Belagavi News: ಬೆಳಗಾವಿ: ಬೆಳಗಾವಿಯಲ್ಲಿ ಹಲವು ದಿನಗಳಿಂದ ಧಾರಾಕಾರವಾಗಿ ಮಳೆ ಶುರುವಾಗಿದ್ದು, ಪುಟ್ಟ ಪುಟ್ಟ ಮಕ್ಕಳು ಶಾಲೆಗೆ ಹೋಗುವ ಸಮಯದಲ್ಲಿ, ಜೀವ ಕೈಯಲ್ಲಿ ಹಿಡಿದು, ಕೆರೆ ದಾಟಿ ಶಾಲೆಗೆ ಹೋಗುತ್ತಿದ್ದಾರೆ.
https://youtu.be/U7LqAVh2Sus
ಬೆಳಗಾವಿ ಜಿಲ್ಲೆಯಾದ್ಯಂತ ಬಾರೀ ಮಳೆಯಾಗಿದ್ದು, ಕೆರೆ, ಹಳ್ಳ, ಕೊಳ್ಳ, ನದಿಗಳು ತುಂಬಿ ಹರಿದಿವೆ. ಈ ಕಾರಣಕ್ಕಾಗಿ ಶಾಲೆಗೆ ಹೋಗುವ ಮಕ್ಕಳು, ತಮ್ಮ ಜೀವವನ್ನು ಕೈಯಲ್ಲಿ...
Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ನಡೆದ ಸಿಎಂ ಕಾರ್ಯಕ್ರಮದಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ. ಸಿದ್ದರಾಮಯ್‌ಯರನ್ನು ನೋಡಲು ಹೋಗಿ ಯುವಕ ವಿದ್ಯುತ್ ಶಾಕ್ ಹೊಡೆಸಿಕೊಂಡಿದ್ದಾನೆ.
https://youtu.be/U7LqAVh2Sus
ಸಿಎಂ ಸಿದ್ದರಾಮಯ್ಯ ಜುಗೂಳ ಗ್ರಾಮಕ್ಕೆ ಭೇಟಿ ನೀಡಿದಾಗ ಈ ಅವಘಡ ಸಂಭವಿಸಿದ್ದು, ಮಹೇಶ್ ಹುಣ್ಣರಗಿ(22) ಎಂಬ ಯುವಕ, ಸಿಎಂರನ್ನು ನೋಡಲು ಮೇಲ್ಛಾವಣಿ ಮೇಲೆ ಹತ್ತಿದ್ದ. ಆಗ ಆತನಿಗೆ ವಿದ್ಯುತ್ ತಗುಲಿ ಗಂಭೀರ...
Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಬಸ್‌ಗಳು ಸರಿಯಾದ ಸಮಯಕ್ಕೆ ಬಾರದ ಕಾರಣ, ಇರುವ ಬಸ್‌ಗಳಿಗೆ ವಿದ್ಯಾರ್ಥಿಗಳು ಜೋತು ಬಿದ್ದು ಪ್ರಯಾಣ ಮಾಡುತ್ತಿರುವ ಭಯಾನಕ ದೃಶ್ಯ, ವೈರಲ್ ಆಗಿದೆ.
https://youtu.be/OpZhxniyVtM
ವಿದ್ಯಾರ್ಥಿಗಳು ಶಾಲೆಗೆ ಹೋಗಲು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ್ಲಲಿ ಈ ದೃಶ್ಯ ಕಂಡುಬಂದಿದ್ದು, ವಿದ್ಯಾರ್ಥಿಗಳು ಸ್ವಲ್ಪ ಯಾಮಾರಿದರೂ, ಅವರ ಪ್ರಾಣ ಹಾರಿಹೋಗುವ ಸಂಭವವಿದೆ....
Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ದಡದಲ್ಲಿ ಜನ ಹುಚ್ಚಾಟ ನಡೆಸುತ್ತಿದ್ದಾರೆ.
https://youtu.be/OpZhxniyVtM
ಕಂದಾಯ ಸಚಿವರು ಈಗಾಗಲೇ, ಜಿಲ್ಲಾಡಳಿತಕ್ಕೆ ನದಿ ತೀರದಲ್ಲಿ ಕಟ್ಟೆಚ್ಚರ ವಹಿಸುವಂತೆ ಆದೇಶ ನೀಡಿ ಹೋಗಿದ್ದಾರೆ. ಕೆಲ ಹಿಂದೆಯಷ್ಟೇ ಸಚಿವ ಸತೀಶ್ ಜಾರಕಿಹೊಳಿ ಇಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಿ, ಆದೇಶ ನೀಡಿ ಹೋಗಿದ್ದರು. ಆದರೂ...
Belagavi News: ಬೆಳಗಾವಿ: ಬೆಳಗಾವಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಸುರಿಯುವ ಭರಕ್ಕೆ, ಮನೆಗಳು ಮುಳುಗುತ್ತಿದೆ. ಮನೆಗಳಿಗೆ ನೀರು ನುಗ್ಗಿ, ಜನ ಮನೆ ಬಿಟ್ಟು ಸ್ಥಳಾಂತರಗೊಳ್ಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ.
https://youtu.be/H0gMJgZNLr0
ಬೆಳಗಾವಿ ಜಿಲ್ಲೆಯ ಮಬಡಲಗಿ ತಾಲೂಕಿನ ಮುಸಗುಪ್ಪಿ ಗ್ರಾಮದಲ್ಲಿ ಬರೋಬ್ಬರಿ 500 ಮನೆಗಳು ಜಲಾವೃತಗೊಂಡಿದೆ. ಹಲವರು ಮನೆ ಖಾಲಿ ಮಾಡಿಕೊಂಡು, ಊರು ಬಿಟ್ಟಿದ್ದಾರೆ. ಇನ್ನು...
