ಸಿಎಂ ಕುರ್ಚಿ ಕನಸಿನ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್, ಮತ್ತೊಮ್ಮೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂಡಿಯಾ ಟುಡೇ ಸೌಥ್ ಕಾನ್‌ಕ್ಲೇವ್‌ನಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿದ್ದು, ವಿಶೇಷ ಸಂದರ್ಶನ ನೀಡಿದ್ದಾರೆ. ರಾಷ್ಟ್ರೀಯ ಮಾಧ್ಯಮದ ಮುಂದೆ ಮಾತನಾಡಿರುವ ಡಿಕೆಶಿ ತಮ್ಮ ಮನದಾಳದ ಮಾತುಗಳನ್ನ ಹಂಚಿಕೊಂಡಿದ್ದಾರೆ.
ಕರ್ನಾಟಕ ಸರ್ಕಾರ 2.5 ವರ್ಷ ಪೂರ್ಣಗೊಂಡ ಬಳಿಕ, ನವೆಂಬರ್‌ನಲ್ಲಿ ಸಿದ್ದರಾಮಯ್ಯ ನಂತರ ಡಿ.ಕೆ. ಶಿವಕುಮಾರ್...
ರಾಷ್ಟ್ರೀಯ ಸುದ್ದಿ:
*ಗೌರವಾನ್ವಿತ ರಾಷ್ಟ್ರಪತಿಗಳ ಕರ್ನಾಟಕ ಪ್ರವಾಸ
ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು*
ಬೆಂಗಳೂರು, ಜುಲೈ 03, (ಕರ್ನಾಟಕ ವಾರ್ತೆ) : ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಬುಡಕಟ್ಟು ಸಮುದಾಯದ ಜನತೆಯೊಂದಿಗೆ ಸಂವಾದ...
ರಾಜಕೀಯ ಸುದ್ದಿ :
ರಾಜ್ಯದಲ್ಲಿ ಚುನಾವಣಾ ಪ್ರಚಾರ ರಂಗೇರುತ್ತಿದ್ದು ಮತದಾರರನ್ನು ಸೆಳೆಯಲು ರಾಜಕೀಯ ಮುಖಂಡರು ಹಲವಾರು ರೀತಿಯಲ್ಲಿ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಅದೇ ರೀತಿ ಕಳೆದ ಬಾರಿ ಸಂಸದಿಯ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರು ಬೆಂಬಲ ನೀಡುವ ಮೂಲಕ ಸಂಸದಿಯ ಚುನಾವಣೆಯಲ್ಲಿ ಸುಮಲತಾ ಅವರನ್ನು...
https://www.youtube.com/watch?v=MpU5KG_-LFs
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಜೂನ್ 20 ಹಾಗೂ 21ರಂದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕಾರ್ಯಕ್ರಮದ ವಿವರಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಪ್ರಸ್ತಾಪಿಸಲಾದ ಕಾರ್ಯಕ್ರಮಗಳ ಕುರಿತು...
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ರು. ಬಿಎಸ್ವೈ ಪ್ರಮಾಣವಚನವನ್ನು ಕಣ್ತುಂಬಿಕೊಳ್ಳಲು ರಾಜಭವನದಲ್ಲಿ ಜನಸಾಗರವೇ ಕಿಕ್ಕಿರಿದು ತುಂಬಿತ್ತು.
ಹಸಿರುಶಾಲು ಹೊದ್ದು ಹಸ್ಮುಖಿಯಾಗಿ ಸಮಾರಂಭಕ್ಕೆ ಬಂದಿದ್ದ ಯಡಿಯೂರಪ್ಪ ಪಕ್ಷದ ಶಾಸಕರು, ಮುಖಂಡರು ಸೇರಿದಂತೆ ಅಪಾರ ಅಭಿಮಾನಿಗಳೆದುರು ದೇವರ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದ್ರು. ಪ್ರತಿಜ್ಞಾವಿಧಿಯನ್ನು ರಾಜ್ಯಪಾಲ ವಜೂಭಾಯ್ ವಾಲಾ ಬೋಧಿಸಿದ್ರು. ಇನ್ನು ಪ್ರತಿಜ್ಞಾವಿಧಿ ಸ್ವೀಕರಿಸಿದ...
ರಾಜಕೀಯದಲ್ಲಿ ಇಷ್ಟೆಲ್ಲ ಬೆಳವಣಿಗೆಗಳು ಆಗ್ತಾಯಿದ್ರು ಕೂಡ ಈಗ KN ರಾಜಣ್ಣ ಈಗ ತಮ್ಮದೇ ಪಕ್ಷದ ಬಗ್ಗೆ ಮತ್ತೊಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್...