ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಹೆಬ್ರಿ ಗ್ರಾಮದಲ್ಲಿ ಮಾರಕ ಆಫ್ರಿಕನ್ ಹಂದಿ ಜ್ವರ ಆತಂಕ ಸೃಷ್ಟಿಸಿದೆ. ಕಳೆದ ಕೆಲ ದಿನಗಳಿಂದ ಈ ರೋಗದ ಪರಿಣಾಮವಾಗಿ ಹಂದಿಗಳು ಗಣನೀಯ ಸಂಖ್ಯೆಯಲ್ಲಿ ಮೃತಪಟ್ಟಿದೆ. ಹಂದಿ ವೈರಸ್ ತಡೆಯಲು ಪಶುಸಂಗೋಪನಾ ಇಲಾಖೆ ಕಠಿಣ ನಿರ್ಧಾರ ಕೈಗೊಂಡಿದೆ.
ಹೆಬ್ರಿ ಗ್ರಾಮದ ಹಂದಿ ಫಾರ್ಮ್‌ನಲ್ಲಿ ಆಗಸ್ಟ್ 19ರಿಂದ ಹಲವಾರು ಹಂದಿಗಳು ಅಸ್ವಸ್ಥವಾಗುತ್ತಿದ್ದವು. ಅಲ್ಲದೇ,...
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಬರೆದ ಡೆತ್ ನೋಟ್‌ನಲ್ಲಿ ಸಂಸದ ಡಾ.ಕೆ.ಸುಧಾಕರ್ ಮತ್ತು ಅವರ ಬೆಂಬಲಿಗರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ ಎನ್ನಲಾಗಿದೆ.
33 ವರ್ಷದ ಬಾಬು, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕರಾಗಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಇಂದು ಬೆಳಿಗ್ಗೆ...