ರಾಜ್ಯದಲ್ಲಿ ಮಳೆಯ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ಆದ್ರೆ, ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತದ ಹಿನ್ನಲೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆ ಆಗುತ್ತಿದೆ. ವಾಯುಭಾರ ಕುಸಿತದ ಪರಿಣಾಮ 7 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಪಶ್ಚಿಮ ಬಂಗಾಳ, ದೆಹಲಿ, ಆಂಧ್ರಪ್ರದೇಶ, ತೆಲಂಗಾಣ...
https://www.youtube.com/watch?v=KFWH_EPhn78
ಶಿವಮೊಗ್ಗ :ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.
"ನಿಷೇಧಿತ ಸ್ಯಾಟಲೈಟ್ ಫೋನ್ ಸಿಗ್ನಲ್ ಕಾರ್ಯಾಚರಣೆ ಕುರಿತು ರಾಜ್ಯದ ಪೊಲೀಸರು ಕೇಂದ್ರದ ಐ ಬಿ ಸಂಸ್ಥೆ ಸಿಬ್ಬಂದಿಗಳ ಜತೆಗೆ ಮಾಹಿತಿ ಹಂಚಿಕೊಳ್ಳ ಲಾಗಿದ್ದು ಜಂಟಿಯಾಗಿ ತನಿಖೆ ನಡೆಸಲಾಗುತ್ತಿದೆ"...
ಅನರ್ಹ BPL ಕಾರ್ಡ್ಗಳಿಗೆ ಬಹುತೇಕ ಕತ್ತರಿ ಹಾಕಿದ್ದಾಗಿದೆ. ರಾಜ್ಯದಲ್ಲಿ ಅನರ್ಹರು BPL ಕಾರ್ಡ್ ಪಡೆಯುವುದನ್ನು ತಡೆಗಟ್ಟಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ...