10 ವರ್ಷದ ಬಾಲಕನ ಮೇಲೆ ಕಾರು ಹರಿದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಪುಟ್ಟ ಬಾಲಕನ ದುರಂತದಿಂದ ಆ ಬಾಲಕನ ಕುಟುಂಬ ಮಾತ್ರವಲ್ಲ, ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ.
10 ವರ್ಷದ ಅಗಸ್ತ್ಯ ಕನಮಡಿ ಎಂಬ ಬಾಲಕ ಶಾಲೆಯಿಂದ ಮನೆಗೆ ಹೋಗುತ್ತಿದ್ದ. ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಕಾರು...
Chikkodi News : ಸಹ್ಯಾದ್ರಿ ಘಟ್ಟಪ್ರದೇಶದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಹಾಗೂ ಚಿಕ್ಕೋಡಿ ತಾಲೂಕಿನ ನದಿ ತೀರದಲ್ಲಿ ಸುರಿಯುತ್ತಿರುವ ಮಳೆಯಿಂದ ಕಲ್ಲೋಳ ಬಳಿ ಕೃಷ್ಣಾ ನದಿಗೆ 1,14,252 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಸಂಭವನೀಯ ಪ್ರವಾಹ ಎದುರಿಸಲು ಉಪವಿಭಾಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿವೆ ಎಂದು ಹೇಳಲಾಗಿದೆ.
ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ದಿಂದ ಕೃಷ್ಣಾ...
Chikkodi News:
ಚಿಕ್ಕೋಡಿಯಲ್ಲಿ ಮಹಾರಾಷ್ಟ್ರದ ಸತಾರ ಜಿಲ್ಲೆಯ ೧೦೫ ಟಿಎಂಸಿ ಸಾಮರ್ಥ್ಯದ ಕೊಯ್ನಾ ಜಲಾಶಯದಲ್ಲಿ ಇಂದು ನೀರು ಬಿಡುಗಡೆ ಮಾಡಲಾಯಿತು. ಕೊಯ್ಲಾ ಜಲಾಶಯ ತುಂಬಿದ ಕಾರಣ ಅಧಿಕಾರಿಗಳು 9 ಗಂಟೆಗೆ ನದಿಗೆ ನೀರು ಬಿಡುಗಡೆ ಮಾಡಲಾಯಿತು. ಈಗಾಗಲೇ ಶೇಖಡಾ ೯೬% ರಷ್ಟು ಭರ್ತಿಯಾಗಿರುವ ಕೊಯ್ನಾ ಜಲಾಶಯದಿಂದ 30660 ಕ್ಯೂಸೇಕ್ ನೀರು ಕೃಷ್ಣೆಗೆ ಹರಿಸಲಾಯಿತು. ಈಗಾಗಲೇ ಚಿಕ್ಕೋಡಿ...