ಚಿಕ್ಕಮಗಳೂರು: ಇನ್ಸ್ಟಾಗ್ರಾಂನಲ್ಲಿ ಖಾಸಗಿ ಪೋಟೋಗಳನ್ನು ಅಪ್ ಲೋಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮಹಮ್ಮದ್ ರೋಫ್ ಮತ್ತು ಆತನ ಸ್ನೇಹಿತರ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದಲ್ಲಿ ಸಭೆ
ಮತ್ತೇರುವ ಪದಾರ್ಥಗಳನ್ನು ನೀರಿನಲ್ಲಿ ಮತ್ತು ಜ್ಯೂಸಿನಲ್ಲಿ ಸೇರಿಸಿ ನನಗೆ...
ಚಿಕ್ಕಮಗಳೂರು: ಕಾಫಿ ಡೇ ಸಂಸ್ಥಾಪಕ, ಉದ್ಯಮಿ ಸಿದ್ಧಾರ್ಥ್ ಅಂತ್ಯಸಂಸ್ಕಾರ ಬಂಧು-ಬಳಗ, ಗಣ್ಯರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳ ಸಮ್ಮುಖದಲ್ಲಿ ನೆರವೇರಿತು. ಈ ಮೂಲಕ ಸಾವಿರಾರು ಮಂದಿಯ ಬಾಳಲ್ಲಿ ಬೆಳಕು ತಂದಿದ್ದ ಉದ್ಯಮಿ ಸಿದ್ಧಾರ್ಥ್ ಪಂಚಭೂತಗಳಲ್ಲಿ ಲೀನರಾದ್ರು.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಟ್ಟನಹಳ್ಳಿ ಗ್ರಾಮದ ಚೇತನಹಳ್ಳಿ ಎಸ್ಟೇಟ್ ನಲ್ಲಿ ಉದ್ಯಮಿ ಸಿದ್ಧಾರ್ಥ್ ಅಂತ್ಯಕ್ರಿಯೆ ನೆರವೇರಿತು....
ಚಿಕ್ಕಮಗಳೂರು: ಕಾಫಿ ಡೇ ಸಂಸ್ಥಾಪಕ, ಉದ್ಯಮಿ ಸಿದ್ಧಾರ್ಥ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆದಿದೆ. ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ಆವರಣದಿಂದ ಇದೀಗ ಹುಟ್ಟೂರು ಚಟ್ಟನಹಳ್ಳಿಗೆ ಮೃತದೇಹ ರವಾನೆ ಮಾಡಲಾಗ್ತಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಟ್ಟನಹಳ್ಳಿ ಗ್ರಾಮದ ಚೇತನಹಳ್ಳಿ ಎಸ್ಟೇಟ್ ನಲ್ಲಿ ಉದ್ಯಮಿ ಸಿದ್ಧಾರ್ಥ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಸಲಾಗಿದೆ. ಹಿರಿಯ ಪುತ್ರ ಅಮರ್ತ್ಯ ಸಿದ್ಧಾರ್ಥ್...
ಚಿಕ್ಕಮಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಸಾಕಷ್ಟು ಸುದ್ದಿ ಮಾಡಿದ್ದ ಗೌರಿಗದ್ದೆಯ ದತ್ತಾಶ್ರಮದ ವಿನಯ್ ಗುರೂಜಿ ಇನ್ನು ಮುಂದೆ ಗುಹೆ ವಾಸ ಮಾಡಲಿದ್ದು, ತಮ್ಮ ಲಕ್ಷಾಂತರ ಭಕ್ತರಿಂದ ದೂರ ಉಳಿಯೋ ನಿರ್ಧಾರ ತೆಗೆದುಕೊಂಡಿದ್ದಾರೆ.
ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಗೌರಿಗದ್ದೆಯ ದತ್ತಾಶ್ರಮದ ಅವಧೂತ ವಿನಯ್ ಗುರೂಜಿ ಇನ್ನು ಮುಂದೆ ಗುಹೆಯಲ್ಲಿ ವಾಸ ಮಾಡೋ ನಿರ್ಧಾರ ತೆಗೆದುಕೊಂಡು ಧ್ಯಾನಕ್ಕೆ...
ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಗಾಳಿ ಸಹಿತ
ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಮಂಗಳೂರು, ಉಡುಪಿ, ತುಮಕೂರು, ರಾಮನಗರ ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಹಾಸನ ಜಿಲ್ಲೆಯಲ್ಲಿ ಜೋರು ಗಾಳಿ ಸಹಿತಿ ಭಾರಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ವಾತಾವರಣದಲ್ಲಿ ವಾಯುಭಾರ ಕುಸಿತ...
ಚಿಕ್ಕಮಗಳೂರು: ಆನೆ ಪ್ರತ್ಯಕ್ಷವಾಗಿದ್ದನ್ನು
ಕಂಡು ಸರ್ಕಾರಿ ಬಸ್ ಸುಮಾರು 1 ಕಿಲೋ ಮೀಟರ್ ವರೆಗೂ ಹಿಮ್ಮುವಾಗಿ ಚಲಿಸಿದ ಘಟನೆ ಚಿಕ್ಕಮಗಳೂರಿನಲ್ಲಿ
ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಶಾಂತವೇರಿ ಗ್ರಾಮದಲ್ಲಿ ಒಂಟಿ ಸಲಗ ಪದೇ ಪದೇ ಇಲ್ಲಿನ ನಿವಾಸಿಗಳು ಮತ್ತು ಪ್ರಯಾಣಿಕರಿಗೆ ಉಪಟಳ ನೀಡುತ್ತಿದೆ. ಕಳೆದೆರಡು ದಿನಗಳ ಹಿಂದೆ ಕಿರಿದಾದ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದನ್ನು ಕಂಡು ಹೌಹಾರಿದ...
ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವಿನ ಹಿನ್ನೆಲೆಯಲ್ಲಿ ಸಿಎಂಗೆ ಬಿಜೆಪಿ
ಮುಖಂಡ ಸಿ.ಟಿ ರವಿ ಸಲಹೆ ನೀಡುವ ಮೂಲಕ ವ್ಯಂಗ್ಯವಾಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್-ಜೆಡಿಎಸ್ ಗೆ ಒಂದೊಂದು ಕ್ಷೇತ್ರದ ಸಮಪಾಲು ಅಲ್ಲ, ಸಮಪಾಲು ಮನೆಹಾಳು ಎಂಬ ಸ್ಥಿತಿಗೆ ಬಂದಿದ್ದಾರೆ. ಹೀಗಾಗಿ ಸಿಎಂ ನೈತಿಕ ಹೊಣೆ ಹೊತ್ತು, ರಾಜೀನಾಮೆ ನೀಡಬೇಕು ಎಂದು ಟೀಕೆ ಮಾಡಿದರು.
ಇನ್ನು...