ಬೆಂಗಳೂರು : ರಾಜ್ಯದಲ್ಲಿನ ಬಾಲ್ಯ ವಿವಾಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿಯೇ ಇದಕ್ಕೆ ಸಂಬಂಧಪಟ್ಟ ಕಾನೂನಿನಲ್ಲಿ ಹಲವು ಪರಿಣಾಮಕಾರಿ ತಿದ್ದುಪಡಿಗೆ ಮುಂದಾಗಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹದ ವಿಚಾರಗಳ ಬಗ್ಗೆ ಚರ್ಚೆಯಾಗಿದೆ....
National News:
ಜೈಪುರದಲ್ಲಿ ಬಾಲ್ಯವಿವಾವಾದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಹಳ್ಳಿಯ ಸಂಪ್ರದಾಯದಂತೆ ರೇಖಾ ಎನ್ನುವ ಹುಡುಗಿ ಒಂದು ವರ್ಷ ವಯಸ್ಸಿದ್ದಾಗಲೆ ಆಕೆಗೆ ವಿವಾಹ ಮಾಡಿದ್ದಾರೆ. ಆಕೆ ಪ್ರೌಢಾವಸ್ಥೆಗೆ ಬಂದ ನಂತರ ಈ ಮದುವೆ ಮುರಿದು ಬಿದ್ದಿದೆ.
ರೇಖಾಳ ಅಜ್ಜ 2002ರಲ್ಲಿ ನಿಧನ ಹೊಂದಿದ್ದರು. ಆಗಿನ್ನು ರೇಖಾಳಿಗೆ ಕೇವಲ ಒಂದು ರ‍್ಷ ವಯಸ್ಸಾಗಿತ್ತು. ಅದೇ ಸಂರ‍್ಭದಲ್ಲಿ ರೇಖಾಳನ್ನು...