ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕೆಲವು ಜಿಲ್ಲೆಗಳಲ್ಲಿ ಇನ್ನೂ ಭಾರಿ ಮಳೆಯ ಮುನ್ಸೂಚನೆ ಇದೆ. ಹವಾಮಾನ ಇಲಾಖೆ ಪ್ರಕಾರ, ಮುಂದಿನ ದಿನಗಳಲ್ಲಿ ರಾಜ್ಯದ ಬಹುಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಗಾದ್ರೆ ಮುಂದಿನ...
ರಾಜ್ಯದ ಹಲವೆಡೆ ನಿರಂತರ ವರುಣನ ಅಬ್ಬರ ಮುಂದುವರಿದಿದೆ. ಮಳೆಯ ಆರ್ಭಟದಿಂದ ಜನಜೀವನಕ್ಕೆ ಅಡಚಣೆ ಆಗಿದೆ. ಇತ್ತೀಚೆಗೆ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಚಿಕ್ಕಮಗಳೂರು ಸೇರಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರೀ ಮಳೆಯ ಅಲರ್ಟ್ ನೀಡಿದೆ.
ಚಿಕ್ಕಮಗಳೂರಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ. ಜಿಲ್ಲೆಯ ಎಲ್ಲಾ ಪ್ರವಾಸಿ...