Tuesday, August 5, 2025

chikkaballapura

ವಿದೇಶದಲ್ಲಿ ಶಾಸಕ ಸುಬ್ಬಾರೆಡ್ಡಿ ಅಕ್ರಮ ಹಣ ಹೂಡಿಕೆ!?

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಬೆಳ್ಳಂಬೆಳಗ್ಗೆ ಇಡಿ ಶಾಕ್ ಕೊಟ್ಟಿದೆ. ಬೆಂಗಳೂರಿನ ಮಾರತ್​ ಹಳ್ಳಿಯ ನಿವಾಸ, ಕಚೇರಿ ಮೇಲೆ ದಾಳಿ ಮಾಡಿದ್ದು ಪರಿಶೀಲನೆ ನಡೆಸಲಾಗ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಭಾಗ್ಯನಗರ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಸುಬ್ಬಾರೆಡ್ಡಿ ಆಯ್ಕೆಯಾಗಿದ್ದಾರೆ. ಶಾಸಕ ಸುಬ್ಬಾರೆಡ್ಡಿ ವಿರುದ್ಧ, ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ ಆರೋಪ ಕೇಳಿ ಬಂದಿದೆ. ಹೀಗಾಗಿ ವಿದೇಶಿ ವಿನಿಮಯ ಕಾಯ್ದೆ...

Chikkaballapura News: ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸೀಕಲ್ ರಾಮಚಂದ್ರಗೌಡ ಆಯ್ಕೆ

Chikkaballapura News: ಹಲವು ದಿನಗಳಿಂದ ಪೆಂಡಿಂಗ್‌ನಲ್ಲಿದ್ದ ಚಿಕ್ಕಬಳ್ಳಾಪುರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಸೀಕಲ್ ರಾಮಚಂದ್ರಗೌಡರನ್ನು ಆಯ್ಕೆ ಮಾಡಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಚುನಾವಣಾಧಿಕಾರಿ ಕ್ಯಾ.ಗಣೇಶ್ ಕಾರ್ಣಿಕ್ ಅಧಿಕೃತ ಆದೇಶ ಹ``ರಡಿಸಿದ್ದಾರೆ. ಸೀಕಲ್ ರಾಮಚಂದ್ರಗೌಡರು ಮೂಲತಃ ಚಿಂತಾಮಣಿ ತಾಲೂಕಿನವರಾಗಿದ್ದು, ಬೆಂಗಳೂರು ಸೇರಿದಂತೆ ದೇಶದ ನಾನಾಕಡೆ ಆಸ್ಪತ್ರೆಯನ್ನು ತೆರೆದಿರುವ ಖ್ಯಾತ ಉದ್ಯಮಿಯಾಗಿದ್ದಾರೆ. 2023 ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ...

Chikkaballapura News: ಕಾಂಗ್ರೆಸ್ ಸೇರ್ಪಡೆಯಾಗುತ್ತಾರಾ ಸಂದೀಪ್ ರೆಡ್ಡಿ..?

Political News: ಚಿಕ್ಕಬಳ್ಳಾಪುರದ ಬಿಜೆಪಿ ಅಧ್ಯಕ್ಷ ಯಾರಾಗುತ್ತಾರೆ ಎಂಬ ಚರ್ಚೆ ಜೋರಾಗುತ್ತಿರುವ ಬೆನ್ನಲ್ಲೇ, ಸಂದೀಪ್ ರೆಡ್ಡಿ ಕಾಂಗ್ರೆಸ್ ಸೇರುತ್ತಾರಾ ಅನ್ನುವ ಚರ್ಚೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜೋರಾಗಿದೆ. ಚಿಕ್ಕಬಳ್ಳಾಪುರ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸಂದೀಪ್ ರೆಡ್ಡಿ ಆಯ್ಕೆಯಾಗುವುದನ್ನು ಬಿಜೆಪಿ ವರಿಷ್ಠರು ತಡೆಹಿಡಿದಿದ್ದಾರೆ. ಈ ಕಾರಣಕ್ಕೆ ಸಂದೀಪ್ ರೆಡ್ಡಿಯವರನ್ನು ಕಾಂಗ್ರೆಸ್‌ಗೆ ಸೇರಿಸಿಕ``ಳ್ಳುವ ಪ್ಲಾನ್ ನಡೀತಿದೆ ಎನ್ನಲಾಗಿದೆ. ವಿಶೇಷವಾಗಿ ಚಿಕ್ಕಬಳ್ಳಾಪುರ...

