Chikkaballapura News : ಶಾಸಕ ಪ್ರದೀಪ್ ಈಶ್ವರ್ ಸದ್ಯ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುತ್ತಾರೆ. ಇದೀಗ ಪೌರ ಕಾರ್ಮಿಕರ ಪಾದ ಪೂಜೆ ಮಾಜಿ ಸುದ್ದಿಯಲ್ಲಿದ್ದಾರೆ.
ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ ಪೌರಕಾರ್ಮಿಕರನ್ನು ಕೂರಿಸಿ ಅವರ ಪಾದಗಳನ್ನು ನೀರಿನಲ್ಲಿ ತೊಳೆದು ಪಾದ ಪೂಜೆ ಮಾಡಿ ಗೌರವ ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಪೌರಕಾರ್ಮಿಕರ ಪಾದಗಳಿಗೆ ಪೂಜೆ ಮಾಡಿ...
Political News : ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸೀಟು ಪಡೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ.
ದೇಶದ ಹಿತದೃಷ್ಟಿಯಿಂದ ಪ್ರಧಾನಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವ ಗ್ಯಾರೆಂಟಿ ನಾನು ಕೊಡುತ್ತೇನೆಂದರು. ಯಡಿಯೂರಪ್ಪ ಹಿರಿಯ ನಾಯಕರು. ಅವರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.
ಬಿಜೆಪಿಗೆ ಯಾರು ಅನಿವಾರ್ಯವಲ್ಲ ಎಂದ...
Chikkamagaluru News : ಮಳೆ ಕಡಿಮೆಯಾದರೂ ಅವಾಂತರಗಳೇನು ಕಮ್ಮಿಯಾಗಿಲ್ಲ. ಇತ್ತೀಚೆಗೆ ಭದ್ರಾವತಿ ಶರತ್ ಸಾವಿನ ಅನಾಹುತದ ಉದಾಹರಣೆ ಕಣ್ಣ ಮುಂದಿದ್ದರೂ ಜನರ ಹುಚ್ಚು ಸಾಹಸ ಇನ್ನೂ ಕಡಿಮೆಯಾಗಿಲ್ಲ.
ಚಿಕ್ಕಮಗಳೂರಿನ ಕೊಪ್ಪ ತಾಲ್ಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯಿತಿಯಲ್ಲಿ ಬರುವ ಅಬ್ಬಿಕಲ್ಲು ಹೆಸರಿನ ಗ್ರಾಮದಲ್ಲಿ ಸೇತುವೆಯೊಂದು ನಿರ್ಮಾಣ ಹಂತದಲ್ಲಿದೆ. ಈ ಸೇತುವೆಯಲ್ಲಿ ಜನರು ಹುಚ್ಚು ಸಾಹಸ ತೋರುತ್ತಿದ್ದಾರೆ.
ಸೇತುವೆ ಕೆಳಗೆ...
Chikkaballapur News : ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಕ್ಷೇತ್ರ ಸಂಚಾರ ಮಾಡುತ್ತಿರುವ ವೇಳೆ, ಚಿಕ್ಕಬಳ್ಳಾಪುರ ಕ್ಷೇತ್ರದ ಮಹಿಳೆಯರಿಗೆ ಸೀರೆಗಳ ಉಡುಗೊರೆ ನೀಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಹೆಸರಲ್ಲಿ ಮಹಿಳೆಯರಿಗೆ ಬಾಗಿನ ಕೊಟ್ಟಿದ್ದಾರೆ.
ಮನೆ-ಮನೆಗೆ ತೆರಳಿ ಮಹಿಳೆಯರಿಗೆ ಸೀರೆ, ಬಳೆ, ಹರಿಶಿನ, ಕುಂಕಮ ಬಾಗಿನ ಕೊಟ್ಟಿದ್ದಾರೆ. ಹಳ್ಳಿ-ಹಳ್ಳಿಗೂ ತೆರಳಿ ಸೀರೆ ವಿತರಣೆ ಮಾಡಲಿದ್ದಾರೆ. ಜೊತೆಗೆ 20...
Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ಚಿಕ್ಕಕಿರುಗಂಬಿ ಗ್ರಾಮದಲ್ಲಿಹೀಗೊಂದು ವಿಶೇಷ ಮದುವೆಯಾಗಿದೆ. ಇಟಪನಹಳ್ಳಿ ಗ್ರಾಮದ ಯುವತಿಯೊಂದಿಗೆ ಅದೇ ತಾಲೂಕಿನ ಹುಡುಗನಿಗೆ ಲವ್ ಆಗಿದೆ. ಅವನದ್ದು ಪ್ರೇಮವಲ್ಲ ಬರೀ ಕಾಮ ಅಂತ ಯುವತಿಗೆ ತಾನು ಗರ್ಭಿಣಿಯಾದ ಬಳಿಕ ಅರಿವಾಗಿದೆ.
ಮದುವೆಯಿಂದ ತಪ್ಪಿಸಿಕೊಳ್ಳಲು ಆತ ತುಂಬಾನೆ ಪ್ರಯತ್ನ ಪಟ್ಟಿದ್ದ.ಆದರೆ ಹಳ್ಳಿಯ ಜನರೆಲ್ಲ ಇದಕ್ಕೆ ಅವಕಾಶ ನೀಡಲಿಲ್ಲ. ಆತನನ್ನು ಆ ಹುಡುಗಿಯೊಂದಿಗೆ...