ಆಂಧ್ರಪ್ರದೇಶದಲ್ಲಿ 16 ವರ್ಷದ ಒಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವ ಕುರಿತು ಅಧ್ಯಯನ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಸಂಬಂಧ ಕಠಿಣ ಕಾನೂನನ್ನು ಜಾರಿಗೊಳಿಸುವ ಅಗತ್ಯವಿದೆ ಎಂದು ರಾಜ್ಯದ ಐಟಿ ಸಚಿವ ನಾರಾ ಲೋಕೇಶ್ ಗುರುವಾರ ತಿಳಿಸಿದ್ದಾರೆ.
ಆಂಧ್ರಪ್ರದೇಶದ ಈ ಕ್ರಮವು ಆಸ್ಟ್ರೇಲಿಯಾದ ಸಮಾನ ಕ್ರಮದ ಬೆನ್ನಲ್ಲೇ ಕೈಗೊಳ್ಳಲಾಗುತ್ತಿದೆ. ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನ ಮಕ್ಕಳನ್ನು ಸಾಮಾಜಿಕ...
ರಾಜ್ಯದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಹೆಚ್ಚುತ್ತಿದೆ. 2023ರಿಂದ 2025ರ ಜುಲೈವರೆಗೆ ಒಟ್ಟು 43,053 ಪ್ರಕರಣಗಳು ದಾಖಲಾಗಿರುವುದು ಪೊಲೀಸ್ ಇಲಾಖೆಯ ಅಂಕಿ-ಅಂಶಗಳಿಂದ ಬಹಿರಂಗವಾಗಿದೆ.
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಳೆದ 2 ವರ್ಷಗಳಲ್ಲಿ ಅತ್ಯಾಚಾರ, ಲೈಂಗಿಕ...