Tuesday, March 10, 2026

#chikkodi

ಸೈಲೆಂಟ್ ಆಗಿ ಬಂದು ಅಧಿಕಾರಿಗಳಿಗೆ ಶಾಕ್ ಕೊಟ್ಟ ಎಸಿ!

ಚಿಕ್ಕೋಡಿ ಉಪವಿಭಾಗಧಿಕಾರಿ ಸುಭಾಷ ಸಂಪಗಾವಿ, ತಹಶಿಲ್ದಾರ್ ರಾಜೇಶ್ ಬುರ್ಲಿ ಅವರು ಬೈಕ್ ಮುಖಾಂತರ ತೆರಳಿ ಚಿಕ್ಕೋಡಿ ಪಟ್ಟಣದ ವಿವಿಧ ಬಡಾವಣೆಗಳಿಗೆ ಮತ್ತು ಮಾರುಕಟ್ಟೆ, ಬೀದಿಗಳಿಗೆ ತೆರಳಿ ಅಲ್ಲಿಯ ಸ್ವಚ್ಚತೆ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಜನ ಸಾಮಾನ್ಯರನ್ನು ಸಂಪರ್ಕಿಸಿ ಅವರ ಅನಿಸಿಕೆಗಳನ್ನು ಕಲೆ ಹಾಕಿ, ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಕಾರ್ಯ ಮಾಡಿದರು. ಸಾರ್ವಜನಿಕ ಆಸ್ಪತ್ರೆಗೆ...

ಸಿಎಂ, ಸಚಿವರ ಹೆಸರು ಬರೆದಿಟ್ಟ ವ್ಯಕ್ತಿ – ಡೆತ್ ನೋಟ್ ವೈರಲ್!

ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಡಾ. ನೇಮಿನಾಥ ತಪಕೀರೆ ಎಂಬ ಅತಿಥಿ ಉಪನ್ಯಾಸಕ ಆತ್ಮಹತ್ಯೆಗೆ ಮುಂದಾಗಿ ಡೆತ್ ನೋಟ್ ಬರೆದಿದ್ದಾರೆ. ಆ ಡೆತ್ ನೋಟ್ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಆತಂಕ ಸೃಷ್ಟಿಸಿದೆ. ಅವರು ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿರುವುದರಿಂದ ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಗಮನಾರ್ಹ ಏನೆಂದರೆ ರಾಜ್ಯ ಸರ್ಕಾರ, ಮುಖ್ಯಮಂತ್ರಿ...

Chikkodi: ಡಿಸಿಸಿ ಬ್ಯಾಂಕ್ ಚುನಾವಣೆ: ಬೆಳಗಾವಿ ರಣರಂಗ; ಕಾನೂನು ವ್ಯವಸ್ಥೆ ಕುಸಿತ

Chikkodi: ಚಿಕ್ಕೋಡಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್ ಚುನಾವಣೆ ದಿನೇ ದಿನೇ ಶಾಂತಿದಾಯಕ ಪ್ರಕ್ರಿಯೆಯಿಂದ ದೂರ ಸರಿದು ಗಲಾಟೆ ಮತ್ತು ಹಿಂಸಾಚಾರದ ವೇದಿಕೆ ಆಗುತ್ತಿದೆ. ಕಳೆದ ಒಂದು ವಾರದಿಂದ ಚುನಾವಣೆ ಪೂರ್ವ ಸಭೆಗಳು ಜಗಳ, ಬಡಿದಾಟ, ಜೈಕಾರ ಕೂಗಾಟಗಳಿಂದ ಅಶಾಂತ ವಾತಾವರಣಕ್ಕೆ ತಿರುಗಿವೆ. ಹೆಂಡತಿ ಗಂಡನ ಕೊರಳಪಟ್ಟಿ ಹಿಡಿದು ಹೊಡೆದಾಡಿದ ಘಟನೆ ಜನರ...

