ಕುಂದಗೋಳ : ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಒಟ್ಟು ಏಳು ಗ್ರಾಮಗಳ ಸುಮಾರು ಎರಡು ಸಾವಿರ ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ನಡೆದಿದ್ದು ಈ ಕೂಡಲೇ ಅದನ್ನು ಸ್ಥಗಿತಗೊಳಿಸಬೇಕು ಇಲ್ಲವಾದಲ್ಲಿ ರೈತರೊಟ್ಟಿಗೆ ಉಗ್ರ ಹೋರಾಟ ಮಾಡುವುದಾಗಿ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡ್ರ ಎಚ್ಚರಿಕೆ ನೀಡಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿ, ನೂಲ್ವಿ, ಶರೇವಾಡ, ಕೊಟಗೊಂಡಹುಣಸಿ ಸಹಿತ...