Thursday, March 5, 2026

chief minister

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕೆಂದು ಮೋಣಕಾಲಿನಿಂದ ತಿರುಪತಿ ಬೆಟ್ಟ ಹತ್ತಿದ ಕುಮಾರಣ್ಣನ ಅಭಿಮಾನಿ

ನಾವು ನಮ್ಮ ಮನೆ ಸಂಸಾರ ಕುಟುಂಬ ಚೆನ್ನಾಗಿರಲೆಂದು ದೇವರಿಗೆ ಹಲವು ರೀತಿಯಲ್ಲಿ ಹರಕೆ ಕಟ್ಟಿಕೊಳ್ಳುತ್ತೇವೆ.ಅದು ನಮಗಾಗಿ ಹಾಗೂ ನಮ್ಮ ಕುಟುಂಬಕ್ಕಾಗಿ ಕಟ್ಟಿಕೊಳ್ಳುವ ಹರಕೆ ಆದರೆ ಇಲ್ಲಿರುವ ವ್ಯಕ್ತಿ  ಮಾಜಿ ಮುಖ್ಯಮಂತ್ರಿ ಕು ಮಾರಸ್ವಾಮಿಯವರ ಪರವಾಗಿ ಹರಕೆಯನ್ನು ಕಟ್ಟಿಕೊಂಡಿದ್ದಾನೆ. ಹೌದು ಸ್ನೇಹಿತರೆ ವಿಧಾನಸಭಾ ಚುನಾವಣೆ ಹತ್ತಿರದಲ್ಲಿದ್ದು ಈ ಭಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಚುನಾವಣೆಯಲ್ಲಿ ಬಹುಮತ ಸಾಧಿಸಬೇಕು...

ನೌಕರರಿಂದ ಮುಷ್ಕರಕ್ಕೆ ಕರೆ ,ತುರ್ತು ಸಭೆ ಕರೆದ ಮುಖ್ಯಮಂತ್ರಿ

political story ಇಂದು ನೌಕರರ ಸಂಗದಿಂದ ಪ್ರತಿಭಟನೆಯನ್ನು ಕೈಗೊಂಡಿದ್ದೂ ನಅಳೆ ನೌಕರರು ಮುಷ್ಟರಕ್ಕೆ ಕರೆಕೊಟ್ಟಿರುವ ಹಿನ್ನಲೆ ದಿಕ್ಕು ತೋಚದಂತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹ ಕಛೆರಿ ಕೃಷ್ನಾದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಇನ್ನ ಈ ಸಭೆಯಲ್ಲಿ ಎಲ್ಲಾ ಇಲಾಖೆಗೆ ಸಂಬಂಧಪಟ್ಟ ಸಚಿವರು ಮತ್ತ ಸರ್ಕಾರಿ ಅಧಿಕಾರಿಗಳು ಭಾಗಿಯಅಗಲಿದ್ದಾರೆ ಇನ್ನು ಬಲ್ಲ ಮಾಹಿತಿ ಪ್ರಕಾರ ಗೃಹ...

ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಯೋಜನೆ: ಅಕ್ಟೋಬರ್ 2 ರಂದು ಚಾಲನೆ!

https://www.youtube.com/watch?v=yrB9UKSoX7w ಬೆಂಗಳೂರು,ಜೂನ್ 22 : ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಅಕ್ಟೋಬರ್ 2 ರಂದು ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಕರ್ನಾಟಕ ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಹಾಗೂ ಸುಮಂಗಲಿ ಸೇವ ಆಶ್ರಮ,...

ಭದ್ರಾ ಮೇಲ್ದಂಡೆ ಯೋಜನೆಗಾಗಿ ಅನುದಾನ ಬಿಡುಗಡೆಗೆ ಒತ್ತಾಯ – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=PTeNl0soHp0 ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆಯಾಗಿದೆ, ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ರಾಷ್ಟ್ರೀಯ ಯೋಜನೆಯಾಗಿ ದೊರಕುವ ಅನುದಾನವನ್ನು ಬಿಡುಗಡೆ ಮಾಡಲು ಜಲಶಕ್ತಿ ಮಂತ್ರಾಲಯ ನೇತೃತ್ವ ವಹಿಸಬೇಕೆಂದು ಒತ್ತಾಯ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ನವದೆಹಲಿಯಲ್ಲಿ ಜಿ.ಎಸ್.ಟಿ ಸಚಿವರ ಮಂಡಳಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ...

ಬೇಕಾಬಿಟ್ಟಿ ಫ್ಲೆಕ್ಸ್ ಗೆ ಬಿತ್ತು ಕಡಿವಾಣ..!

https://www.youtube.com/watch?v=YC7SRombsjw ಬೆಂಗಳೂರು: ನಗರದ ಆರೋಗ್ಯ, ಸುರಕ್ಷತೆಗೆ ಫ್ಲೆಕ್ಸ್ ಒಳ್ಳೆಯದಲ್ಲ. ಇನ್ನು ಮುಂದೆ ಕಾನೂನು ಬಾಹಿರವಾಗಿ ಫ್ಲೆಕ್ಸ್ ಹಾಕಲು ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ರಾಜರಾಜೇಶ್ವರಿನಗರದ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿನ ಉಲ್ಲಾಳ ಮತ್ತು ಅನ್ನಪೂರ್ಣೇಶ್ವರಿ ನಗರಗಳ ಮುಖ್ಯ ರಸ್ತೆಗೆ ಅಡ್ಡಲಾಗಿ ಕೆಂಗೇರಿ ಹೊರವರ್ತುಲ ರಸ್ತೆಯಿಂದ ಗ್ರೇಡ್ ಸಪರೇಟ್ ನಿರ್ಮಾಣದ ಕಾಮಗಾರಿ...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img