ಆಂಧ್ರಪ್ರದೇಶದಲ್ಲಿ 16 ವರ್ಷದ ಒಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವ ಕುರಿತು ಅಧ್ಯಯನ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಸಂಬಂಧ ಕಠಿಣ ಕಾನೂನನ್ನು ಜಾರಿಗೊಳಿಸುವ ಅಗತ್ಯವಿದೆ ಎಂದು ರಾಜ್ಯದ ಐಟಿ ಸಚಿವ ನಾರಾ ಲೋಕೇಶ್ ಗುರುವಾರ ತಿಳಿಸಿದ್ದಾರೆ.
ಆಂಧ್ರಪ್ರದೇಶದ ಈ ಕ್ರಮವು ಆಸ್ಟ್ರೇಲಿಯಾದ ಸಮಾನ ಕ್ರಮದ ಬೆನ್ನಲ್ಲೇ ಕೈಗೊಳ್ಳಲಾಗುತ್ತಿದೆ. ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನ ಮಕ್ಕಳನ್ನು ಸಾಮಾಜಿಕ...