Chikkodi News: ಚಿಕ್ಕೋಡಿ: ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆ ಸುರಿದ ಹಿನ್ನೆಲೆ, ಸಪ್ತಸಾಗರ ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ.
https://youtu.be/H0gMJgZNLr0
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದಲ್ಲಿ ಧಾರಾಕಾರ ಮಳೆ ಸುರಿದಿದ್ದು, ನೀರು ಮನೆಗೆ ನುಗ್ಗಿ, ನೂರಾರು ಕುಟುಂಬಗಳು ಬೀದಿಗೆ ಬಿದ್ದಿದೆ. ಇನ್ನು ಕಳೆದ 15 ದಿನಗಳಿಂದ ನದಿ ನೀರಿನಿಂದಾಗಿ ಇಲ್ಲಿನ ವೃದ್ಧೆಯೊಬ್ಬಳು...
Chikkodi News: ಚಿಕ್ಕೋಡಿ: ಕೃಷ್ಣಾ ನದಿ ನೀರು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ಡ್ರೋನ್ ಕ್ಯಾಮೆರಾದಲ್ಲಿ ಪ್ರವಾಹದ ಭೀಕರತೆ ಸೆರೆಯಾಗಿದೆ.
https://youtu.be/rDbUGVl7Jj0
ಮಹಾರಾಷ್ಟ್ರದ ಸಾಂಗ್ಲಿ ನಗರಕ್ಕೆ ನೀರು ನುಗ್ಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಕೃಷ್ಣಾ ನದಿ ನೀರು ಸಾಂಗ್ಲಿ ಮುಖಾಂತರ, ಕರ್ನಾಟಕಕ್ಕೆ ಬರುತ್ತದೆ. ಹೀಗಾಗಿ ಕೃಷ್ಣಾ ನದಿ ತೀರದಲ್ಲಿರುವ ಎರಡೂ ರಾಜ್ಯಗಳು ಜನರು ಮನೆಗೆ ನೀರು ನುಗ್ಗುವ ಆಂತಕದಲ್ಲೇ...
Belagavi News: ಬೆಳಗಾವಿ: ಬೆಳಗಾವಿಯ ಪಶ್ಚಿಮ ಘಟ್ಟದಲ್ಲಿ ಮಲಪ್ರಭಾ ನದಿ ಮಳೆಯಿಂದ ಮೈದುಂಬಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ಗಂಗಾಬಿಕೆ ದೇವಸ್ಥಾನ ಅರ್ಧಕ್ಕಿಂತ ಹೆಚ್ಚು ಮುಳುಗಡೆಗೊಂಡಿದೆ.
https://youtu.be/rDbUGVl7Jj0
ಅಲ್ಲದೇ, ಮಲಪ್ರಭಾ ನದಿಯ ಮೇಲಿನ ಕೆಳ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಸೇತುವೆ ಜಲಾವೃತ ಹಿನ್ನಲೆ ಸಾರ್ವಜನಿಕರ ಸಂಚಾರಕ್ಕೆ ನಿರ್ಭಂದ ಹೇರಲಾಗಿದೆ. ಮಲಪ್ರಭಾ ನದಿ ಉಕ್ಕಿ ಹರಿದು...
Chikkodi News: ಚಿಕ್ಕೋಡಿ : ಸುಕ್ಷೇತ್ರ ಯಡೂರು ವೀರಭದ್ರೇಶ್ವರ ಗರ್ಭಗುಡಿಗೆ ಕೃಷ್ಣ ನದಿ ನೀರು ಪ್ರವೇಶಿಸಿದ್ದು ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ.
https://youtu.be/MKmiDC3t8kY
ದೇವಸ್ಥಾನದ ಸುತ್ತಮುತ್ತಲು ಸಂಪೂರ್ಣ ನೀರು ಅವರಿಸಿದ್ದು ಭಕ್ತರು ಮೊಳಕಾಲು ಎತ್ತರದ ನೀರಲ್ಲೆ ದೇವರ ದರ್ಶನ ಪಡೆಯುತ್ತಿದ್ದಾರೆ.
https://youtu.be/nMdtYU0qX0M
ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ವೀರಭದ್ರೇಶ್ವರ ದೇವಸ್ಥಾನಕ್ಕಿಗ ಜಲದಿಬ್ಬಂಧನ ಎದುರಾಗಿದ್ದು, ಭಕ್ತರು ದೂರದಿಂದಲೆ ದೇವರ ಆಶೀರ್ವಾದ ಪಡೆಯುತ್ತಿದ್ದಾರೆ.
https://youtu.be/0o3zDAb0oQg
Belagavi News: ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರವಾಗಿ ಮಳೆ ಬಂದಿದ್ದು, ಗ್ರಾಮದ ಕೆರೆ ಒಡೆದು ಜಮೀನುಗಳಿಗೆ ಕೆರೆ ನೀರು ನುಗ್ಗಿದೆ.
https://youtu.be/MKmiDC3t8kY
ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಹೊರವಲಯದಲ್ಲಿರುವ ಗ್ರಾಮದ ಕೆರೆ ಒಡೆದು ಅವಾಂತರ ಸೃಷ್ಟಿಸಿದ್ದು, 20 ಎಕರೆ ಜಮೀನಿಗೆ ನೀರು ನುಗ್ಗಿ ಕಷ್ಟಪಟ್ಟು ಬೆಳೆದಿದ್ದ ಭತ್ತ ಸಂಪೂರ್ಣ ನೀರು ಪಾಲಾಗಿದೆ. ಕಳೆದ ಒಂದು ವಾರದಿಂದ ಧಾರಾಕಾರ ಮಳೆ...