ಕನಕದಾಸರ ಕಾರ್ಯಕ್ರಮದ ಫ್ಲೆಕ್ಸ್ ತೆರವು ಚಿಕ್ಕಬಳ್ಳಾಪುರ MLA ವಿರುದ್ಧ MP ಆಕ್ರೋಶ

Political News: ನಿನ್ನೆ ಕನಕದಾಸ ಜಯಂತಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಕನಕದಾಸರ ಫ್ಲೆಕ್ಸ್ ಹಾಕಿಸಲಾಗಿತ್ತು. ಆದರೆ ಕಾರ್ಯಕ್ರಮದ ಮುಂಚೆಯೇ, ಫ್ಲೆಕ್ಸ್ ಬ್ಯಾನರ್‌ಗಳನ್ನು ತೆರವುಗೊಳಿಸಲಾಗಿದೆ. ಹೀಗಾಗಿ ಸ್ಥಳೀಯ ಸಂಸದ ಡಾ.ಸುಧಾಕರ್ ಈ ಬಗ್ಗೆ ಆಕ್ರೋಶ ಹೊರಹಾಕಿದ್ದು, ಇಲ್ಲಿನ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://youtu.be/8Afj_YALI8w ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಪ್ರಯುಕ್ತ ಚಿಕ್ಕಬಳ್ಳಾಪುರದಲ್ಲಿ ಹಾಕಿಸಲಾಗಿದ್ದ ಫ್ಲೆಕ್ಸ್, ಬ್ಯಾನರ್ ಗಳನ್ನ ಸ್ಥಳೀಯ...

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಗೆಲುವು ಸಾಧಿಸಿದ ಸುಧಾಕರ್ ಬಣ, ಪ್ರದೀಪ್ ಈಶ್ವರ್‌ಗೆ ಮುಖಭಂಗ

Chikkaballapura: ಚಿಕ್ಕಬಳ್ಳಾಪುರ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಸುಧಾಕರ್ ಬಣ ಗೆಲುವು ಸಾಧಿಸಿದೆ. ಬ್ಯಾಂಕ್ ಅಧ್ಯಕ್ಷರಾಗಿ ಗಂಗರೆ ಕಾಲುವೆ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಕಾಳೇಗೌಡ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾರಣ, ಚುನಾವಣೆ ನಡೆದಿದ್ದು, ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. https://youtu.be/WakQE8LIpiQ ಇನ್ನು ಫಲಿತಾಂಶ ಪ್ರಕಟವಾಗುತ್ತಿದ್ದಂತೆ, ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ...

ನೀನು ಗಂಡಸೇ ಆದ್ರೆ.. ಪ್ರದೀಪ್​ ಈಶ್ವರ್​ಗೆ ಸವಾಲ್..

Political News: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆಯ ವಿರುದ್ಧ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಗರಂ ಆಗಿದ್ದು, ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಹವಾ ಇದೆ. ಕೆಲವರು ಕೆಲಸ ಮಾಡದಿದ್ದರೂ, ನನಗೆ 77 ಸಾವಿರ ಮತ ಬಂದಿದೆ ಎಂದು ಪ್ರದೀಪ್ ಈಶ್ವರ್ ಹೇಳಿದ್ದರು. ಇದಕ್ಕೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್ ಕಾರ್ಯಕರ್ತ, ಅವರನ್ನು ಅವರೇ...

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯಿಂದ ಪ್ರತಿಭಟನೆ

Chikkaballapura News: ಇಂದು ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಸರ್ಕಲ್ ಬಳಿ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾದ ಶ್ರೀ. ರಾಮಲಿಂಗಪ್ಪ ರವರ ಅಧ್ಯಕ್ಷತೆಯಲ್ಲಿ ಹಾಗೂ ಭಯೋತ್ವಾದನಾ ವಿರೋಧಿ ಸಮಿತಿ ಕರ್ನಾಟಕ ಇವರ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಮಂಡಲ ಅಧ್ಯಕ್ಷರು, ಮಂಡಲ ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಹಿರಿಯ ಮುಖಂಡರು,ರಾಜ್ಯ ಹಾಗೂ ಜಿಲ್ಲಾ...

