Friday, June 12, 2026

chief minister

ಆಡಳಿತದಲ್ಲಿ ಹೊಸ ಕ್ರಾಂತಿ ಮಾಡಿದ ದಳಪತಿ ವಿಜಯ್!

ತಮಿಳುನಾಡು ಮುಖ್ಯಮಂತ್ರಿ ವಿಜಯ್‌ ದಳಪತಿ ಅವರು ಸರ್ಕಾರಿ ಕಚೇರಿಗಳಲ್ಲಿ ವರ್ಷಗಳಿಂದ ನಡೆದುಬಂದಿದ್ದ ‘ವಿಐಪಿ ಸಂಸ್ಕೃತಿ’ಗೆ ತೆರೆ ಎಳೆಯುವತ್ತ ಹೆಜ್ಜೆ ಇಟ್ಟಿದ್ದಾರೆ. ಮುಖ್ಯಮಂತ್ರಿಯವರ ಕುರ್ಚಿಯ ಮೇಲೆ ಹಾಕಲಾಗುತ್ತಿದ್ದ ಬಿಳಿ ಹೊದಿಕೆಯನ್ನು ತೆಗೆದುಹಾಕಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬೆಳವಣಿಗೆಗೆ ಕಾರಣವಾಗಿದ್ದು 14 ವರ್ಷದ ಹವಾಮಾನ ಹೋರಾಟಗಾರ್ತಿ ಲಿಸಿಪ್ರಿಯಾ ಕಂಗುಜಮ್ ಮಾಡಿದ ಮನವಿ. ʼಭಾರತದಲ್ಲಿ...

ಟಗರು ಸಿದ್ದುಗೆ ಸಾಟಿ ಯಾರು? ನಾಯಕತ್ವವೇ ಕಾಂಗ್ರೆಸ್‌ ಬಲ

ಸಿದ್ದರಾಮಯ್ಯನವರಿಗೆ ಸಿದ್ದರಾಮಯ್ಯನವರೇ ಸಾಟಿ. ಅವರು ಉತ್ತಮ ನಾಯಕರಿಗೆ ಅವಕಾಶ ನೀಡಿದರೆ ಮುಂದಿನ 15 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲೇ ಮುಂದುವರಿಯಲಿದೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ.ಬಾಚೇನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ್ದಾರೆ. ದಿ. ದೇವರಾಜು ಅರಸು ಅವರ ಆಡಳಿತದ ದಾಖಲೆಯನ್ನು ಸಿದ್ದರಾಮಯ್ಯನವರು ಸಮರ್ಥವಾಗಿ ಮೀರಿಸಿದ್ದಾರೆ. ತಮ್ಮ...

ಪ್ರಿಯಾಂಕ್‌ ಖರ್ಗೆಗೆ ಹಲೋ ಟೆಡ್ಡಿ ಬಾಯ್ ಎಂದ ಬಿಜೆಪಿ

ಸೆಮಿಕಂಡಕ್ಟರ್ ಕೈಗಾರಿಕೆಗಳ ಕುರಿತ ಹೇಳಿಕೆಯನ್ನು ಅಸ್ಸಾಂ ಸಿಎಂ ತಿರುಚಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ರು. ಇದಕ್ಕೆ ಅಸ್ಸಾಂ ಬಿಜೆಪಿ ತಿರುಗೇಟು ನೀಡಿದೆ. ಪ್ರಿಯಾಂಕ್ ಖರ್ಗೆ ಟ್ವೀಟ್‌ ಸಂದೇಶಕ್ಕೆ ಟ್ವೀಟ್‌ ಮೂಲಕವೇ ಚಾಟಿ ಬೀಸಿದೆ. ‘ಹಲೋ ಟೆಡ್ಡಿ ಬಾಯ್.. ಎಕ್ಸ್‌ನಲ್ಲಿ ಸುದೀರ್ಘ ಪ್ರಬಂಧ ಬರೆಯುವುದರಿಂದ ನೀವು ಸೆಮಿಕಂಡಕ್ಟರ್ ತಜ್ಞ ಆಗಲಾರಿರಿ. ಅಸ್ಸಾಂ ಬಗ್ಗೆ ಉಪನ್ಯಾಸ ನೀಡುವ...

