10 ವರ್ಷದ ಬಾಲಕನ ಮೇಲೆ ಕಾರು ಹರಿದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಪುಟ್ಟ ಬಾಲಕನ ದುರಂತದಿಂದ ಆ ಬಾಲಕನ ಕುಟುಂಬ ಮಾತ್ರವಲ್ಲ, ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ.
10 ವರ್ಷದ ಅಗಸ್ತ್ಯ ಕನಮಡಿ ಎಂಬ ಬಾಲಕ ಶಾಲೆಯಿಂದ ಮನೆಗೆ ಹೋಗುತ್ತಿದ್ದ. ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಕಾರು...
Chikkodi News: ಬೆಳಗಾವಿಯ ಚಿಕ್ಕೋಡಿಯಲ್ಲಿ ಪೋಲೀಸರು ಮನಬಂದಂತೆ ತಾಯಿ ಮಗನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಮೂಲಕ ಅಂಕಲಿ ಪೋಲೀಸರು ಮೇಲಾಧಿಕಾರಿಗಳ ಆದೇಶ ಗಾಳಿಗೆ ತೂರಿದ್ರಾ ಅನ್ನೋ ಅನುಮಾನ ಹೆಚ್ಚಾಗಿದೆ.
ಮಹಾರಾಷ್ಟ್ರ ಸಾಂಗ್ಲಿಯಿಂದ ಚಿಕ್ಕೋಡಿಗೆ ಬೈಕ್ ಮೇಲೆ ಬರುತ್ತಿದ್ದ ತಾಯಿ ಮಗನನ್ನು ರಸ್ತೆಯಲ್ಲೇ ಅಡ್ಡಗಟ್ಟಿ, ಪೋಲೀಸರು ಹಲ್ಲೆ ನಡೆಸಿದ್ದಾರೆಂದು ಗಂಭೀರ ಆರೋಪ ಮಾಡಲಾಗಿದೆ. ಹೃಷಿಕೇಶ್ ಲಿಂಬಿಗಿಡದ...
Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ರಮೇಶ್ ಜಾರಕಿಹೊಳಿ ಸಾಹುಕಾರ್ ಅಂತಲೇ ಫೇಮಸ್. ಅವರ ಹೆಸರು ಕೇಳಿದ್ರೆ, ಪೊಲೀಸರು ಗಪ್‌ಚುಪ್ ಆಗ್ತಾರೆ. ಆದರೆ ಕಂಡ ಕಂಡವರೆಲ್ಲ ಸಾಹುಕಾರ್ ಹೆಸರು ಹೇಳಿ, ಇದರ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ.
ರಸ್ತೆ ಮೇಲೆ ಹೆಲ್ಮೆಟ್ ಹಾಕಿಕೊಳ್ಳದೇ ಓಡಾಡುವವರಿಗೆ ಸಾಹುಕಾರ್ ಎಂಬ ಪದ ಅಸ್ತ್ರವಾಯ್ತಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ...
ಉಸ್ತುವಾರಿ ಮಂತ್ರಿ, ಚಿಕ್ಕೋಡಿ ಸಂಸದರು, ಕುಡಚಿ ಶಾಸಕರು ಕಾಂಗ್ರೆಸ್ ಪಕ್ಷದವರೇ ಇದ್ದರೂ ಮುಗಳಖೋಡ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷ ಆಯ್ಕೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ. ಮುಗಳಖೋಡ ಪುರಸಭೆ ಅಧ್ಯಕ್ಷರಾಗಿ ಶಾಂತವ್ವ ಗೋಕಾಕ, ಉಪಾಧ್ಯಕ್ಷರಾಗಿ ಗಂಗವ್ವ ಬೆಳಗಲಿ ಅವಿರೋಧವಾಗಿ ಆಯ್ಕೆ ರಾಯಬಾಗ ತಹಶೀಲ್ದಾರ್ ಸುರೇಶ ಮುಂಜೆ ತಿಳಿಸಿದರು.
ಅವರು ಮುಗಳಖೋಡ ಪುರಸಭೆಯ ಸಭಾಭವನದಲ್ಲಿ ಮಂಗಳವಾರ ದಿ. 27.8.24ರಂದು...
Chikkodi News: ಚಿಕ್ಕೋಡಿ: ಕಾಂಗ್ರೆಸ್ ಶಾಸಕ ರಾಜು ಕಾಗೆ ತವರೂರಲ್ಲೇ ಮೂಲಭೂತ ಸೌಕರ್ಯ ಕಾಣೆಯಾಗಿದ್ದು, ಶಾಲಾ ಮಕ್ಕಳು ಹರಿಯುವ ನೀರಿನಲ್ಲೇ ಶಾಲೆಗೆ ತೆರಳುತ್ತಿದ್ದಾರೆ. ಈ ರಸ್ತೆಗಳು ಮಳೆ ಬಂದರೆ ಹಳ್ಳದಂತಾಗುತ್ತಿದ್ದು, ಶಾಲೆಗೆ ಹೋಗಲು ಸರಿಯಾದ ರಸ್ತೆ ಇಲ್ಲದೇ, ಮಕ್ಕಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
https://youtu.be/bKr1N5tiexQ
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಖುರ್ದ ಗ್ರಾಮದಲ್ಲಿರುವ ರಸ್ತೆ ಹಳ್ಳದಂತಾಗಿದ್ದು,...