Chikkodi News: ತಾಲೂಕು ಮಟ್ಟದ ಕಚೇರಿಗಳಿಗೆ ಲೋಕಾಯುಕ್ತ ದಿಢೀರ್ ಭೇಟಿ

Chikkodi News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ತಾಲೂಕು ಮಟ್ಟದ ಕಚೇರಿಗಳಿಗೆ ಇಂದು ಲೋಕಾಯುಕ್ತರು ಭೇಟಿ ನೀಡಿ, ಕಡತ ಪರಿಶೀಲನೆ ಮಾಡಿದ್ದಾರೆ. ತಹಶೀಲ್ದಾರ ಕಚೇರಿ, ಸಬ್ ರೆಜಿಸ್ಟರ್, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಕಡತ ಪರಿಶೀಲನೆ ಮಾಡಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿದ್ದು, ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ. ಕಡತದಲ್ಲಿ ಲೋಪ...

ಬೆಳಗಾವಿಗೆ ಗಿಫ್ಟ್ ಕೊಟ್ಟ ಸಾರಿಗೆ ಸಚಿವ – ಬೆಳಗಾವಿಗೆ 300 ಹೊಸ ಬಸ್‌ಗಳು!

ಬೆಳಗಾವಿ ಜಿಲ್ಲೆಯಲ್ಲಿ ಹೊಸ ಬಸ್‌ಗಳಿಗೆ ಬೇಡಿಕೆ ಇದೆ. ಇನ್ನು ಮುಂದೆ 300 ಹೊಸ ಬಸ್ ಗಳು, 100 ಎಲೆಕ್ಟಿಕಲ್‌ ಬಸ್‌ಗಳು ಬರಲಿದೆ. ಬೆಳಗಾವಿ ಜಿಲ್ಲೆಯಲ್ಲಿನ ಬಸ್‌ಗಳ ಕೊರತೆಯಿಂದಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ. ಇನ್ನು ಮುಂದೆ ಆ ಸಮಸ್ಯೆ ಪರಿಹಾರವಾಗಲಿದೆ. ಶೀಘ್ರದಲ್ಲೇ 300 ಹೊಸ ಬಸ್‌ಗಳನ್ನು ಜಿಲ್ಲೆಗೆ ಒದಗಿಸಲಾಗುವುದು. ಇದರ ಪೈಕಿ 100 ಎಲೆಕ್ಟ್ರಿಕ್ ಬಸ್‌ಗಳು ಇರಲಿವೆ....

10 ವರ್ಷದ ಬಾಲಕನ ದಾರುಣ ಅಂತ್ಯ:ಬಾಲಕನ ಮೇಲೆ ಹರಿದ ಕಾರು

10 ವರ್ಷದ ಬಾಲಕನ ಮೇಲೆ ಕಾರು ಹರಿದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಪುಟ್ಟ ಬಾಲಕನ ದುರಂತದಿಂದ ಆ ಬಾಲಕನ ಕುಟುಂಬ ಮಾತ್ರವಲ್ಲ, ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. 10 ವರ್ಷದ ಅಗಸ್ತ್ಯ ಕನಮಡಿ ಎಂಬ ಬಾಲಕ ಶಾಲೆಯಿಂದ ಮನೆಗೆ ಹೋಗುತ್ತಿದ್ದ. ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಕಾರು...

Chikkodi News: ಅಂಕಲಿ ಪೊಲೀಸರ ದರ್ಪ: ತಾಯಿ ಮಗನ ಮೇಲೆ ನಡು ರಸ್ತೆಯಲ್ಲೇ ಹ*ಲ್ಲೆ

Chikkodi News: ಬೆಳಗಾವಿಯ ಚಿಕ್ಕೋಡಿಯಲ್ಲಿ ಪೋಲೀಸರು ಮನಬಂದಂತೆ ತಾಯಿ ಮಗನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಮೂಲಕ ಅಂಕಲಿ ಪೋಲೀಸರು ಮೇಲಾಧಿಕಾರಿಗಳ ಆದೇಶ ಗಾಳಿಗೆ ತೂರಿದ್ರಾ ಅನ್ನೋ ಅನುಮಾನ ಹೆಚ್ಚಾಗಿದೆ. ಮಹಾರಾಷ್ಟ್ರ ಸಾಂಗ್ಲಿಯಿಂದ ಚಿಕ್ಕೋಡಿಗೆ ಬೈಕ್ ಮೇಲೆ ಬರುತ್ತಿದ್ದ ತಾಯಿ ಮಗನನ್ನು ರಸ್ತೆಯಲ್ಲೇ ಅಡ್ಡಗಟ್ಟಿ, ಪೋಲೀಸರು ಹಲ್ಲೆ ನಡೆಸಿದ್ದಾರೆಂದು ಗಂಭೀರ ಆರೋಪ ಮಾಡಲಾಗಿದೆ. ಹೃಷಿಕೇಶ್ ಲಿಂಬಿಗಿಡದ...

