Hubli News: ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿ ನಗರದ ಜನತೆಯ ಗಮನಕ್ಕೆ, ಚಿಗರಿ ಬಸ್ ನಲ್ಲಿ ಸಂಚಾರ ಮಾಡುವವರು ಈ ಸುದ್ದಿಯನ್ನು ನೋಡಲೇಬೇಕು. ಇಂದು ಮಧ್ಯಾಹ್ನ ಅಪ್ಪಿತಪ್ಪಿ ಚಿಗರಿ ಬಸ್‌ಗಾಗಿ ಕಾಯ್ತಾ ಕುಳಿತಿದ್ದರೆ ಹುಷಾರ್. ಯಾಕೆಂದರೆ ಇವತ್ತು ಮಧ್ಯಾಹ್ನದಿಂದ ಚಿಗರ್ ಬಸ್ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು.
ಹೌದು, ಇಂದು ಗೌರವಾನ್ವಿತ ಉಪರಾಷ್ಟ್ರಪತಿಗಳು ಜಗದೀಪ...
ಹುಬ್ಬಳ್ಳಿ: ಚಿಗರಿ ಬಸ್ಸಿನ ಚಾಲನೆಗೆ ಬೇಸತ್ತು ಬೈಕ್ ಸವಾರನೊಬ್ಬ ರಸ್ತೆ ಮಧ್ಯದಲ್ಲಿಯೇ ಬಸ್ಸನ್ನು ಸೈಡ್ ಹಾಕಿಸಿ ಡ್ರೈವರ್ ನನ್ನು ತರಾಟೆಗೆ ತೆಗೆದುಕೊಂಡಿರುವ ಘಟನೆ ಹುಬ್ಬಳ್ಳಿಯ ಲ್ಯಾಮಿಂಗ್ಟನ್ ರಸ್ತೆಯಲ್ಲಿ ನಡೆದಿದೆ.
ಹೌದು .ಹುಬ್ಬಳ್ಳಿ ಧಾರವಾಡ ಅವಳಿನಗರದ ನಡುವೆ ತ್ವರಿತ ಸಾರಿಗೆ ಸೇವೆ ನೀಡಲು ಮುಂದಾಗಿರುವ ಚಿಗರಿ ಒಂದಿಲ್ಲೊಂದು ರೀತಿಯಲ್ಲಿ ಅವ್ಯವಸ್ಥೆ ಸೃಷ್ಟಿಸುತ್ತಲೇ ಇದೆ. ಬೈಕ್ ಸವಾರರಿಗೆ ತಲೆ...
ಹುಬ್ಬಳ್ಳಿ: ನಗರದಲ್ಲಿ ಬೆಳ್ಳಂಬೆಳಿಗ್ಗೆ ರಸ್ತೆ ಅಪಘಾತವೊಂದು ಸಂಭವಿಸಿದೆ. ರಸ್ತೆಯ ಪಕ್ಕದಲ್ಲಿ ನಿಂತಿದ್ದ ರಾಯಲ್ ಎನ್ಫಿಲ್ಡ್ ಬೈಕ್ ಮತ್ತು ಯುವಕನಿಗೆ ಬಿ.ಆರ್.ಟಿ.ಎಸ್ ಬಸ್ ಗುದ್ದಿದ ಪರಿಣಾಮ ಬೈಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ರಸ್ತೆಯ ಪಕ್ಕದಲ್ಲಿ ನಿಂತಿದ್ದ ಬೈಕ್ ಸವಾರನಿಗೆ ಚಿಗರಿ ಬಸ್ ಗುದ್ದಿದ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಗೊಂಡಿರುವ ಯುವಕನನ್ನು ಸ್ಥಳಿಯರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ...
ಕೇಂದ್ರ ಸರ್ಕಾರ ನೀಡಿದ ವಿಶೇಷ ಅನುದಾನದಲ್ಲಿ ದುರ್ಬಳಕೆ ನಡೆದಿದೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿದ್ದಾರೆ. ರಾಜ್ಯ ಸರ್ಕಾರ ಸುಮಾರು 1,323...