Chikkamagaluru News: ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ.ರವಿ , ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ಸ್ಥಳೀಯ ಬಿಜೆಪಿ ನಾಯಕರು (BJP Leaders) ಎಸ್ಡಿಪಿಐ ಜೊತೆ ಕೈ ಜೋಡಿಸಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಿಕ್ಕಮಗಳೂರು ನಗರಸಭೆಯಲ್ಲಿ ಬಿಜೆಪಿ ಸದಸ್ಯರು ಎಸ್ಡಿಪಿಐ (SDPI) ಬೆಂಬಲ ಕೇಳಿದ್ದಾರೆ ಎನ್ನಲಾಗಿದೆ. ಹಾಲಿ ನಗರಸಭಾಧ್ಯಕ್ಷ ವೇಣುಗೋಪಾಲ್ ಅವರನ್ನು...
Chikkamagaluru: ಚಿಕ್ಕಮಗಳೂರು: ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಚಂದ್ರದ್ರೋಣ ಪವರ್ತದ ಸಾಲಿನ ಪ್ರವಾಸಿತಾಣಗಳಿಗೆ ಮೂರು ದಿನ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಕೈಮರ ಚೆಕ್ ಪೋಸ್ಟ್ ಬಳಿ ವಾಹನ ತಡೆದು ವಾಪಸ್ ಕಳಿಸಲಾಗುತ್ತಿದೆ.
ವೀಕೆಂಡ್ ಹಿನ್ನೆಲೆ ಸಾವಿರಾರು ಪ್ರವಾಸಿಗರು...
Chikkamagaluru News : ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರ ಇನ್ನೂ ನಿಂತಿಲ್ಲ. ಅಡಿಕೆ ತೋಟ ನೋಡಲು ತೆರಳಿದ್ದ ವೃದ್ಧೆ ನಾಪತ್ತೆಯಾಗಿದ್ದು, ತಾಯಿಹಳ್ಳದಲ್ಲಿ ಕೊಚ್ಚಿಹೋಗಿದ್ದ ವೃದ್ದೆಯ ಶವ ಪತ್ತೆಯಾಗಿದೆ.
ಚಿಕ್ಕಮಗಳೂರು ತಾಲ್ಲೂಕಿನ ಸಖರಾಯಪಟ್ಟಣ ಸಮೀಪದ ಹೊಸಸಿದ್ರಳ್ಳಿ ಗ್ರಾಮದ ಬಳಿ 62 ವರ್ಷದ ವೃದ್ದೆ ರೇವಮ್ಮ ನಿನ್ನೆ ತೋಟಕ್ಕೆ ಹೋಗುವ ವೇಳೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದ್ದು, ಅಡಿಕೆ...
Political News:
Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...
State News:
Feb:25:ಚಿಕ್ಕಮಗಳೂರಿನಲ್ಲಿ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ ಬಿಜೆಪಿಯವರು ನೂರು ಸುಳ್ಳು ಹೇಳುತ್ತಾರೆ, ಮೂರು ಕೆಲಸ ಮಾಡುತ್ತಾರೆ. ಚುನಾವಣೆ ದಿನಾಂಕ ಘೋಷಣೆ ಆಗುವವರೆಗೂ ಅಭಿವೃದ್ದ ಕೆಲಸಕ್ಕೆ ಸರ್ಕಾರ ತೊಡಗಿಸಿಕೊಳ್ಳಬಹುದು. ಚುನಾವಣಾ ಸಮಯದ ಬಜೆಟ್‌ನ್ನು ಅವರು ಮಂಡಿಸಿದ್ದಾರೆ. ಸುಳ್ಳು ಹೇಳುವುದೇ ಅವರ ಅಭ್ಯಾಸವಾಗಿಬಿಟ್ಟಿದೆ ಎಂದು ಕಿಡಿ ಕಾರಿದ್ದಾರೆ.
ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡುತ್ತೇವೆ ಎಂದು ಬಿಜೆಪಿಯವರು...
ಚಿಕ್ಕಮಗಳೂರು: ಕ್ಯಾಬ್ ಚಾಲಕನೊಬ್ಬ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಗ್ರಾಮಸ್ಥರು ಚಾಲಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಘಟನೆ ನಡೆದಿದ್ದು, ಆರೋಪಿ ರಾಜಪ್ಪ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರಾಜಪ್ಪ ಕ್ಯಾಬ್ ನಲ್ಲಿ ಕಡೂರಿನಿಂದ ಶಿಕ್ಷಕಿಯರನ್ನು ಕರೆತರುತ್ತಿದ್ದನು. ಹಾಗಾಗಿ ರಾಜಪ್ಪ ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ...
Chikkamagaluru News:
ಚಿಕ್ಕಮಗಳೂರಿನ ಐತಿಹಾಸಿಕ ಸೇತುವೆಯಲ್ಲಿ ಕಂದಕ ಏರ್ಪಟ್ಟಿದೆ. ಕಾಫಿನಾಡಿನ ಬೆಟ್ಟದ ಮನೆಯಲ್ಲಿ ಸೇತುವೆಯಲ್ಲಿ ಕಂದಕ ಮೂಡಿದೆ. ಚಿಕ್ಕಮಗಳೂರು ಮೂಡಿಗೆರೆ ಸಂಪರ್ಕ ಸಾದಿಸುವ ಸೇತುವೆಯಾಗಿದ್ದು ಪ್ರಯಾಣಿಕರಲ್ಲಿ ಆತಂಕ ಶುರುವಾಗಿದೆ. ಹಾಗೆ ವಿಚಾರ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
https://karnatakatv.net/dks-files-talk/
https://karnatakatv.net/ballari-vims-hospital-sadan-session/
https://karnatakatv.net/mandya-drivers-protest/
ಬೆಂಗಳೂರಿನಲ್ಲಿ ನೆಲೆಸಿರುವ ಮಲೆನಾಡಿಗರು ಒಂದೆಡೆ ಸೇರುವ ಉದ್ದೇಶದಿಂದ ಸ್ನೇಹ ಶೃಂಗ ಎನ್ನುವ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ರಮ ಅಕ್ಟೋಬರ್ 20ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು, ಭಾವಗೀತೆ ಸ್ಪರ್ಧೆ ಏರ್ಪಡಿಸಲಾಗಿದೆ. ನಂತರ ಒಂದು ಮಲೆನಾಡ ಸೀಮೆಯಲ್ಲಿ ಅನ್ನೋ ಹಾಡು, ಹಾಸ್ಯ, ಹರಟೆಯ ಕಾರ್ಯಕ್ರಮ ಇರಲಿದ್ದು.. ಇದಾದಬಳಿಕ.. ಖ್ಯಾತ ಹಿನ್ನೆಲೆ ಗಾಯಕಿ ಬಿ ಕೆ...
Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...