ಮೋದಿ ಕೊಟ್ಟ ಅಕ್ಕಿಯ ಪ್ರಚಾರದ ಲಾಭ ಕಾಂಗ್ರೆಸ್ ಪಡೀತಿದೆ: ಕೈ ನಾಯಕರ ವಿರುದ್ಧ ಡಾ.ಕೆ.ಸುಧಾಕರ್‌ ಕಿಡಿ

Chikkaballapura News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಗ್ರಾಮ ಪರಿಕ್ರಮ ಯಾತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದರು. ಚಿಕ್ಕಬಳ್ಳಾಪುರ ತಾಲ್ಲೂಕು ದಿಬ್ಬೂರು ಗ್ರಾಮದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ರೈತ ಮೋರ್ಚಾ ರಾಜ್ಯಾಧ್ಯಕ್ಷ ನಡಹಳ್ಳಿ, ಮಾಜಿ ಸಚಿವ ಡಾ.ಕೆ ಸುಧಾಕರ್ ಉಪಸ್ಥಿತರಾಗಿದ್ದರು. ಎರಡೇ ದಿನದಲ್ಲಿ ಕಾರ್ಯಕ್ರಮ ಫಿಕ್ಸ್ ಮಾಡಿದ್ದು, ರಾಜ್ಯಾಧ್ಯಕ್ಷರ ಆಗಮನದಿಂದ ಸಂತಸ ತಂದಿದೆ ಎಂದು ಡಾ.ಕೆ.ಸುಧಾಕರ್ ಹೇಳಿದ್ದಾರೆ. ಅತಿ ಕಡಿಮೆ...

ದೇವಸ್ಥಾನ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಜಿ ಸಚಿವ ಡಾ.ಕೆ.ಸುಧಾಕರ್

Chikkaballapura News: ಭಾರತೀಯ ಜನತಾ ಪಾರ್ಟಿ, ಚಿಕ್ಕಬಳ್ಳಾಪುರ ಜಿಲ್ಲೆ, ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಶ್ರೀ ಜೆ ಪಿ ನಡ್ಡಾರವರ ಆದೇಶದ ಮೇರೆಗೆ ದಿನಾಂಕ: 22-01-2024 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ನಿಮಿತ್ತ ದಿನಾಂಕ:14-01-2024 ರಿಂದ 22-01-2024 ರವರಿಗೆ ದೇವಸ್ಥಾನಗಳ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಆ ಹಿನ್ನಲೆಯಲ್ಲಿ ಮಾನ್ಯ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಮಲಿಂಗಪ್ಪ ನವರ ಅಧ್ಯಕ್ಷತೆಯಲ್ಲಿ,...

ಶ್ರೀ. ರಾಮಲಿಂಗಪ್ಪರವರ ಅಧ್ಯಕ್ಷತೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಸಭೆ

Political News: ಭಾರತೀಯ ಜನತಾ ಪಾರ್ಟಿ, ಚಿಕ್ಕಬಳ್ಳಾಪುರ ಜಿಲ್ಲೆ, ಇಂದು ಜಿಲ್ಲಾ ಕಾರ್ಯಾಲಯದಲ್ಲಿ ವಿಶೇಷ ಸಭೆಯನ್ನು ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾದ ಶ್ರೀ. ರಾಮಲಿಂಗಪ್ಪರವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರು, ಬಿಜೆಪಿ ರಾಜ್ಯ ಕಾರ್ಯದರ್ಶಿಗಳೂ ಆದ ಶ್ರೀ ಕೇಶವ ಪ್ರಸಾದ್ ಜೀ ರವರು, ವಿಧಾನ ಪರಿಷತ್ ಸದಸ್ಯರಾದ ಶ್ರೀ. ಗೋಪಿನಾಥ್ ರೆಡ್ಡಿ...
- Advertisement -spot_img

Latest News

ರೋಡಿಗಿಳಿಯದ ಬಸ್‌ ಜನ್ರು ಫುಲ್‌ ಸುಸ್ತ್

ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ. ಲಕ್ಷಾಂತರ ಸಿಬ್ಬಂದಿ ಕೆಲಸಕ್ಕೆ ಗೈರಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸಾರಿಗೆ ಮುಷ್ಕರದ ಬಿಸಿ ತಟ್ಟಿವೆ. ರಾಜ್ಯ ಸರ್ಕಾರದ ವಿರುದ್ಧ ಜನಸಾಮಾನ್ಯರು ಕೆಂಡಕಾರುತ್ತಿದ್ದಾರೆ. ಸಾರಿಗೆ...
- Advertisement -spot_img