ದುರುಪಯೋಗವಾಗುತ್ತಿದೆಯಾ ಸಾಹುಕಾರ್ ಹೆಸರು..? ಹೆಲ್ಮೆಟ್ ಹಾಕದೇ ಗಾಂಚಾಲಿ ತೋರಿಸಿದ ಬೈಕ್ ಚಾಲಕ

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ರಮೇಶ್ ಜಾರಕಿಹೊಳಿ ಸಾಹುಕಾರ್ ಅಂತಲೇ ಫೇಮಸ್. ಅವರ ಹೆಸರು ಕೇಳಿದ್ರೆ, ಪೊಲೀಸರು ಗಪ್‌ಚುಪ್ ಆಗ್ತಾರೆ. ಆದರೆ ಕಂಡ ಕಂಡವರೆಲ್ಲ ಸಾಹುಕಾರ್ ಹೆಸರು ಹೇಳಿ, ಇದರ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ರಸ್ತೆ ಮೇಲೆ ಹೆಲ್ಮೆಟ್ ಹಾಕಿಕೊಳ್ಳದೇ ಓಡಾಡುವವರಿಗೆ ಸಾಹುಕಾರ್ ಎಂಬ ಪದ ಅಸ್ತ್ರವಾಯ್ತಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ...

Karnataka : ಎರಡನೇ ಬಾರಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನವು ಬಿಜೆಪಿ ಪಕ್ಷಕ್ಕೆ…!!

ಉಸ್ತುವಾರಿ ಮಂತ್ರಿ, ಚಿಕ್ಕೋಡಿ ಸಂಸದರು, ಕುಡಚಿ ಶಾಸಕರು ಕಾಂಗ್ರೆಸ್ ಪಕ್ಷದವರೇ ಇದ್ದರೂ ಮುಗಳಖೋಡ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷ ಆಯ್ಕೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ. ಮುಗಳಖೋಡ ಪುರಸಭೆ ಅಧ್ಯಕ್ಷರಾಗಿ ಶಾಂತವ್ವ ಗೋಕಾಕ, ಉಪಾಧ್ಯಕ್ಷರಾಗಿ ಗಂಗವ್ವ ಬೆಳಗಲಿ ಅವಿರೋಧವಾಗಿ ಆಯ್ಕೆ ರಾಯಬಾಗ ತಹಶೀಲ್ದಾರ್ ಸುರೇಶ ಮುಂಜೆ ತಿಳಿಸಿದರು. ಅವರು ಮುಗಳಖೋಡ ಪುರಸಭೆಯ ಸಭಾಭವನದಲ್ಲಿ ಮಂಗಳವಾರ ದಿ. 27.8.24ರಂದು...

ಕಾಂಗ್ರೆಸ್ ಶಾಸಕ ರಾಜು ಕಾಗೆ ತವರೂರಲ್ಲೇ ಮೂಲಭೂತ ಸೌಕರ್ಯ ಕೊರತೆ..!

Chikkodi News: ಚಿಕ್ಕೋಡಿ: ಕಾಂಗ್ರೆಸ್ ಶಾಸಕ ರಾಜು ಕಾಗೆ ತವರೂರಲ್ಲೇ ಮೂಲಭೂತ ಸೌಕರ್ಯ ಕಾಣೆಯಾಗಿದ್ದು, ಶಾಲಾ ಮಕ್ಕಳು ಹರಿಯುವ ನೀರಿನಲ್ಲೇ ಶಾಲೆಗೆ ತೆರಳುತ್ತಿದ್ದಾರೆ. ಈ ರಸ್ತೆಗಳು ಮಳೆ ಬಂದರೆ ಹಳ್ಳದಂತಾಗುತ್ತಿದ್ದು, ಶಾಲೆಗೆ ಹೋಗಲು ಸರಿಯಾದ ರಸ್ತೆ ಇಲ್ಲದೇ, ಮಕ್ಕಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. https://youtu.be/bKr1N5tiexQ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಖುರ್ದ ಗ್ರಾಮದಲ್ಲಿರುವ ರಸ್ತೆ ಹಳ್ಳದಂತಾಗಿದ್ದು,...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img