‘ಕ್ರಾಂತಿ ವಾಂತಿ ಭ್ರಾಂತಿ ಇಲ್ಲ.. ನಾವೂ ಆರಾಮಾಗಿ ಇದ್ದೇವೆ’

ನವೆಂಬರ್ ಕ್ರಾಂತಿ ಇಲ್ಲ.. ವಾಂತಿ ಇಲ್ಲ.. ಭ್ರಾಂತಿಯೂ ಇಲ್ಲ. ನೀವೂ ಆರಾಮಾಗಿ ಇರಿ. ನಾವೂ ಆರಾಮಾಗಿ ಇದ್ದೇವೆ. ನೀವು ಅದರ ಬಗ್ಗೆ ಟೆನ್ಶನ್ ತಗೋಬೇಡಿ. ಹೀಗಂತ ಮಾಧ್ಯಮಗಳಿಗೆ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯೆ ನೀಡಿದ್ದಾರೆ. ಯತೀಂದ್ರ ಅವ್ರು, ಮುಖ್ಯಮಂತ್ರಿ ರೀತಿಯ ಪ್ರಗತಿಪರ ಚಿಂತಕರು ಅಂತ ಹೇಳಿದ್ದಾರೆ. ನಾವೂ ಅದನ್ನೇ ಹೇಳುತ್ತೇವೆ. ಅದರಲ್ಲಿ ತಪ್ಪೇನಿದೆ. ಅದರಲ್ಲಿ...

ನೆಕ್ಸ್ಟ್ ಸಿಎಂ ‘ಸಾಹುಕಾರ’ ಡಿಕೆಶಿ ರಿಯಾಕ್ಷನ್ ಏನು!?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ. ಸತೀಶ್ ಜಾರಕಿಹೊಳಿ ಅವರು ಪ್ರಗತಿಪರ ಹಾಗೂ ಸೈದ್ಧಾಂತಿಕ ನಾಯಕತ್ವ ನೀಡಬಲ್ಲ ವ್ಯಕ್ತಿ ಎಂದು ಯತೀಂದ್ರ ಹೇಳಿದ್ದಾರೆ. ಅವರ ಮಾತುಗಳು ಮುಂದಿನ ಮುಖ್ಯಮಂತ್ರಿ ಕುರಿತು ಊಹಾಪೋಹಗಳಿಗೆ ಕಾರಣವಾಗಿವೆ. ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲ್ಲೂಕಿನ ಕಪ್ಪಲ್ಗುರಿ ಗ್ರಾಮದಲ್ಲಿ ನಡೆದ ಸಂತ...

ಸಿಎಂ ಸ್ಟಾಲಿನ್​ಗೆ ಆರಂಭಿಕ ಆಘಾತ! ಏನು ಹೇಳುತ್ತೆ ಚುನಾವಣಾ ಪೂರ್ವ ಸಮೀಕ್ಷೆ?

ಬೆಂಗಳೂರು : 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಕಿತ್ತೊಗೆದು ಎನ್​​ಡಿಎ ಮೈತ್ರಿಕೂಟ ಅಧಿಕಾರ ಹಿಡಿಯುವ ತಂತ್ರಗಾರಿಕೆ ರೂಪಿಸಿದೆ. ಸ್ಟಾಲಿನ್ ಮಣಿಸಿ ಕೇಸರಿ ಬಾವುಟ ಹಾರಿಸುವ ಗುರಿಯನ್ನು ಹೊಂದಿರುವ ಮೋದಿ- ಶಾ ಜೋಡಿಗೆ ಈ ಚುನಾವಣೆ ಪ್ರತಿಷ್ಠ ಪಣವಾಗಿದೆ. ಅದರಂತೆಯೇ ಸದಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಸಿಎಂ...

Santosh Lad ; ಸರ್ಕಾರಿ ನೌಕರರಿಗೆ ಬಟ್ಟೆ ರೂಲ್ಸ್! ; ವಾರಕ್ಕೆ 1 ದಿನ ಖಾದಿ ಕಂಪಲ್ಸರಿ!

ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿಯೊಂದನ್ನು ಮನವಿ ಮಾಡಿದ್ದಾರೆ. ದೇಶದಲ್ಲಿ ಸಂವಿಧಾನಕ್ಕೆ 75ನೇ ವರ್ಷದ ಸಂಭ್ರಮಾಚರಣೆ ಹಾಗೆ ಬೆಳಗಾವಿಯಲ್ಲಿ ಕೈ ಅಧಿವೇಶನದ ಶತಮಾನೋತ್ಸವ.ಈ ಎರಡು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಲು ಸಂತೋಷಗ ಲಾಡ್ ಅವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.ವಾರದ ಒಂದು ದಿನ ಖಾದಿ ಬಟ್ಟೆಯನ್ನು ಕಡ್ಡಾಯವಾಗಿ ಸರ್ಕಾರಿ ನೌಕರರು ಧರಿಸಲು ಸುತ್ತೋಲೆ ಹೊರಡಿಸುವಂತೆ,...

