್ದಾನೆ.
ಹೌದು ಸ್ನೇಹಿತರೆ ವಿಧಾನಸಭಾ ಚುನಾವಣೆ ಹತ್ತಿರದಲ್ಲಿದ್ದು ಈ ಭಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಚುನಾವಣೆಯಲ್ಲಿ ಬಹುಮತ ಸಾಧಿಸಬೇಕು...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...