ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಏಕವಚನ ಬಳಸಿದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ರಾಜೀವ್ ಗೌಡ ಜೊತೆಗೆ ಪ್ರಕರಣದಲ್ಲಿ ಆರೋಪಿಯಾಗಿರುವ ಮತ್ತೊಬ್ಬ ವ್ಯಕ್ತಿ ಮೈಕಲ್‌ನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಮೈಕಲ್ ಮಂಗಳೂರು ಮೂಲದ ಉದ್ಯಮಿಯಾಗಿದ್ದು, ರಾಜೀವ್ ಗೌಡಗೆ...