Wednesday, April 17, 2024

Chikkaballapur

ಎಲ್ಲರೂ ಕಡ್ಡಾಯವಾಗಿ ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಳ್ಳಿ: ಸಚಿವ ಡಾ.ಸುಧಾಕರ್

chikkaballapura: ಕಡ್ಡಾಯವಾಗಿ ಎಲ್ಲರೂ ಬೂಸ್ಟರ್ ಡೋಸ್ ಪಡೆದುಕೊಳ್ಳಿ ಎಂಬುವುದಾಗಿ ಸಚಿವ ಡಾ.ಸುಧಾಕರ್ ಇನತೆಗೆ ಕರೆಕೊಟ್ಟಿದ್ದಾರೆ. ರಾಜ್ಯದಲ್ಲಿ ಶೇ.17ರಷ್ಟು ಜನ ಬೂಸ್ಟರ್ ಡೋಸ್ ಪಡೆದಿದ್ದಾರೆ. ಕೆಲವು ವಾರಗಳಲ್ಲಿ ಸಮರೋಪಾದಿಯಲ್ಲಿ ಲಸಿಕೆ ನೀಡುತ್ತೇವೆ. ಎಲ್ಲರಿಗೂ ಉಚಿತವಾಗಿ ಬೂಸ್ಟರ್ ಡೋಸ್ ವ್ಯಾಕ್ಸಿನ್ ನೀಡುತ್ತೇವೆ. ಎಂದು ತಿಳಿಸಿದ್ದಾರೆ ಜೊತೆಗೆ ಮಾಸ್ಕ್  ಕಡ್ಡಾಯದ  ಮುನ್ಸೂಚನೆಯನ್ನೂ ಸಚಿವರು ನೀಡಿದ್ದಾರೆ. ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ...

Chikkaballapurದಲ್ಲಿ ಬೆಳಗ್ಗೆ ಭೂಕಂಪನ..!   

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ವಿವಿಧೆಡೆ (Earthquake) ಭೂಕಂಪನವಾಗಿದೆ. ಭೂಕಂಪನದಿಂದ ಅಲ್ಲಿನ ಜನರು ಭಯಭೀತಿ ಗೊಂಡಿದ್ದು ಮನೆಯ ಹೊರಗಡೆ ಬಂದಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಮಿ ಕಂಪಿಸುವ ರೀತಿಯಲ್ಲಿ ಅಲ್ಲಿನ ಜನರಿಗೆ ಅನುಭವ ಉಂಟಾಗಿದೆ.                             ಕಳೆದ ಡಿಸೆಂಬರಿ(December)ನಲ್ಲಿ ಚಿಕ್ಕಬಳ್ಳಾಪುರದಲ್ಲಿ ಮೂರು ಬಾರಿ ಭೂಕಂಪನ ಉಂಟಾಗಿತ್ತು. ಆ ವೇಳೆ ಕೆಲವು ಮನೆಗಳು...

District Health and Family Welfare ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಚಿಕ್ಕಬಳ್ಳಾಪುರ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ (District Health and Family Welfare Office) ಚಿಕ್ಕಬಳ್ಳಾಪುರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು13 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಡಿಪ್ಲೋಮಾ, ಐಟಿಐ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 18ರಿಂದ ಅರ್ಜಿ ಸಲ್ಲಿಕೆ...

ಸಂತ್ರಸ್ತರಿಗೆ ತ್ವರಿತ ಪರಿಹಾರ : ಡಿಸಿ ಲತಾ ಸೂಚನೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮಳೆ ಹಾನಿಗೊಳಗಾದ ಸಂತ್ರಸ್ತರು ವಿಪತ್ತು ಪರಿಹಾರದಿಂದ ವಂಚಿತರಾಗದಂತೆ ಸೂಕ್ತ ಕ್ರಮ ಕೈಗೊಳ್ಳವಂತೆ ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದರು. ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಕೈಗೊಂಡಿದ್ದ ಅತಿವೃಷ್ಟಿಯಿಂದ ಉಂಟಾದ ಬೆಳೆ ಮತ್ತು ಮನೆ ಹಾನಿಗೆ ಪರಿಹಾರ ನೀಡುವ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲೆಯಲ್ಲಿ ಅ.1 ರಿಂದ ನ.21ರವರೆಗೆ ಅತಿವೃಷ್ಟಿಯಿಂದಾಗಿ ಬೆಳೆ ಮತ್ತು ಮನೆ ಹಾನಿಯಾಗಿರುವ...

