Chikkodi News: ಚಿಕ್ಕೋಡಿ: ಮಹಾರಾಷ್ಟ್ರ, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಸಂಪರ್ಕ ಸೇತುವೆಗಳು ಮತ್ತೆ ಜಲಾವೃತಗೊಂಡಿದೆ.
https://youtu.be/bE1cynKQlg8
ದೂದಗಂಗಾ ನದಿಗೆ ನಾಲ್ಕು ಸೇತುವೆ ಕೃಷ್ಣಾ ನದಿಗೆ ಒಂದು ಸೇತುವೆ ಮುಳುಗಡೆಯಾಗಿದೆ. ನಿಪ್ಪಾಣಿ ತಾಲೂಕಿನ ಕುನ್ನೂರ-ಬಾರವಾಡ, ಕಾರದಗಾ-ಬೋಜ್, ಕುನ್ನೂರ-ಬೋಜವಾಡಿ, ದತ್ತವಾಡ-ಮಲ್ಲಿಕವಾಡ, ಬಾವನಸೌದತ್ತಿ-ಮಾಂಜರಿ ಸಂಪರ್ಕಿಸುವ ಸೇತುವೆ ಮುಳುಗಡೆಗೊಂಡಿದೆ.
https://youtu.be/eIQ6iUk9Gik
ದೂದಗಂಗಾ, ಕೃಷ್ಣಾ ನದಿ ಅಪಾಯದ ಮಟ್ಟ...
Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ, ಕೃಷ್ಣಾ ನದಿಯಲ್ಲಿ ಒಳ ಹರಿವು ಹೆಚ್ಚಾಗಿದೆ.
ಕೃಷ್ಣಾ ನದಿಯಲ್ಲಿ ನೀರಿನ ಹೆಚ್ಚಳ ಹಿನ್ನಲೆ ಮಹಾರಾಷ್ಟ್ರದ ಪ್ರಸಿದ್ಧ ದತ್ತ ದೇವಸ್ಥಾನ ಮುಳುಗಡೆಯಾಗಿದೆ. ಪಂಚಗಂಗಾ ಹಾಗೂ ಕೃಷ್ಣಾ ನದಿಗಳ ಸಂಗಮ ಕ್ಷೇತ್ರ ನರಸಿಂಹವಾಡಿಯ ದತ್ತಾತ್ರೇಯ ದೇವಸ್ಥಾನದಲ್ಲಿ ನೀರು ತುಂಬಿದ್ದು, ನೀರಿನಲ್ಲೇ ಬಂದು ಭಕ್ತರು ದೇವರ ದರ್ಶನ...
Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ವಿದ್ಯಾರ್ಥಿಗಳು ತಮ್ಮ ಜೀವವನ್ನು ಲೆಕ್ಕಿಸದೇ, ಬಸ್ ಬಾಗಿಲಿಗೆ ನೇತಾಡುತ್ತಾ ಹೋಗುವ ದೃಶ್ಯ ವೈರಲ್ ಆಗಿದೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ, ಬಾಗಿಲ ಬಳಿ ಇರುವವರ ಜೀವವೇ ಹೊರಟು ಹೋಗಬಹುದು.
https://youtu.be/LDamrjJi8Ek
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೆಳಕೂಡ ಗ್ರಾಮದಲ್ಲಿ ಈ ದೃಶ್ಯ ಕಂಡುಬಂದಿದ್ದು, ಸಮರ್ಪಕ ಬಸ್ ಇಲ್ಲದೇ, ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ....
Chikkodi News: ಚಿಕ್ಕೋಡಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಇಂದು ಚಿಕ್ಕೋಡಿಯಲ್ಲಿ ಸರ್ಕಾರಿ ನೌಕರರ ಭವನ ಶಂಕುಸ್ಥಾಪನೆ ಮಾಡಿದ್ದಾರೆ.
https://youtu.be/eUvWo-R428I
ಬಳಿಕ ಮಾತನಾಡಿದ ಸತೀಶ್ ಜಾರಕಿಹೊಳಿ, ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿ ಜಿಲ್ಲೆ ರಚನೆ ಯಾವಾಗ ಎಂಬ ವಿಚಾರದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಎಲ್ಲರೂ ಚಿಕ್ಕೋಡಿ ಜಿಲ್ಲೆಯ ರಚನೆಯ ಪರವಾಗಿದ್ದೇವೆ. ಯಾರೂ ಸಹ ವಿರೋಧ ಮಾಡ್ತಿಲ್ಲ. ಈಗಾಗಲೆ...
Chikkodi News:ಚಿಕ್ಕೋಡಿ : ಅಥಣಿಯಲ್ಲಿ ನಡೆದ 24×7 ನೀರು ಸರಬರಾಜು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಮಾಧ್ಯಮದವರೊಂದಿಗೆ ಮಾತನಾಡಿದರು.
https://youtu.be/pFOdyomURog
ಲಕ್ಷ್ಮಣ್ ಸವದಿಗೆ ಮಂತ್ರಿ ಸ್ಥಾನ ನೀಡುವ ಊಹಾಪೋಹಗಳು ಇರುವ ಬಗ್ಗೆ ಮಾತನಾಡಿದ ಸವದಿ, ನನಗೆ ಮಂತ್ರಿಗಿರಿ ಅವಶ್ಯಕತೆ ಇಲ್ಲವೆಂದು ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಬಿಜೆಪಿಗೆ ಬಹುಮತ ಕುರಿತು ಸಚಿವ ಸತೀಶ...
