Tuesday, July 28, 2026

Child Rights

ಬಾಲಕಾರ್ಮಿಕ ಪದ್ಧತಿಗೆ ಮಂಡ್ಯ ಡಿಸಿ ಬ್ರೇಕ್!

ಮಂಡ್ಯ ಜಿಲ್ಲೆಯಲ್ಲಿ ಬಾಲಕಾರ್ಮಿಕ ನಿರ್ಮೂಲನೆಗೆ ಜಿಲ್ಲಾಡಳಿತ ದಿಟ್ಟ ಕ್ರಮ ಕೈಗೊಂಡಿದ್ದು, ಕಳೆದ ಒಂದು ವರ್ಷದಲ್ಲಿ 40 ಬಾಲಕಾರ್ಮಿಕರನ್ನು ಪತ್ತೆಹಚ್ಚಲಾಗಿದೆ. ಈ ಸಂಬಂಧ 14 ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸಿರುವುದಾಗಿ ಜಿಲ್ಲಾಧಿಕಾರಿ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಬಾಲಕಾರ್ಮಿಕ ನಿರ್ಮೂಲನೆ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು, 2025ರ...

ಬಾಲಕಿಯರೇ ಮುಖ್ಯ ಗುರಿ, 12,000 ಮಕ್ಕಳು ನಾಪತ್ತೆ – ಬೆಂಗಳೂರಿನಲ್ಲಿ ಹೆಚ್ಚಾದ ಕಿಡ್ನ್ಯಾಪ್‌ ಕೇಸ್!

ರಾಜ್ಯದಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ದಿನನಿತ್ಯ ಹೆಚ್ಚುತ್ತಿವೆ. ವಿಶೇಷವಾಗಿ ಬಾಲಕಿಯರೇ ಹೆಚ್ಚು ಕಿಡ್ನ್ಯಾಪ್‌ಗೊಳ್ಳುತ್ತಿರುವುದು ದೊಡ್ಡ ಆಲೋಚನೆಯ ವಿಷಯವಾಗಿದೆ. ಕಳೆದ 6 ವರ್ಷಗಳಲ್ಲಿ ರಾಜ್ಯದಲ್ಲಿ 10,000ಕ್ಕೂ ಹೆಚ್ಚು ಮಕ್ಕಳ ಅಪಹರಣ ದಾಖಲಾಗಿವೆ. ಇದರ ಅರ್ಧಕ್ಕೂ ಹೆಚ್ಚು ಪ್ರಕರಣಗಳು ಬೆಂಗಳೂರಿನಲ್ಲಿ ಸಂಭವಿಸಿದ್ದು, 4,849 ಮಕ್ಕಳು ಕಿಡ್ನ್ಯಾಪ್ ಆಗಿದ್ದಾರೆ. ಸುಪ್ರೀಂ ಕೋರ್ಟ್ ಸೂಚನೆಯಂತೆ ಯಾವುದೇ ಮಗು ನಾಪತ್ತೆಯಾಗಿದ್ದರೆ ಕಿಡ್ನ್ಯಾಪ್ ಪ್ರಕರಣವೆಂದು...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img