Chikkodi News: ಚಿಕ್ಕೊಡಿ: ಮನೆ ನೋಡಲು ಹೋದ ವ್ಯಕ್ತಿ ಕೃಷ್ಣಾ ನದಿಯಲ್ಲಿ ನಾಪತ್ತೆಯಾದ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.
https://youtu.be/Nze-SbTUeEE
ನೆರೆ ಪ್ರವಾಹದಲ್ಲಿ ಮಗನ ಎದುರೇ ಚಿಕ್ಕಪ್ಪ ನೀರುಪಾಲಾಗಿದ್ದು, ನಾಪತ್ತೆಯಾಗಿರುವ ವ್ಯಕ್ತಿಯನ್ನು ಬಾಳು ಚವ್ಹಾಣ್ (54) ಎಂದು ಗುರುತಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಧಾರಾಕಾರ ಮಳೆಯಿಂದಾಗಿ ಇವರ ಮನೆ ಕೃಷ್ಣಾ...
Belagavi News: ಬೆಳಗಾವಿ: ಬೆಳಗಾವಿಯಲ್ಲಿ ಹಲವು ದಿನಗಳಿಂದ ಧಾರಾಕಾರವಾಗಿ ಮಳೆ ಶುರುವಾಗಿದ್ದು, ಪುಟ್ಟ ಪುಟ್ಟ ಮಕ್ಕಳು ಶಾಲೆಗೆ ಹೋಗುವ ಸಮಯದಲ್ಲಿ, ಜೀವ ಕೈಯಲ್ಲಿ ಹಿಡಿದು, ಕೆರೆ ದಾಟಿ ಶಾಲೆಗೆ ಹೋಗುತ್ತಿದ್ದಾರೆ.
https://youtu.be/U7LqAVh2Sus
ಬೆಳಗಾವಿ ಜಿಲ್ಲೆಯಾದ್ಯಂತ ಬಾರೀ ಮಳೆಯಾಗಿದ್ದು, ಕೆರೆ, ಹಳ್ಳ, ಕೊಳ್ಳ, ನದಿಗಳು ತುಂಬಿ ಹರಿದಿವೆ. ಈ ಕಾರಣಕ್ಕಾಗಿ ಶಾಲೆಗೆ ಹೋಗುವ ಮಕ್ಕಳು, ತಮ್ಮ ಜೀವವನ್ನು ಕೈಯಲ್ಲಿ...
Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ನಡೆದ ಸಿಎಂ ಕಾರ್ಯಕ್ರಮದಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ. ಸಿದ್ದರಾಮಯ್‌ಯರನ್ನು ನೋಡಲು ಹೋಗಿ ಯುವಕ ವಿದ್ಯುತ್ ಶಾಕ್ ಹೊಡೆಸಿಕೊಂಡಿದ್ದಾನೆ.
https://youtu.be/U7LqAVh2Sus
ಸಿಎಂ ಸಿದ್ದರಾಮಯ್ಯ ಜುಗೂಳ ಗ್ರಾಮಕ್ಕೆ ಭೇಟಿ ನೀಡಿದಾಗ ಈ ಅವಘಡ ಸಂಭವಿಸಿದ್ದು, ಮಹೇಶ್ ಹುಣ್ಣರಗಿ(22) ಎಂಬ ಯುವಕ, ಸಿಎಂರನ್ನು ನೋಡಲು ಮೇಲ್ಛಾವಣಿ ಮೇಲೆ ಹತ್ತಿದ್ದ. ಆಗ ಆತನಿಗೆ ವಿದ್ಯುತ್ ತಗುಲಿ ಗಂಭೀರ...
Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಬಸ್‌ಗಳು ಸರಿಯಾದ ಸಮಯಕ್ಕೆ ಬಾರದ ಕಾರಣ, ಇರುವ ಬಸ್‌ಗಳಿಗೆ ವಿದ್ಯಾರ್ಥಿಗಳು ಜೋತು ಬಿದ್ದು ಪ್ರಯಾಣ ಮಾಡುತ್ತಿರುವ ಭಯಾನಕ ದೃಶ್ಯ, ವೈರಲ್ ಆಗಿದೆ.
https://youtu.be/OpZhxniyVtM
ವಿದ್ಯಾರ್ಥಿಗಳು ಶಾಲೆಗೆ ಹೋಗಲು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ್ಲಲಿ ಈ ದೃಶ್ಯ ಕಂಡುಬಂದಿದ್ದು, ವಿದ್ಯಾರ್ಥಿಗಳು ಸ್ವಲ್ಪ ಯಾಮಾರಿದರೂ, ಅವರ ಪ್ರಾಣ ಹಾರಿಹೋಗುವ ಸಂಭವವಿದೆ....
Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ದಡದಲ್ಲಿ ಜನ ಹುಚ್ಚಾಟ ನಡೆಸುತ್ತಿದ್ದಾರೆ.
https://youtu.be/OpZhxniyVtM
ಕಂದಾಯ ಸಚಿವರು ಈಗಾಗಲೇ, ಜಿಲ್ಲಾಡಳಿತಕ್ಕೆ ನದಿ ತೀರದಲ್ಲಿ ಕಟ್ಟೆಚ್ಚರ ವಹಿಸುವಂತೆ ಆದೇಶ ನೀಡಿ ಹೋಗಿದ್ದಾರೆ. ಕೆಲ ಹಿಂದೆಯಷ್ಟೇ ಸಚಿವ ಸತೀಶ್ ಜಾರಕಿಹೊಳಿ ಇಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಿ, ಆದೇಶ ನೀಡಿ ಹೋಗಿದ್ದರು. ಆದರೂ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...