Chikkodi News: ಚಿಕ್ಕೋಡಿ: ಬಸ್‌ಸ್ಯ್ಟಾಂಡ್‌ನಲ್ಲಿ ಬಟ್ಟೆ ಬಿಚ್ಚಿ ರೀಲ್ಸ್ ಮಾಡುತ್ತಿದ್ದ ಪೋಕರಿಗೆ, ಅಥಣಿ ಪೊಲೀಸರು ಬುದ್ಧಿ ಕಲಿಸಿದ್ದಾರೆ. ಹುಡುಗಿಯರು ನೋಡಲೆಂದು ಬಟ್ಟೆ ಧರಿಸದೇ ಬಂದ ಯುವನೊಬ್ಬ, ಪೋಸ್ ಕೊಡುತ್ತಿದ್ದ.
ತನ್ನ ಬಾಡಿ ತೋರಿಸಲೆಂದು, ಬರೀ ಜೀನ್ಸ್‌ನಲ್ಲಿ ಅಥಣಿ ಬಸ್‌ಸ್ಚ್ಯಾಂಡ್‌ಗೆ ಬಂದ ಯುವಕ, ರೀಲ್ಸ್ ಮಾಡುತ್ತಾ ಹುಚ್ಚಾಟ ಮೆರೆದಿದ್ದಾನೆ. ಸಿಸಿಟಿವಿ ಕ್ಯಾಮೆರಾ ರೆಕಾರ್ಡಿಂಗ್‌ನಲ್ಲಿ ಈತನನ್ನು ನೋಡಿರುವ ಸ್ಥಳೀಯ...
Chikkodi News: ಮಾಜಿ ಸಿಎಂ ಜಗದೀಶ ಶೆಟ್ಟರ ಬಿಜೆಪಿ ಪ್ರವೇಶ ಬೆನ್ನಲ್ಲೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮೇಲೆ ಕೇಂದ್ರ ನಾಯಕರ ಕಣ್ಣು ಬಿದ್ದಿದೆ.
ಅದೆಷ್ಟೋ ಬಾರಿ ನಾನು ಕಾಂಗ್ರೆಸ್ ಬಿಡಲ್ಲ ಎಂದ ಲಕ್ಷ್ಮಣ ಸವದಿಯ ತೆರೆಮರೆಯಲ್ಲಿ ಏನೋ ಬದಲಾವಣೆ ಕಾಣ್ತಿದೆಯಾ ಅನ್ನೋ ಗುಸು ಗುಸು ಮಾತು ಕೇಳಿಬರುತ್ತಿವೆ .ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ಬೆಳವಣಿಗೆಗಳನ್ನ...
Chikkodi News: ಚಿಕ್ಕೋಡಿ: ಕನ್ನಡ ಧ್ವಜ ಅಳವಡಿಸಿದ್ದಕ್ಕೆ, ಕನ್ನಡಿಗ ಯುವಕನಿಗೆ ಕೆಲ ಮರಾಠಿ ಪುಂಡರು ಥಳಿಸಿದ್ದು, ಕರ್ನಾಟಕದಲ್ಲೇ ಕನ್ನಡಿಗನ ಮೇಲೆ ದೌರ್ಜನ್ಯ ನಡೆದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ಶಿವಾಜಿ ಪುತ್ಥಳಿ ಬಳಿಯ ಅಳವಡಿಸಿದ್ದ ಕನ್ನಡ ಧ್ವಜ ತೆರುವು ಮಾಡುವ ವಿಚಾರಕ್ಕೆ ಗಲಾಟೆ ನಡೆದಿದೆ.
ಈ ವೇಳೆ ಕೆಲ ಮರಾಠಾ...
Chikkodi News: ಚಿಕ್ಕೋಡಿ: ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ (Zameer Ahmed) ಒಬ್ಬ ಮತಾಂಧ ಎಂದು ಶ್ರೀರಾಮ ಸೇನಾ (Sri Ram Sena) ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಕಿಡಿಕಾರಿದ್ದಾರೆ.
ಸಭಾಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ವ್ಯಕ್ತಿ ನೇಮಕ ಮಾಡಿದ್ದಕ್ಕೆ ಬಿಜೆಪಿ (BJP) ಶಾಸಕರು ಕೈ ಮುಗಿಯುತ್ತಾರೆ ಎನ್ನುವ ಜಮೀರ್ ಹೇಳಿಕೆಗೆ ಬೆಳಗಾವಿ (Belagavi) ಜಿಲ್ಲೆಯ...
Chikkodi News: ಚಿಕ್ಕೋಡಿ: ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ರಾಜ್ಯ ಸರ್ಕಾರ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಿಕೊಟ್ಟಿದ್ದು, ಅದರಿಂದ ಹೆಣ್ಣು ಮಕ್ಕಉ ಸ್ವಾವಲಂಬಿಯಾಗಲಿ ಎಂದು ಹೇಳಿತ್ತು. ಆದರೆ ಇಲ್ಲಿ ಹೆಣ್ಣು ಮಕ್ಕಳು ಸೀಟ್ಗಾಗಿ ಬಡಿದಾಡಿಕೊಂಡಿದ್ದು, ವೀಡಿಯೋ ವೈರಲ್ ಆಗಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ ಡ್ಯಾಂನಿಂದ ಹೊರಟ ಬಸ್ನಲ್ಲಿ ಹೆಣ್ಣು ಮಕ್ಕಳು ಪ್ರಯಾಣಿಸುತ್ತಿದ್ದರು. ಈ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...