Friday, August 29, 2025

chiefminister

ಅಸಲಿ ಸಿಎಂ ಯಾರು – QR ಸ್ಕ್ಯಾನ್ ಮಾಡಿ ನೋಡಿ, ಸಿದ್ದರಾಮಯ್ಯಗೆ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ!

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ತಮ್ಮ ಎಕ್ಸ್ ಖಾತೆಯಲ್ಲಿ ಮಾಡಿದ ಒಂದು ಪೋಸ್ಟ್ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ನಿಖಿಲ್ ಕುಮಾರಸ್ವಾಮಿ 'ಕರ್ನಾಟಕ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್‌ ಮಾಡಿ' ಎಂಬ ಟೀಕಾತ್ಮಕ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್‌ನಲ್ಲಿ ಅವರು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ, ಫೇಸ್‌ಬುಕ್...

ಸಿಎಂ ಕುರ್ಚಿಗಾಗಿ ಡಿಕೆಶಿ ಸಾಕಷ್ಟು ಇನ್ವೆಷ್ಟ್ ಮಾಡಿದ್ರು, ಆದ್ರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆದರು; ಮಹೇಶ್ ಟೆಂಗಿನಕಾಯಿ..!

ಹುಬ್ಬಳ್ಳಿ: ಇನ್ನು ಕಾಂಗ್ರೆಸ್ ಮನೆಯೊಂದು ನಾಲ್ಕು ಬಾಗಿಲು ಆಗಿದೆ, ಜನವರಿ ಫೆಬ್ರವರಿ ವೇಳೆಗೆ ಸರ್ಕಾರ ಪತನವಾದರೂ ಅಚ್ಚರಿ ಇಲ್ಲ ಅಂತ ಶಾಸಕ ಮಹೇಶ್ ಟೆಂಗಿನಕಾಯಿ ಹೊಸ ಬಾಂಬ್ ಸಿಡಿಸಿದ್ರು. ಕಾಂಗ್ರೆಸ್‌ನಲ್ಲಿ ದೊಡ್ಡ ಪ್ರಮಾಣದ ಅಲ್ಲೋಲ‌‌ ಕಲ್ಲೋಲ ಆಗ್ತಿದೆ, ಇದನ್ನು ಸ್ವತಃ ಕಾಂಗ್ರೆಸ್ ಶಾಸಕರು ನೀರಿಕ್ಷೆ ಮಾಡಿರಲಿಲ್ಲ. 135 ಜನ ಇದ್ರೂ ನಿಮ್ಮ ತಳ ಅಲುಗಾಡ್ತಿದೆ,...

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ

ರಾಜಕೀಯ ಸುದ್ದಿ: ಬೆಂಗಳೂರು: ವ್ಯಕ್ತಿಯ ಸ್ಥಾನಮಾನದಿಂದ ಗೌರವ ದೊರೆಯುವುದಿಲ್ಲ. ಅವರ ಸಮಾಜಿಕ ನಡೆ ನುಡಿ ಜನರೊಂದಿಗೆ ಬೆರೆಯುವ ರೀತಿ ಅವರನ್ನು ನಾಯಕರಾಗಿ ಮಾಡುತ್ತದೆ. ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ವಿಧಾನಸಭೆಯಲ್ಲಿ ಸಂತಾಪ ಸೂಚಕ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಸಂಸದ ಧ್ರುವ ನಾರಾಯಣ ಅವರು ಕ್ಷೇತ್ರದ...

ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ

ರಾಜಕೀಯ ಸುದ್ದಿ: ವಿಧಾನಪರಿಷತ್ ಗೆ ನೂತನವಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸ್ವೀಕಾರ ಇಂದು ವಿಧಾನಸೌಧ ದಲ್ಲಿ ಜರುಗಿತು ಬೆಂಗಳೂರು, ಜು.03(ಕರ್ನಾಟಕ ವಾರ್ತೆ): ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್, ತಿಪ್ಪಣಪ್ಪ ಕಮಕನೂರು ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ  ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನ...

ವಿದ್ಯತ್ ಇಲಾಖೆ ನೌಕರರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ

bengalore news ವಿದ್ಯುತ್ ನೌಕರರು ಶೇ 20 ಸಂಬಳ ಹೆಚ್ಚಳ  ಮಾಡುವ ಕುರಿತು ಅನಿರ್ದಿಷ್ಟಾವಧಿ ಧರಣಿಯನ್ನು ವಾಪಾಸ್ ಪಡೆದುಕೊಂಡಿದ್ದಾರೆ. ನಿನ್ನೆ ಸರ್ಕಾರ ಹೋರಾಟಕ್ಕೆ ಸ್ಪಂದಿಸಿದ್ದು ಹೆಚ್ಚಳ ತೀರ್ಮಾನವನ್ನು ಬಬುದುವಾರ ರಾತ್ರಿ ಪ್ರಕಟಿಸಿದ್ದಾರೆ. ನಿನ್ನೆ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಮಾಯಿಯವರು ಸಂಬಳ ಜಾಸ್ತಿ ಮಾಡುವ ಕುರಿತು ಭರವಸೆ ನೀಡಿದ್ದಾರೆ. ಭಾರವಸೆ ನೀಡಿದ ಬೆನ್ನಲ್ಲೆ ಪ್ರತಿಭಟನಾಕಾರರು ಧರಣಿಯನ್ನು...
- Advertisement -spot_img

Latest News

Recipe: ಇನ್‌ಸ್ಟಂಟ್ ಆಗಿ ಮಾಡಿ ಆರೋಗ್ಯಕರ ರಾಗಿ ದೋಸೆ

Recipe: ಬೇಕಾಗುವ ಸಾಮಗ್ರಿ: ಕಾಲು ಕಪ್ ರಾಗಿ ಹುಡಿ, ಕಾಲು ಕಪ್ ಕಡಲೆಹುಡಿ, ಕಾಲು ಕಪ್ ಮೊಸರು, ಕೊತ್ತೊಂಬರಿ ಸೊಪ್ಪು, ಶುಂಠಿ, ಕರಿಬೇವು, 1 ಈರುಳ್ಳಿ,...
- Advertisement -spot_img