ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ, ಸೂಸೈಡ್ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಯುವತಿಯ ಆತ್ಮಹತ್ಯೆ ಹಿಂದೆ ಪ್ರೇಮಿಯ ಪ್ರಚೋದನೆ ಇರೋದಾಗಿ ಆರೋಪಿಸಲಾಗಿದೆ. ಸಿದ್ದನಕಟ್ಟೆ ಗ್ರಾಮದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ, 20 ವರ್ಷದ ಅಶ್ವಿನಿ ನೇಣಿಗೆ ಶರಣಾಗಿದ್ರು. ಹೊಟ್ಟೆ ನೋವಿನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದೇ ಹೇಳಲಾಗಿತ್ತು. ಇದೀಗ ಅಶ್ವಿನಿ ಸಾವಿಗೆ ಪ್ರಿಯಕರನೇ ಕಾರಣ...
ಒಂದು ಕಾಲಕ್ಕೆ ಕುಚಿಕು ದೋಸ್ತಿಗಳಾಗಿದ್ದವರು ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಜೆಡಿಎಸ್ ಶಾಸಕ ಸುರೇಶ್ ಬಾಬು ವಾರ್ ಶುರುವಾಗಿದೆ. ಇವರಿಬ್ಬರ ಮಧ್ಯೆ ಏನೋ ಗಲಾಟೆಯಾಗಿದೆ ಎಂಬ ವಿಡೀಯೋ, ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಿದೆ.
ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರದ ವೇಳೆ, ಮಾಧುಸ್ವಾಮಿ ಸ್ಥಾನವನ್ನು ಸುರೇಶ್ ಬಾಬು ತುಂಬಿದ್ದರು. ಸ್ನೇಹಿತನಿಗಾಗಿ ಹಗಲು-ರಾತ್ರಿ ದುಡಿದಿದ್ದರು. ಬಳಿಕ...
Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...