ನಂದಿಹಿಲ್ಸ್ ನಲ್ಲಿ ಗುಡ್ಡ ಕುಸಿತ…!

www.karnatakatv.net ಚಿಕ್ಕಬಳ್ಳಾಪುರ: ನಿನ್ನೆ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿದಿದೆ. ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿ ಧಾಮದಲ್ಲಿ ನಿನ್ನೆ ರಾತ್ರಿ ಭಾರಿ ಮಳೆಯಾಗಿದೆ. ಪರಿಣಾಮ,ಗಿರಿಧಾಮದ ಗುಡ್ಡ ಕುಸಿದು ರಸ್ತೆಗಳಿಗೆ ಉರುಳಿವೆ. ಹೀಗಾಗಿ ಗಿರಿಧಾಮಕ್ಕೆ ಸಂಪರ್ಕಿಸೋ ರಸ್ತೆಗಳು ಬಂದ್ ಆಗಿದ್ದು, ಮಣ್ಣು ಹಾಗೂ ಸಣ್ಣ ಸಣ್ಣ ಕಲ್ಲು ಬಂಡೆಗಳನ್ನು ತೆರವುಗೊಳಿಸೋ ಕಾರ್ಯಾಚರಣೆ ನಡೀತಿದೆ....

ಚಿಕ್ಕಬಳ್ಳಾಪುರ ನಗರ ಸಂಪೂರ್ಣ ಸೀಲ್ಡೌನ್: ಡಿಸಿ ಆರ್.ಲತಾ

ಕರ್ನಾಟಕ ಟಿವಿ : ಚಿಕ್ಕಬಳ್ಳಾಪುರ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂದಿನಿಂದಲೇ ಚಿಕ್ಕಬಳ್ಳಾಪುರ ನಗರವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗುತ್ತಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ. ಇಂದು ಹೊಸದಾಗಿ ಮೂರು ಕೊರೊನಾ ಕೇಸ್ ದೃಢವಾದ ಹಿನ್ನಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾತನಾಡಿದ ಡಿಸಿ ಆರ್.ಲತಾ, 17 ನೇ ವಾರ್ಡಿನಲ್ಲಿ ಕೊರೊನಾ ಗೆ ಮೃತನಾದ ವೃದ್ಧನ ಕೊನೆಯ ಮಗ...

‘ನನ್ನ ಕ್ಷೇತ್ರಕ್ಕೆ ನೀರು ಬಿಡಿ- ಇಲ್ಲದಿದ್ರೆ ರಾಜೀನಾಮೆ ಕೊಡ್ತೀನಿ’- ಕೈ ಶಾಸಕ ಎಚ್ಚರಿಕೆ

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ರಾಜೀನಾಮೆ ಪರ್ವ ಜೋರಾಗಿ ನಡೆಯುತ್ತಿರೋ ಮಧ್ಯೆಯೇ ಕೈ ಶಾಸಕ ತನ್ನ ಕ್ಷೇತ್ರಕ್ಕೆ ನೀರು ಬಿಡದಿದ್ರೆ ತಾವು ರಾಜೀನಾಮೆ ಕೊಡುವುದಾಗಿ ಕೈ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಬಾಗೇಪಲ್ಲಿಯ ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ತಮ್ಮ ಕ್ಷೇತ್ರಕ್ಕೆ ಎಚ್.ಎನ್ ವ್ಯಾಲಿ ನೀರು ಹರಿಬಿಡದಿದ್ದರೆ ನಾನು ಖಂಡಿತ ರಾಜೀನಾಮೆ ನೀಡುತ್ತೇನೆ ಅಂತ ಕಾಂಗ್ರೆಸ್ ನಾಯಕರಿಗೆ...

ಬಸ್-ಟಾಟಾ ಏಸ್ ಡಿಕ್ಕಿ- ಭೀಕರ ಅಪಘಾತದಲ್ಲಿ 12 ಮಂದಿ ದುರ್ಮರಣ

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಮತ್ತು ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭಿವಿಸಿದ ಪರಿಣಾಮ 12 ಮಂದಿ ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ಚಿಂತಾಮಣಿಯಲ್ಲಿ ನಡೆದಿದೆ. ಇಲ್ಲಿನ ಇತಿಹಾಸ ಪ್ರಸಿದ್ಧ ಮುರುಗಮಲ್ಲ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮುರುಗಮಲ್ಲದಿಂದ ಚಿಂತಾಮಣಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಎದುರಿನಿಂದ ಬಂದ ಟಾಟಾ ಏಸ್ ಗೆ ಟಿಕ್ಕಿ...
- Advertisement -spot_img

Latest News

ಬರ್ತ್‌ಡೇ ಪಾರ್ಟಿಗಾಗಿ ಜೋಮೆಟೋ ಪರಿಚಯಿಸಿದೆ ಹೊಸ ಆರ್ಡರ್ ಫ್ಲೀಟ್

National News: ಮೊದಲೆಲ್ಲ ಬರೀ ಸಿಕ್ಕ ಆರ್ಡರ್‌್ಗಳನ್ನು ಮನೆಗೆ ತಲುಪಿಸುವ ಕೆಲಸ ಮಾಡುತ್ತಿದ್ದ ಜೋಮೆಟೋ ಕಂಪನಿ, ಇದೀಗ ಸಸ್ಯಹಾರಿಗಳಿಗಾಗಿಯೇ ಬೇರೆ ರೀತಿಯ ಆರ್ಡರ್ ಫ್ಲೀಟ್ ಮಾಡಿದೆ....
- Advertisement -spot_img