Chikkodi News: ಮಾಜಿ ಸಿಎಂ ಜಗದೀಶ ಶೆಟ್ಟರ ಬಿಜೆಪಿ ಪ್ರವೇಶ ಬೆನ್ನಲ್ಲೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮೇಲೆ ಕೇಂದ್ರ ನಾಯಕರ ಕಣ್ಣು ಬಿದ್ದಿದೆ.
ಅದೆಷ್ಟೋ ಬಾರಿ ನಾನು ಕಾಂಗ್ರೆಸ್ ಬಿಡಲ್ಲ ಎಂದ ಲಕ್ಷ್ಮಣ ಸವದಿಯ ತೆರೆಮರೆಯಲ್ಲಿ ಏನೋ ಬದಲಾವಣೆ ಕಾಣ್ತಿದೆಯಾ ಅನ್ನೋ ಗುಸು ಗುಸು ಮಾತು ಕೇಳಿಬರುತ್ತಿವೆ .ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ಬೆಳವಣಿಗೆಗಳನ್ನ...
Chikkodi News: ಚಿಕ್ಕೋಡಿ: ಕನ್ನಡ ಧ್ವಜ ಅಳವಡಿಸಿದ್ದಕ್ಕೆ, ಕನ್ನಡಿಗ ಯುವಕನಿಗೆ ಕೆಲ ಮರಾಠಿ ಪುಂಡರು ಥಳಿಸಿದ್ದು, ಕರ್ನಾಟಕದಲ್ಲೇ ಕನ್ನಡಿಗನ ಮೇಲೆ ದೌರ್ಜನ್ಯ ನಡೆದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ಶಿವಾಜಿ ಪುತ್ಥಳಿ ಬಳಿಯ ಅಳವಡಿಸಿದ್ದ ಕನ್ನಡ ಧ್ವಜ ತೆರುವು ಮಾಡುವ ವಿಚಾರಕ್ಕೆ ಗಲಾಟೆ ನಡೆದಿದೆ.
ಈ ವೇಳೆ ಕೆಲ ಮರಾಠಾ...
Chikkodi News: ಚಿಕ್ಕೋಡಿ: ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ (Zameer Ahmed) ಒಬ್ಬ ಮತಾಂಧ ಎಂದು ಶ್ರೀರಾಮ ಸೇನಾ (Sri Ram Sena) ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಕಿಡಿಕಾರಿದ್ದಾರೆ.
ಸಭಾಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ವ್ಯಕ್ತಿ ನೇಮಕ ಮಾಡಿದ್ದಕ್ಕೆ ಬಿಜೆಪಿ (BJP) ಶಾಸಕರು ಕೈ ಮುಗಿಯುತ್ತಾರೆ ಎನ್ನುವ ಜಮೀರ್ ಹೇಳಿಕೆಗೆ ಬೆಳಗಾವಿ (Belagavi) ಜಿಲ್ಲೆಯ...
Chikkodi News: ಚಿಕ್ಕೋಡಿ: ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ರಾಜ್ಯ ಸರ್ಕಾರ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಿಕೊಟ್ಟಿದ್ದು, ಅದರಿಂದ ಹೆಣ್ಣು ಮಕ್ಕಉ ಸ್ವಾವಲಂಬಿಯಾಗಲಿ ಎಂದು ಹೇಳಿತ್ತು. ಆದರೆ ಇಲ್ಲಿ ಹೆಣ್ಣು ಮಕ್ಕಳು ಸೀಟ್‌ಗಾಗಿ ಬಡಿದಾಡಿಕೊಂಡಿದ್ದು, ವೀಡಿಯೋ ವೈರಲ್ ಆಗಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ ಡ್ಯಾಂನಿಂದ ಹೊರಟ ಬಸ್‌ನಲ್ಲಿ ಹೆಣ್ಣು ಮಕ್ಕಳು ಪ್ರಯಾಣಿಸುತ್ತಿದ್ದರು. ಈ...
Chikkodi Political News: ಚಿಕ್ಕೋಡಿ: ಎಂಎಲ್‌ಎ ಫಂಡ್ ಬಿಡುಗಡೆ ವಿಚಾರವಾಗಿ ಕೈ ಶಾಸಕ ರಾಜು ಕಾಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಕಾಗವಾಡ ತಾಲೂಕಿನ ಉಗಾರ ಪಟ್ಟಣದಲ್ಲಿ ಶಾಸಕ ರಾಜು ಕಾಗೆ ಈ ಬಗ್ಗೆ ಮಾತನಾಡಿದ್ದು, ಏನೂ ಇಲ್ಲದೇ ನಾವು ಖಾಲಿ ಕುಳಿತಿದ್ದೇವೆ. ಬಸವೇಶ್ವರ ಏತನೀರಾವರಿ ಯೋಜನೆ ಕುರಿತು ಹತ್ತು ಬಾರಿ ಸಿಎಂ, ಡಿಸಿಎಂ ಭೇಟಿಯಾಗಿದ್ದೇನೆ....
ಚಿಕ್ಕೋಡಿ: ರಾಜ್ಯದಲ್ಲಿ ಸಕಾಲಕ್ಕೆ ಮಳೆ ಬಾರದೆ ರೈತರು ಬೆಳೆದ ಬೆಳೆಗಳು ನಾಶವಾಗಿ ಹೋಗಿ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ ಇದರಿಂದ ರೈತರು ತತ್ತರಿಸಿ ಹೋಗಿದ್ದಾರೆ ಇಷ್ಟಿದ್ದರೂ ಚುನಾವಣಾ ಸಮಯದಲ್ಲಿ ಮನೆ ಬಾಗಿಲಿಗೆ ಬಂದು ಮತ ಕೇಳುವ ಜನ ಪ್ರತಿನಿಧಿಗಳು ಜನರು ಕಷ್ಟದಲ್ಲಿ ಇರುವಾಗ ಯಾರು ಸಹ ಬಂದು ಕೇಳುವುದಿಲ್ಲವೆಂದುಜನಪ್ರತಿನಿಧಿಗಳು ಕಾಣೆಯಾಗಿದ್ದಾರೆ ಎಂದು ಠಾಣೆಯಲ್ಲಿ ದೂರು ನೀಡಿ...