https://www.youtube.com/watch?v=C0ZA-Nkw9vg&t=33s
ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿ, ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ತಾತನ ಮನೆಗೆ ಬಂದಿದ್ದ ಯುವಕ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಎರಡು ದಿನಗಳ ಬಳಿಕ ಕಾರ್ಯಚರಣೆ ನಡೆಸಿ ಯುವಕನ ಶವವನ್ನು ಪತ್ತೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಕೆರೆಯಲ್ಲಿ ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದ್ದು, ಶರತ್...
https://www.youtube.com/watch?v=etJwo-hm7MA
ಬೆಂಗಳೂರು: ಎಂಬಿಬಿಎಸ್ ಪದವಿಯ ಅಂತಿಮ ವರ್ಷದ 41 ವಿದ್ಯಾರ್ಥಿಗಳಿಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಲವು ಹೊಸದಾಗಿ ಪ್ರಾಯೋಗಿಕ ಕ್ಲಿನಿಕಲ್ ಪರೀಕ್ಷೆಯನ್ನು ನಡೆಸಲಿದೆ.
ಈ ವಿಷಯವನ್ನು ಆರ್‌ಜಿಯುಹೆಚ್ಎಸ್, ಹೈಕೋರ್ಟ್ ಗೆ ತಿಳಿಸಿರುವ ಹಿನ್ನೆಲೆಯಲ್ಲಿ ಸಂಯೋಜಿತ ಕಾಲೇಜುಗಳ ವಿಧ್ಯಾರ್ಥಿಗಳಿಗೆ ಈ ಹಿಂದೆ ನಡೆಸಲಾಗಿದ್ದ ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ಹೈಕೋರ್ಟ್ ರದ್ದುಪಡಿಸಿದೆ.
ವಿಶ್ವವಿದ್ಯಾಲಯ ನಡೆಸಿರುವ ಪ್ರಾಯೋಗಿಕ ಪರೀಕ್ಷೆಯು ವಿಶ್ವವಿದ್ಯಾಲಯ ಮಾರ್ಗಸೂಚಿಗಳಿಗೆ ವಿರುದ್ದವಾಗಿದೆ...
ಚಿಕ್ಕಬಳ್ಳಾಪುರ : ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಮಂಗಳವಾರ ಸಂಭವಿಸಿದ ಜಿಲೆಟಿನ್ ಸ್ಫೋಟದ ಘಟನೆಗೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆರ್ ಗೋಪಾಲ ರೆಡ್ಡಿ ಅವರನ್ನು ಗೃಹ ಇಲಾಖೆ ಅಮಾನತು ಮಾಡಿದೆ.
https://www.youtube.com/watch?v=LuGg9cO49MI
ಫೆಬ್ರವರಿ ೭ ರಂದು ಕ್ವಾರಿಯ ಮೇಲೆ ಪಿಎಸ್‌ಐ ಆರ್. ಗೋಪಾಲ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಿದ ನಂತರ ಅರೋಪಿಗಳನ್ನು...
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿಯ ಕ್ವಾರಿ ಸ್ಫೋಟದ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಹಿರಿಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
https://www.youtube.com/watch?v=f308CGsW9iY
ಘಟನೆಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಯಿ, ಕಲ್ಲು ಕ್ವಾರಿಯಲ್ಲಿದ್ದ ಸ್ಫೋಟಕ ವಸ್ತುಗಳನ್ನು ಬೇರೆ ಕಡೆ...
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿ ಬಳಿ ಸೋಮವಾರ ಮಧ್ಯ ರಾತ್ರಿ ಜಿಲೇಟಿನ್ ಸ್ಫೋಟ ಗೊಂಡಿದ್ದು, ಆರು ಜನ ಮೃತ ಪಟ್ಟಿದ್ದಾರೆ.
ಘಟನ ಸ್ಥಳಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಯಿ ಭೇಟಿ ನೀಡಿ ಘಟನಾ ಸ್ಥಳದಲ್ಲಿನ ವಾಸ್ತವ ಸ್ಥಿತಿಯನ್ನು ಪರಿಶೀಲನೆ ನಡೆಸಿದರು. ಘಟನೆಗೆ ನಿಖರ ಕಾರಣವೇನು ಎಂಬುದನ್ನು ಜಿಲ್ಲೆಯ ಪೊಲೀಸ್, ಗಣಿ ಮತ್ತು ಭೂ...
ಚಿಕ್ಕಬಳ್ಳಾಪುರ : ಶಿವಮೊಗ್ಗ ತಾಲ್ಲೂಕಿನ ಹುಣಸೇಡು ಕಲ್ಲು ಕ್ವಾರೆ ಪ್ರದೇಶದಲ್ಲಿ ಜಿಲೇಟಿನ್ ಸ್ಫೋಟ ಸಂಭವಿಸಿದ ಬೆನ್ನಲ್ಲೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಬಳಿ ಇರುವ ಹಿರೇನಾಗೇನಹಳ್ಳಿ ಗ್ರಾಮದ ಬಳಿ ಮತ್ತೊಂದು ಜಿಲೇಟಿನ್ ಸ್ಫೋಟಗೊಂಡು ಆರು ಮಂದಿ ಮೃತ ಪಟ್ಟಿದ್ದಾರೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯರಾತ್ರಿ...