R. V. Deshpande : ನಾನು ಸಿಎಂ ಆಗ್ತೀನಿ : ದೇಶಪಾಂಡೆ ಅಚ್ಚರಿ ಹೇಳಿಕೆ

ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಆದ್ರೆ, ಕೂಸು ಹುಟ್ಟುವುದಕ್ಕಿಂತ ಮುಂಚೆ ಕುಲಾವಿ ಹೊಲಿಸಿದರಂತೆ ಅನ್ನುವಂತೆ ರಾಜ್ಯ ಕಾಂಗ್ರೆಸ್​ನಲ್ಲಿ ದಿನದಿಂದ ದಿನಕ್ಕೆ ಸಎಂ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ...

ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಸಾಧ್ಯತೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರುದ್ರಪ್ಪ ಲಮಾಣಿ ಉಪ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ ಮಾತನಾಡಿದ ಅವರು, ನಮಗೆ ಮುಜುಗರ ಇದೆ. ಚುನಾವಣೆಯ ಫಲಿತಾಂಶ ಬಂದ ಮೇಲೆ ಹಾವೇರಿ ಜಿಲ್ಲೆಯವರು ಇಬ್ಬರು ಮೂವರು ಹಿರಿಯ ಶಾಸಕರಿದ್ದೀರಿ, ನೀವು ಸಚಿವರಾಗಿ ಬರುತ್ತಿರಿ ಎಂದು...

ಮುಖ್ಯಮಂತ್ರಿಗಳೆ ಕ್ಷಮೆ ಕೇಳಿ ಪಾದ ತೊಳೆದರು

ಮಧ್ಯಪ್ರದೇಶ: ಕಳೆದ ಎರಡು ವಾರಗಳ ಹಿಂದೆ ಮಧ್ಯಪ್ರದೇಶದ ಕುದ್ರಿ ಗ್ರಾಮದಲ್ಲಿ  ಬಿಜೆಪಿ ಸದಸ್ಯನ ಅಸಭ್ಯ ವರ್ತನೆ ನಡೆಸಿದ್ದಾನೆ.  ರಸ್ತೆಯ ಪಕ್ಕದಲ್ಲಿ ಕುಳಿತಿರುವ ಆದಿವಾಸಿ ಕಾರ್ಮಿಕ ದಶಮತ್ ರಾವತ್ ಮೇಲೆ ಪ್ರವೇಶ್ ಶುಕ್ಲಾ ಎನ್ನುವ  ಬಿಜೆಪಿ ನಾಯಕ ಮೂತ್ರ ವಿಸರ್ಜನೆ ಮಾಡಿದ್ದನ್ನು ವಿರೋಧಿಸಿ ಸಾಕಷ್ಟು ಜನ ವಿರೋಧ ವ್ಯಕ್ತಪಡಿಸಿದ್ದರು. ಈಗ ಆ ಆರೋಪಿಯನ್ನು ಬಂದಿಸಿದ ಬೆನ್ನಲ್ಲೆ...
- Advertisement -spot_img

Latest News

Hubli News: ಫ್ಲೈಓವರ್ ಕಾಮಗಾರಿ ವೇಳೆ ವೃದ್ಧೆ ಮೇಲೆ ಬಿದ್ದ ಕಬ್ಬಿಣದ ರಾಡ್

Hubli News: ಹುಬ್ಬಳ್ಳಿಯ ಹೊಸೂರು ವೃತ್ತದ ಫ್ಲೈಓವರ್ ಕಾಮಗಾರಿ ಮತ್ತೊಮ್ಮೆ ಆತಂಕ ಸೃಷ್ಟಿಸಿದೆ. ಕಾಮಗಾರಿ ಸ್ಥಳದ ಸಮೀಪ ಪಾದಚಾರಿ ಮಾರ್ಗದಲ್ಲಿ ನಡೆದು ಹೋಗುತ್ತಿದ್ದ ವೃದ್ಧೆಯ ತಲೆಯ...
- Advertisement -spot_img