Monday, September 21, 2026

ChikkamagaluruRain

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಜಿಲ್ಲೆಗಳಲ್ಲಿ ಇನ್ನೂ ಭಾರಿ ಮಳೆಯ ಮುನ್ಸೂಚನೆ ಇದೆ. ಹವಾಮಾನ ಇಲಾಖೆ ಪ್ರಕಾರ, ಮುಂದಿನ ದಿನಗಳಲ್ಲಿ ರಾಜ್ಯದ ಬಹುಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಗಾದ್ರೆ ಮುಂದಿನ...

ಚಂಡಿ ಹಿಡಿದ ಮಳೆರಾಯ – 6 ಜಿಲ್ಲೆಗಳಿಗೆ ಬಿಗ್ ಅಲರ್ಟ್!

ರಾಜ್ಯದ ಹಲವೆಡೆ ನಿರಂತರ ವರುಣನ ಅಬ್ಬರ ಮುಂದುವರಿದಿದೆ. ಮಳೆಯ ಆರ್ಭಟದಿಂದ ಜನಜೀವನಕ್ಕೆ ಅಡಚಣೆ ಆಗಿದೆ. ಇತ್ತೀಚೆಗೆ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಚಿಕ್ಕಮಗಳೂರು ಸೇರಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರೀ ಮಳೆಯ ಅಲರ್ಟ್ ನೀಡಿದೆ. ಚಿಕ್ಕಮಗಳೂರಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ. ಜಿಲ್ಲೆಯ ಎಲ್ಲಾ ಪ್ರವಾಸಿ...
- Advertisement -spot_img

Latest News

ಸೊಕ್ಕಿನ ಕಾಂಗ್ರೆಸ್ ಸರ್ಕಾರಕ್ಕೆ ಸ್ವಪಕ್ಷದ ಶಾಸಕರೇ ಕನ್ನಡಿ ಹಿಡಿದಿದ್ದಾರೆ: ಪಾಟೀಲ್ ಪತ್ರಕ್ಕೆ ಸುನೀಲ್ ಕುಮಾರ್ ವ್ಯಂಗ್ಯ

Political News: ತಮ್ಮ ಕ್ಷೇತ್ರವನ್ನು ಬರಪೀಡಿತ ಕ್ಷೇತ್ರವೆಂದು ಘೋಷಣೆ ಮಾಡದಿದ್ದರೆ, ತಾವು ರಾಜೀನಾಮೆ ನೀಡುವುದಾಗಿ ಗದಗ ಶಾಸಕ ಹೆಚ್.ಕೆ.ಪಾಟೀಲ್ ಸಿಎಂ ಡಿ.ಕೆ.ಶಿವಕುಮಾರ್‌ಗೆ ಬಹಿರಂಗ ಪತ್ರ ಬರೆದಿದ್ದಾರೆ. ಈ...
- Advertisement -spot_img